BIG BREAKING : ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ : ಜೈಲೇ ಗತಿ-ಕಹಳೆ ನ್ಯೂಸ್
ಬೆಂಗಳೂರು : ಸೆಪ್ಟೆಂಬರ್ 14ರಿಂದ ಜೈಲಿನಲ್ಲಿರುವಂತ ನಟಿ ರಾಗಿಣಿ ಹಾಗೂ ಸೆ.16ರಿಂದ ಜೈಲಿನಲ್ಲಿರುವ ನಟಿ ಸಂಜನಾ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಎನ್ ಡಿ ಪಿ ಎಸ್ ಕೋರ್ಟ್, ಇಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಮತ್ತೆ ಜೈಲೇ ಗತಿ ಎಂಬಂತೆ ಆಗಿದೆ. ನಟಿ ರಾಗಿಣಿ, ನಟಿ ಸಂಜನಾ ಸೇರಿದಂತೆ ಐವರು ಸ್ಯಾಂಡಲ್ ವುಡ್ ಪ್ರಕರಣದ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಇಂದು ಎನ್ ಡಿ...







