Thursday, March 12, 2026

ಹೆಚ್ಚಿನ ಸುದ್ದಿ

ಜಿಲ್ಲೆಬೆಂಗಳೂರುರಾಜ್ಯಸಂತಾಪಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿನಲ್ಲಿ ಘೋರ ದುರಂತ , ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ.-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು., ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಜೆ ಶಿವಾ, ಮಧು ಸೂಧನ್ ರೆಡ್ಡಿ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಯಲಹಂಕದಲ್ಲಿ ಎಂಬೆಸ್ಸಿ ಸಂಸ್ಥೆಯ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಕಾರ್ಮಿಕರು ಅಡಿಪಾಯಕ್ಕೆ ಗುಂಡಿ ತೆಗೆಯುತ್ತಿದ್ದರು. ಈ ವೇಳೆ ಧಾರಾಕಾರ ಮಳೆಯಾಗಿದ್ದರಿಂದ ಗುಂಡಿಯಲ್ಲಿ ನೀರು ತುಂಬಿಕೊಂಡು ಮಣ್ಣು ಸಡಿಲವಾಗಿ ಕುಸಿದು ಬಿದ್ದಿದೆ. ಕೆಲಸ...
ರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

272 ಪ್ರಯಾಣಿಕರೊಂದಿಗೆ ಕೊಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ: ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ -ಕಹಳೆ ನ್ಯೂಸ್

272 ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ನಂತರ ನಾಗ್ಪುರ ವಿಮಾನ ನಿಲ್ದಾಣಕ್ಕೆ ಮರಳಿತು. ವಿಮಾನವು ಕೋಲ್ಕತ್ತಾಗೆ ತೆರಳಬೇಕಿತ್ತು, ಆದರೆ ಸಿಬ್ಬಂದಿ ಯು-ಟರ್ನ್ ಮಿಡ್‌ಏರ್ ಮಾಡಲು ನಿರ್ಧರಿಸಿದ್ದರಿಂದ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ವಿವರಗಳ ಪ್ರಕಾರ, ಹಕ್ಕಿ ದಾಳಿಯಿಂದಾಗಿ ವಿಮಾನದ ಮುಂಭಾಗದ ಭಾಗಕ್ಕೆ ಹಾನಿಯಾಗಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ನಾಗ್ಪುರ ವಿಮಾನ ನಿಲ್ದಾಣದ ರನ್ವೇಯಿಂದ ವಿಮಾನ ನಿಲ್ದಾಣದ...
ಜಿಲ್ಲೆಮೈಸೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮೈಸೂರಿಗೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು : ಸ್ವಾಗತಿಸಿದ ರಾಜ್ಯಪಾಲ, ಸಿಎಂ – ಕಹಳೆ ನ್ಯೂಸ್

ಮೈಸೂರು: ನಗರದಲ್ಲಿ ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದರು. ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡರು. ಅಲ್ಲಿಂದ ಅವರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತೆರಳಿದರು. ಅಂಗಡಿ ಮುಂಗಟ್ಟು ಬಂದ್, ಕಟ್ಟೆಚ್ಚರ: ರಾಷ್ಟ್ರಪತಿ ಅವರು ತೆರಳುವ ರಸ್ತೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಸೆ.5ರಂದು ಪುತ್ತೂರಿನ ಜಿಎಲ್ ಒನೆ ಮಾಲ್ ನಲ್ಲಿ ತುಳು ಕಬಿಕೂಟೊ 2025- ಕಹಳೆ ನ್ಯೂಸ್

ಪುತ್ತೂರು: ತುಳು ಕೂಟೊ ಪುತ್ತೂರು, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ವತಿಯಿಂದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಪ್ರಯೋಜಕತ್ವದಲ್ಲಿ 'ತುಳು ಕಬಿಕೂಟೊ' 2025 ಇದೇ ಬರುವ ಸೆ. 5ರಂದು ಪುತ್ತೂರಿನ ಜಿಎಲ್ ಒನ್ ಮಾಲ್ ನ ಮೊದಲನೇ ಮಹಡಿಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಮಾಲಕರಾದ ಬಲರಾಮ ಆಚಾರ್ಯ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಳು ಕನ್ನಡ ಕವಿ, ಸಾಹಿತಿ, ಕವಿತಾ ಅಡೂರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ಉದ್ಘಾಟನೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ – ಕಹಳೆ ನ್ಯೂಸ್

 ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ಉದ್ಘಾಟನೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಡಾ| ಸುದೀಪ್ ಡಿ. ಘಾಟೆ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಸೀನಿಯರ್ ಡೇಟಾ ಸೈಂಟಿಸ್ಟ್, ಹೆಲ್ತ್ ಕೇರ್ ಅಂಡ್ ಲೈಫ್ ಸೈನ್ಸ್ , ಇ.ಪಿ.ಎ.ಎಂ ಸಿಸ್ಟಮ್ಸ್ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ...
ಉಡುಪಿಜಿಲ್ಲೆಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಉಡುಪಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್‌ಮಿಂಟನ್ ಪಂದ್ಯಾಟದಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಉಡುಪಿ : ಉಡುಪಿ ಜ್ಞಾನಸುಧಾ : ಜಿಲ್ಲಾ ಮಟ್ಟದ ಶಟಲ್ ಬ್ಯಾಡ್‌ಮಿಂಟನ್‌ನಲ್ಲಿ ರನ್ನರ್ ಅಪ್ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಮತ್ತು ಭಂಡಾರ್‌ಕರ‍್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಹಾಗೂ ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್‌ಮಿಂಟನ್ ಪಂದ್ಯಾಟದಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವೈಷ್ಣವ್, ಸುಧನ್ವ ಯು ಮುಂಡ್ಕೂರ್, ಅಚಿಂತ್ಯ ಕೃಷ್ಣ,...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಅಫ್ಗಾನಿಸ್ತಾನದಲ್ಲಿ ಭೂಕಂಪ: ನೆರವಿಗೆ ಭಾರತ ಸಿದ್ಧ ಎಂದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಅಫ್ಗಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ 600ಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಜತೆಗೆ ಸಾಧ್ಯವಿರುವ ಎಲ್ಲಾ ಮಾನವೀಯ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಅ‍ಫ್ಗಾನಿಸ್ತಾನದ ಪೂರ್ವಭಾಗದಲ್ಲಿ ಸಂಭವಿಸಿದ 6.0ರಷ್ಟು ತೀವ್ರತೆಯ ಭೂಕಂಪದಲ್ಲಿ 610 ಜನ ಮೃತಪಟ್ಟಿದ್ದು, 1,300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, 'ಭೂಕಂಪದಿಂದ ನೂರಾರು ಜನ ಜೀವ ಕಳೆದುಕೊಂಡಿರುವ ಸುದ್ದಿ...
ಉಡುಪಿಕುಂದಾಪುರಜಿಲ್ಲೆಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ:ಸುಜ್ಞಾನ ಪಿಯು ಕಾಲೇಜಿನ ಸಾಚಿ ಶೆಟ್ಟಿ ರಾಜ್ಯಮಟ್ಟಕ್ಕೆ‌ ಆಯ್ಕೆ – ಕಹಳೆ ನ್ಯೂಸ್

ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಭಂಡಾರ್ ಕಾರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರು ಜಂಟಿಯಾಗಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಪಿ.ಯು. ಅಂತರ್ ಕಾಲೇಜು ಬಾಲಕ -ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಸಾಚಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಶ್ರೀ. ಪ್ರತಾಪ್ ಚಂದ್ರ...
1 23 24 25 26 27 174
Page 25 of 174