ಯತ್ನಾಳ್ ಮಾತಿಗೆ ಬೆಲೆ ಕೊಡುವ ಅವಶ್ಯಕತೆ ಇಲ್ಲ, ಅವರು ತೋಳ ಬಂತು ತೋಳ ಎನ್ನುವ ಹಾಗೇ ಮಾತನಾಡುತ್ತಾರೆ ; ಕೃಷಿ ಸಚಿವ ಬಿ.ಸಿ. ಪಾಟೀಲ್-ಕಹಳೆ ನ್ಯೂಸ್
ದಾವಣಗೆರೆ : ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಕೇಂದ್ರದ ಬಜೆಟ್ ಸೋಮವಾರ ಮಂಡನೆಯಾಗಲಿದ್ದು, ಅದರಲ್ಲಿ ಕೃಷಿ ವಲಯಕ್ಕೆ ಹೆಚ್ಚಿನ ಒತ್ತು ಸಿಗಲಿದೆ ಮತ್ತು ಉತ್ತಮ ಬಜೆಟ್ ನೀಡುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಡಬ್ಬಲ್ ಎಂಜಿನ್ ಇದ್ದಂತೆ ಎಂದು ಅಮಿತ್ ಶಾ ಹೇಳಿದ್ದು, ಒಳ್ಳೆಯ ಕೃಷಿ ಬಜೆಟ್ ನೀಡುತ್ತಾರೆ ಎನ್ನುವ ನಿರೀಕ್ಷೆ ಇದೆ. ವಿಶೇಷವಾಗಿ ಕೃಷಿ ವಲಯ ಮತ್ತು ರಾಜ್ಯದ ಅಭಿವೃದ್ಧಿಗೆ ಒತ್ತು...







