ಗಣರಾಜ್ಯೋತ್ಸವದಂದು ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಆರಂಭ-ಕಹಳೆ ನ್ಯೂಸ್
ಲಕ್ನೋ : ಗಿಡ ನೆಡುವ ಅಭಿಯಾನ ಹಾಗೂ ರಾಷ್ಟ್ರ ಧ್ವಜಾರೋಹಣದೊಂದಿಗೆ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಗಣರಾಜ್ಯೋತ್ಸವದಂದು ಚಾಲನೆ ನೀಡಲಾಗುತ್ತಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅನುವು ಮಾಡಿಕೊಟ್ಟ ಸುಪ್ರೀಂಕೋರ್ಟ್ನ ಐತಿಹಾಸಿಕ ತೀರ್ಪಿನ ಅನ್ವಯ ಜಿಲ್ಲೆಯಲ್ಲೇ ಮಸೀದಿ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡುವಂತೆ ಸೂಚಿಸಿದ ಕಾರಣದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ದೇಗುಲು ನಿರ್ಮಾಣವಾಗುವ ಸ್ಥಳದಿಂದ 25 ಕಿಲೋ ಮೀಟರ್ ದೂರದಲ್ಲಿ ಮಂಜೂರು ಮಾಡಲಾಗಿರುವ ಐದು ಎಕರೆ ಜಮೀನಿನಲ್ಲಿ ಭವ್ಯ ಮಸೀದಿ ನಿರ್ಮಾಣದ ಕಾರ್ಯವನ್ನು...







