Thursday, March 12, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರಿನಲ್ಲಿ ಮೊದಲ ಬಾರಿಗೆ ಹೋಮ್‌ಲಿ ಬೈಟ್ಸ್ ಓಣಂ ಹಬ್ಬ -ಕಹಳೆ ನ್ಯೂಸ್

ಪುತ್ತೂರು : ಹೋಮ್‌ಲಿ ಬೈಟ್ಸ್ ಕಳೆದೆರಡು ವರ್ಷದಿಂದ ಶುದ್ಧ ಹಾಗೂ ಸಾಂಪ್ರದಾಯಿಕ ಶೈಲಿಯ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು ಜನ ಮನ್ನಣೆ ಗಳಿಸಿದೆ.ಇದೀಗ ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಓಣಂ ಹಬ್ಬದ ಪ್ರಯುಕ್ತ, ನೆರೆ ರಾಜ್ಯ ಕೇರಳದಲ್ಲಿ ಜಾತಿ ,ಮತ, ರಾಜಕೀಯ ಬೇಧ ಇಲ್ಲದೆ ಬಹಳ ಮುಖ್ಯವಾಗಿ ಆಚರಿಸುವ ಓಣಂ ಹಬ್ಬದ ಸಂದರ್ಭದಲ್ಲಿ ನಮ್ಮ ಪುತ್ತೂರಲ್ಲಿ ಎಲ್ಲರಿಗೂ ಮುಕ್ತವಾಗಿ ಬಾಳೆ ಎಲೆಯಲ್ಲಿ ಕಾಳನ್, ಓಲನ್ , ಅಡ ಪ್ರಥಮನ್ ಇತ್ಯಾದಿ 25 ಮಿಕ್ಕಿ...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಶಿಕ್ಷಣಸುದ್ದಿಸುಳ್ಯಹೆಚ್ಚಿನ ಸುದ್ದಿ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ 2025-ಕಹಳೆ ನ್ಯೂಸ್

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 03ನೇ ಬುಧವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಇದರ ಕಾರ್ಯದರ್ಶಿ ಅಕ್ಷಯ್ ಕೆ ಸಿ ಸಾಂಪ್ರದಾಯಿಕವಾಗಿ ದೀಪ ಬೆಳಗಿ ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ ಅತಿಥಿಗಳನ್ನು ಕಾಲೇಜು ಮುಂಭಾಗದಲ್ಲಿ ದೀಪ ಬೆಳಗಿಸಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ದಸರಾ ಉದ್ಘಾಟನೆಗೆ ಭಾನು ಮುಸ್ತಾಕ್ ಬದಲಿಗೆ ನಾಡಿನ ಹಿರಿಯರಿಗೆ ಆದ್ಯತೆ ನೀಡಿ ; ಹಿಂದೂ ಜನಜಾಗೃತಿ ಸಮಿತಿ ಬೇಡಿಕೆ -ಕಹಳೆ ನ್ಯೂಸ್

ಮಂಗಳೂರು : ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಮಿತಿಯು ಈ ನಿರ್ಧಾರವನ್ನು ಕೂಡಲೇ ಹಿಂಪಡೆಯುವಂತೆ ಸರ್ಕಾರವನ್ನು ಆಗ್ರಹಿಸಿದೆ. ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿಗಳಾದ ಶ್ರೀ ರಾಜು ಕೆ ಇವರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ ಸಮಿತಿಯು,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ : ಪ್ರತೀಯೊಬ್ಬ ಪ್ರತಿಭಾವಂತರೂ ಪುತ್ತೂರಿನ ಆಸ್ತಿಯಾಗಿದ್ದಾರೆ; ಶಾಸಕ ಅಶೋಕ್ ರೈ -ಕಹಳೆ ನ್ಯೂಸ್

ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ ಒಂದೊಂದು ಪ್ರತಿಭೆಗಳಿದ್ದು ಅದಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅದನ್ನು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ನಮ್ಮೆಲ್ಲರ ಮೇಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ತಮ್ಮ ಕಚೇರಿಯಲ್ಲಿ ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. ಪುತ್ತೂರಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತ್ತುತ್ತಮ ಅಂಕ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಸೊಳ್ಳೆ ಉತ್ಪತ್ತಿ ತಾಣಗಳಿಗೆ ದಂಡ: ಆರೋಗ್ಯಾಧಿಕಾರಿ ಡಾ. ಸುಜಯ್ -ಕಹಳೆ ನ್ಯೂಸ್

ಮಂಗಳೂರು: ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೊಳ್ಳೆ ಉತ್ಪತ್ತಿಯಾಗುವ ಮನೆಗಳಿಗೆ ದಂಡ ವಿಧಿಸುವ ಬಗ್ಗೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಜಿಲ್ಲಾಧಿಕಾರಿ ನೇತೃತ್ವದಲ್ಲಿ ಈ ಬಗ್ಗೆ ಸಭೆ ನಡೆಸಿ ನಿರ್ಧರಿಸಲಾಗುವುದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ ಹೇಳಿದರು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಂಗಳವಾರ ಇಲ್ಲಿ ನಡೆದ ಮಂಗಳೂರು ತಾಲ್ಲೂಕು ಮಟ್ಟದ ತ್ರೈಮಾಸಿಕ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಮಂಗಳೂರು...
ಜಿಲ್ಲೆಬೆಂಗಳೂರುರಾಜ್ಯಹೆಚ್ಚಿನ ಸುದ್ದಿ

ರಾಜ್ಯಾದ್ಯಂತ ಇಂದು ಮತ್ತೆ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ.-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬಹುತೇಕ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆಯೂ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು, ಹಲವಡೆ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಇಂದು ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು ಮಲ್ಲೇಶ್ವರಂ, ಮೆಜೆಸ್ಟಿಕ್,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಟ್ಲ,ಚಂದಳಿಕೆ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯಾಗಿ ಪ್ರಸ್ತುತ ಮನೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿರುವ ನಾಗೇಶ್ ಕುಲಾಲ್ ಕೊಲ್ಯ ಇವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ಸಹಾಯಧನ ಹಸ್ತಾಂತರ -ಕಹಳೆ ನ್ಯೂಸ್

ವಿಟ್ಲ: ಚಂದಳಿಕೆ ಸಮೀಪ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯಾಗಿ ಪ್ರಸ್ತುತ ಮನೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿರುವ ನಾಗೇಶ್ ಕುಲಾಲ್ ಕೊಲ್ಯ ಇವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ಸಹಾಯಧನವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ,ಕೋಶಾಧಿಕಾರಿ ರೂಪೇಶ್ ನಾಯ್ಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ಬಿಜೆಪಿ ಮಂಡಲ ಕಾರ್ಯದರ್ಶಿ ಶ್ರೀಕೃಷ್ಣ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಬಲ್ನಾಡ್ : ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಪ್ರಶಸ್ತಿ -ಕಹಳೆ ನ್ಯೂಸ್

ಪುತ್ತೂರು  : ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ವತಿಯಿಂದ 2024-25ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಸಾಧನೆಗೈದ ಹಾಲು ಉತ್ಪಾದಕರ ವ್ಯವಹಾರದಲ್ಲಿ ಸಹಕಾರಿ ಸಂಘಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ. ಬಲ್ನಾಡ್ ಪುತ್ತೂರು ತಾಲೂಕು ಇವರಿಗೆ ಅತ್ಯುತ್ತಮ ಸಾಧನೆ ಪ್ರಶಸ್ತಿ ಲಭಿಸಿದೆ. ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾದ ಪೂರ್ಣಿಮಾ ಚೆನ್ನಪ್ಪ ಮತ್ತು ಕಾರ್ಯದರ್ಶಿ ರೇಖಾ ರಮೇಶ್ ಬ್ರಹ್ಮರಕೋಡಿ...
1 21 22 23 24 25 174
Page 23 of 174