ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 32 ಪೊಲೀಸ್ ಅಧಿಕಾರಿಗಳು ಮತ್ತು 140 ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವ – ಕಹಳೆ ನ್ಯೂಸ್
ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ, ಕಳೆದ ಮೂರು ತಿಂಗಳ ಅವಧಿಯಲ್ಲಿ, ಠಾಣೆಯ ಅಪರಾಧ ಪ್ರಕರಣಗಳಲ್ಲಿ ಪತ್ತೆ ಕಾರ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಗುರುತಿಸಿದ್ದು, ¸É .12 ರಂದು ನಡೆದ ಜಿಲ್ಲಾ ಕವಾಯತು ಮೈದಾನದಲ್ಲಿ, ಮಾನ್ಯ ಪೊಲೀಸ್ ಆಯುಕ್ತರು 32 ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ಹಾಗೂ 121 ಸಿಬ್ಬಂದಿಗಳಿಗೆ ನಗದು ಬಹುಮಾನ ಹಾಗೂ ಪ್ರಶಂಸನಾ...







