Wednesday, June 17, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಭಾರತೀಯ ಜನತಾ ಪಾರ್ಟಿ, ಮಂಗಳೂರು ಉತ್ತರಮಂಡಲ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಕಾವೂರು : ಭಾರತೀಯ ಜನತಾ ಪಾರ್ಟಿ, ಮಂಗಳೂರು ಉತ್ತರಮಂಡಲ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಕಾವೂರಿನ ಸೊಸೈಟಿ ಸಭಾಂಗಣದಲ್ಲಿ ಬುಧವಾರ ಜರಗಿತು. ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿ, ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೆ. 17 ಅ. 2ನೇ ತಾರೀಖಿನವರೆಗೆ ಜಿಲ್ಲೆ, ರಾಜ್ಯ, ದೇಶದಾದ್ಯಂತ ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಥಮ ಬಾರಿಗೆ ಮಂಗಳೂರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಸೆ.18 ರಿಂದ ನ.02 ವರೆಗೆ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಪುತ್ತೂರು ಉತ್ಸವ: ಮೊದಲ ಬಾರಿಗೆ ಲೈವ್ ಅವತಾರ್ ಶೋ -ಕಹಳೆ ನ್ಯೂಸ್

ಪುತ್ತೂರು : ನವರಾತ್ರಿ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರಿನಲ್ಲಿ ಮೊದಲ ಬಾರಿಗೆ ಲೈವ್ ಅವತಾರ್ ಶೋ ವನ್ನು ಒಳಗೊಂಡ ಪುತ್ತೂರು ಉತ್ಸವ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದೇವಮಾರು ಗದ್ದೆಯಲ್ಲಿ ಸೆ.18 ರಿಂದ ನ.02 ವರೆಗೆ ನಡೆಯಲಿದೆ. ಜೊತೆಗೆ ಹಲವು ಶಾಪಿಂಗ್ ಮಾಡಲು ಸ್ಟಾಲ್ ಗಳು, ಫುಡ್ ಕೋರ್ಟ್, ಜಾಯಿಂಟ್ ವೀಲ್ ಹಾಗೆ ಹಲವು ಮನೋರಂಜನಾ ವೇದಿಕೆ ಪುತ್ತೂರು ಉತ್ಸವದಲ್ಲಿ ಸಿದ್ಧವಾಗಿದೆ....
ಜಿಲ್ಲೆಶಿವಮೊಗ್ಗಸುದ್ದಿಹೆಚ್ಚಿನ ಸುದ್ದಿ

“ವಿಶ್ವ ನಾಯಕನ ಜನ್ಮ ದಿನ – ದೇಶವೇ ಹೆಮ್ಮೆ ಪಡುವ ಸಂಭ್ರಮದ ದಿನ” – ಕಹಳೆ ನ್ಯೂಸ್

ಶಿವಮೊಗ್ಗ : ವಿಶ್ವ ನಾಯಕ ನಮ್ಮ ಹೆಮ್ಮೆಯ ಪ್ರಧಾನಿಗಳಾದ ಗೌರವಾನ್ವಿತ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಅವರ 75ನೇ ವರ್ಷದ ಜನ್ಮ ದಿನಾಚರಣೆಯ ನಿಮಿತ್ತ ಬಿಜೆಪಿ ಶಿವಮೊಗ್ಗ ವತಿಯಿಂದ ಶಿವಮೊಗ್ಗ ನಗರದ ಐತಿಹಾಸಿಕ ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂಜೆಯಲ್ಲಿ ಅತ್ಯಂತ ಸಂತಸದಿಂದ ಪಾಲ್ಗೊಳ್ಳಲಾಯಿತು. ಸ್ವಾತಂತ್ರ್ಯ ಭಾರತ ಕಂಡ ಅಪ್ರತಿಮ ದಿಗ್ಗಜ ನಾಯಕ, ಭಾರತೀಯ ಜನತಾ ಪಕ್ಷದ ಕೋಟ್ಯಾಂತರ ಕಾರ್ಯಕರ್ತರ ಹೆಮ್ಮೆಯ ಸ್ಪೂರ್ತಿಯ ಚಿಲುಮೆ, ಭಾರತ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಲ್ಲಿ ನಕಲಿ ದಾಖಲೆ ಸೃಷ್ಟಿಸುತ್ತಿದ್ದ ಸೈಬರ್ ಸೆಂಟರ್ ಮೇಲೆ ಪೊಲೀಸರು ದಾಳಿ : ಇಬ್ಬರು ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ದಾಖಲೆ ಸೃಷ್ಟಿ ಮಾಡುತಿದ್ದವರ ಸೆಂಟರ್ ಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಸೆಂಟರ್ ಗಳ ಮೇಲೆ ದಾಳಿ ನಡೆಸಿ, ನಕಲಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಆಧಾರ್ ಕಾರ್ಡ್ ಮಾರ್ಕ್ಸ್ ಕಾರ್ಡ್ ಎಲ್ಲಾ ಫೋರ್ಜರಿ ಮಾಡುತ್ತಿದ್ದರು. ಈ ವೇಳೆ ಪೊಲೀಸರು ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಯಶವಂತ್ (20) ಹಾಗೂ ರಘುವೀರ್ (26) ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೈಬರ್...
ಜಿಲ್ಲೆಶಿವಮೊಗ್ಗಸುದ್ದಿಹೆಚ್ಚಿನ ಸುದ್ದಿ

ಹಾವುಗಳ ಬಾಯಿಗೆ ಪ್ಲಾಸ್ಟರ್ ಸುತ್ತಿ ಹಿಂಸಾತ್ಮಕವಾಗಿ ವರ್ತನೆ-ದೂರು ದಾಖಲು -ಕಹಳೆ ನ್ಯೂಸ್

ಶಿವಮೊಗ್ಗ: ಉಂಬ್ಳೆಬೈಲು ವಲಯ ಅರಣ್ಯ ವ್ಯಾಪ್ತಿಯ ಮಳಲಿಕೊಪ್ಪದಲ್ಲಿ ಹೆಬ್ಬಾವು ಹಾಗೂ ನಾಗರಹಾವಿನ ಜತೆ ಹಿಂಸಾತ್ಮಕವಾಗಿ ವರ್ತಿಸಿದ ವಿಡಿಯೋ ವೈರಲ್ ಆದ ಮೇಲೆ ಆರೋಪಿ ಮನೆ ಮೇಲೆ ದಾಳಿ ಮಾಡಿ ಹಾವುಗಳನ್ನು ರಕ್ಷಿಸಿ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿ ದೂರು ದಾಖಲಿಸಿಕೊಂಡಿದ್ದಾರೆ. ಮಳಲಿಕೊಪ್ಪ ಬಳಿ ಹಾವುಗಳನ್ನು ಹಿಡಿದು ಅದರ ಬಾಯಿಗೆ ಪ್ಲಾಸ್ಟರ್ ಸುತ್ತುವುದು ಕಂಡು ಬಂದಿತ್ತು. ಹೆಬ್ಬಾವು ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಶೆಡ್ಯೂಲ್ 1 ಗೆ ಸೇರಿದ ಉರಗವಾಗಿದೆ. ವಿಡಿಯೋ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬಸ್‌ ಚಲಾಯಿಸುತ್ತಿರುವಾಗಲೇ ಹೃದಯಾಘಾತ – ಜನರ ಜೀವವುಳಿಸಿ ಸಾವನ್ನಪ್ಪಿದ ಚಾಲಕ -ಕಹಳೆ ನ್ಯೂಸ್

ನೆಲಮಂಗಲ: KSRTC ಬಸ್ ಡ್ರೈವರ್ ಗೆ ಎದೆನೋವು (chest pain ) ಕಾಣಿಸಿಕೊಂಡ ಹಿನ್ನೆಲೆ ಬಸ್ ನಿಲ್ಲಿಸಿ ಚಾಲಕನೊಬ್ಬ ದೊಡ್ಡ ಅನಾಹುತ ತಪ್ಪಿಸಿದ್ದಾನೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಚಾಲಕರೊಬ್ಬರು ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ. ಆದ್ರೆ, ದುರಾದೃಷ್ಟವಷಾತ್ ಚಾಲಕ ಉತ್ತರ ಕರ್ನಾಟಕ ಮೂಲದ ರಾಜೀವ್ ಬಿರಾದಾರ್ (50) ಮೃತಪಟ್ಟಿದ್ದಾರೆ. ರಾಜೀವ್ ಬೆಂಗಳೂರಿಂದ ಹರಿಹರಕ್ಕೆ ಹೋಗುತ್ತಿದ್ದ ಕೆಎಸ್‌ಆರ್​​ಟಿಸಿ ರಾಜಹಂಸ ಬಸ್ ಚಲಾಯಿಸುತ್ತಿದ್ದರು.ನೆಲಮಂಗಲದ ಜಾಸ್...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

FIDE ಮಹಿಳಾ ಗ್ರ್ಯಾಂಡ್ ಸ್ವಿಸ್ ಗೆದ್ದ ವೈಶಾಲಿ ರಮೇಶ್‌ ಬಾಬು: ಪ್ರಧಾನಿ ಮೋದಿ ಅಭಿನಂದನೆ -ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು FIDE ಮಹಿಳಾ ಗ್ರ್ಯಾಂಡ್ ಸ್ವಿಸ್ ಗೆದ್ದ ವೈಶಾಲಿ ರಮೇಶ್‌ಬಾಬು ಅವರನ್ನು ಅಭಿನಂದಿಸಿದ್ದಾರೆ ಮತ್ತು ಅವರ ಉತ್ಸಾಹ ಮತ್ತು ಸಮರ್ಪಣೆ ಅನುಕರಣೀಯವಾಗಿದೆ ಎಂದು ಹೇಳಿದ್ದಾರೆ. ಸೋಮವಾರ ಸಮರ್ಕಂಡ್‌ನಲ್ಲಿ ನಡೆದ 11ನೇ ಮತ್ತು ಅಂತಿಮ ಸುತ್ತಿನಲ್ಲಿ ಮಾಜಿ ವಿಶ್ವ ಚಾಂಪಿಯನ್ ಚೀನಾದ ಝೊಂಗಿ ಟಾನ್ ವಿರುದ್ಧ ಕಠಿಣ ಡ್ರಾ ಸಾಧಿಸಿದ ನಂತರ ಭಾರತೀಯ ಗ್ರ್ಯಾಂಡ್‌ಮಾಸ್ಟರ್ ಸತತ ಎರಡನೇ ಬಾರಿಗೆ FIDE ಮಹಿಳಾ ಗ್ರ್ಯಾಂಡ್ ಸ್ವಿಸ್ ಅನ್ನು...
ಜಿಲ್ಲೆರಾಜ್ಯಸುದ್ದಿಹುಬ್ಬಳ್ಳಿಹೆಚ್ಚಿನ ಸುದ್ದಿ

ಇನ್ಮುಂದೆ YouTube ಚಾನಲ್ ಗಳ ಆರಂಭಕ್ಕೆ ಲೈಸೆನ್ಸ್‌ ಕಡ್ಡಾಯ: ರಾಜ್ಯ ಸರ್ಕಾರದಿಂದ ಶೀಘ್ರ ಕಾನೂನು -ಕಹಳೆ ನ್ಯೂಸ್

ಹುಬ್ಬಳ್ಳಿ: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ...
1 13 14 15 16 17 174
Page 15 of 174