ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ ಎಐ ಮತ್ತು ಸೈಬರ್ ಸೆಕ್ಯೂರಿಟಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಸಮಾರಂಭ -ಕಹಳೆ ನ್ಯೂಸ್
ಪುತ್ತೂರು : ಅಕ್ಷಯ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ, ನಿಯೋ ಇನ್ನೋವೇಶನ್ ಸ್ಕಿಲ್ಸ್ ಮತ್ತು ಐಕ್ಯುಎಸಿ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 22ರಂದು ಎಐ ಮತ್ತು ಸೈಬರ್ ಸೆಕ್ಯೂರಿಟಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಮೀರಾ ಎ. ರಾವ್, DTM, ಡಿವಿಷನ್ ಡೈರೆಕ್ಟರ್, ಡಿವಿಷನ್ F, ಡಿಸ್ಟ್ರಿಕ್ 121 ಇವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ನಿರಂತರ ಕಲಿಕೆಯ ಮೂಲಕ ನಿಮ್ಮ ಕೌಶಲ್ಯಗಳನ್ನು ವೃದ್ಧಿಪಡಿಸಿ, ತಂತ್ರಜ್ಞಾನ...







