ಭಾರಿ ಕುತೂಹಲ ಕೆರಳಿಸಿದೆ ಸಿಎಂ ಬಿಎಸ್‍ವೈ ದೆಹಲಿ ಪ್ರವಾಸ..! – ಕಹಳೆ ನ್ಯೂಸ್
ಬೆಂಗಳೂರು,ಸೆ.16- ನೆರೆ ಪರಿಹಾರ, ವಿವಿಧ ಅಭಿವೃದ್ಧಿ ಯೋಜನೆಗಳು, ಸಂಪುಟ ವಿಸ್ತರಣೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಕೇಂದ್ರದ ನಾಯಕರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ನವದೆಹಲಿಗೆ ತೆರಳುತ್ತಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಯಡಿಯೂರಪ್ಪ ಅವರೊಂದಿಗೆ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ದೆಹಲಿಗೆ ತೆರಳಲಿದ್ದಾರೆ. ಸರಿಸುಮಾರು 6 ತಿಂಗಳ...







