ಭಾರತದ ಮೇಲಿನ 25% ಹೆಚ್ಚುವರಿ ಸುಂಕ ಕಡಿತ ಆದೇಶಕ್ಕೆ ಟ್ರಂಪ್ ಸಹಿ -ಕಹಳೆ ನ್ಯೂಸ್
ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕೊನೆಗೂ ಸಕ್ಸಸ್ ಕಂಡಿದೆ. ರಷ್ಯಾ ತೈಲ ಖರೀದಿ ಹಿನ್ನೆಲೆ ಭಾರತದ ಆಮದು ಸರಕುಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ 25% ಸುಂಕ ಕಡಿತಗೊಳಿಸುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ಹೌದು. ಅಮೆರಿಕ ಮತ್ತು ಭಾರತದ ನಡುವೆ 500 ಶತಕೋಟಿ ಡಾಲರ್ ಒಪ್ಪಂದವಾಗಿದ್ದು, ಈ ಹಿನ್ನೆಲೆ ಭಾರತದ ಮೇಲಿನ ಮೂಲ ಸುಂಕವನ್ನ 25% ನಿಂದ 15%ಗೆ ಇಳಿಕೆ ಮಾಡಲಾಗಿತ್ತು....







