ನರೇಂದ್ರ ಪ.ಪೂ.ಕಾಲೇಜಿನಲ್ಲಿ ಸೆಪ್ಟೆಂಬರ್ 1 ರಂದು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉತ್ಸವ “ಬಿಝ್ಬ್ಲೂಮ್ ಫೆಸ್ಟ್ 2025“ -ಕಹಳೆ ನ್ಯೂಸ್
ಪುತ್ತೂರು :ತೆಂಕಿಲದ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಕಾಮರ್ಸ್ ಅಸೋಸಿಯೇಷನ್ ಮತ್ತು ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ವ್ಯವಹಾರ “ಇದರ ಸಹಯೋಗದೊಂದಿಗೆ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉತ್ಸವ ಬಿಝ್ಬ್ಲೂಮ್ ಫೆಸ್ಟ್ 2025 ಕಾರ್ಯಕ್ರಮವು ಸೆ. 1 ರಂದು ನಡೆಯಲಿದೆ. ವಿವೇಕಾನಂದ ಸೆಂಟ್ರಲ್ ಸ್ಕೂಲ್ (ಸಿಬಿಎಸ್ಇ) ಪುತ್ತೂರು ಇದರ ಸಂಚಾಲಕರಾದ ಭರತ್ ಪೈ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ...







