ಶಾಲೆ ಆರಂಭದ ಬಗ್ಗೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ – ಕಹಳೆ ನ್ಯೂಸ್
ಮೈಸೂರು : ಶಾಲೆ ಆರಂಭದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದು, ಸೆ. 21 ರಂದು ಶಾಲೆ ತರಗತಿ ಆರಂಭ ಇಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಸೆ. 21 ರಿಂದ ಶಾಲೆ ಆರಂಭವಾಗಲಿದ್ದು, ತರಗತಿ ಆರಂಭ ಆಗಲ್ಲ. ಸೆ. 21 ರಿಂದ ಕೇವಲ ಶಾಲೆ ತೆರೆಯಲಿದ್ದು, ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ ಎಂದರು. ಸೆ....







