Thursday, June 18, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಸಾರ್ವಜನಿಕರೊಂದಿಗೆ ಅನುಚಿತ ವರ್ತನೆ ಆರೋಪ: ಪೊಲೀಸರಿಗೊಪ್ಪಿಸಿದ ಸ್ಥಳೀಯರು – ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ- ಕೇರಳ ಗಡಿ ಪ್ರದೇಶದ, ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಭಾನುವಾರ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಜನರ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಹಿಡಿದು ಕೈಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ. ನಿಷೇಧಿತ ಮಾದಕ ವಸ್ತು ಸೇವಿಸಿ ಈ ರೀತಿ ವರ್ತಿಸುತ್ತಿದ್ದಾನೆ ಎಂಬ ಶಂಕೆಯಲ್ಲಿ ಸ್ಥಳೀಯರು ಹಗ್ಗದಿಂದ ಆತನ ಕೈ-ಕಾಲು ಕಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈಶ್ವರಮಂಗಲ ಹೊರ ಠಾಣೆ ಪೊಲೀಸರು ಬಂದು...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ.ಕೆ ಆರ್‌ ನಗರದ ಮನೆಗೆಲಸದವಳ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿ ಶುಕ್ರವಾರ ದೋಷಿ ಎಂದು ಪ್ರಕಟಿಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಮಧ್ಯಾಹ್ನ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. ನ್ಯಾಯಮೂರ್ತಿ ಗಜಾನನ ಭಟ್‌ ಅವರು ಈ ಆದೇಶ ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n) ಮತ್ತು 376(2)(k) ಅಡಿಯಲ್ಲಿ ಆರೋಪಗಳು ದಾಖಲಾಗಿದೆ. ಈ ಕಲಂಗಳು...
ಜಿಲ್ಲೆರಾಜ್ಯಸುದ್ದಿಹೆಚ್ಚಿನ ಸುದ್ದಿ

ವಾರಣಾಸಿಯಲ್ಲಿ ₹2,183 ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ -ಕಹಳೆ ನ್ಯೂಸ್

ವಾರಣಾಸಿ: ವಾರಣಾಸಿಯಲ್ಲಿ ₹2,183 ಕೋಟಿ ವೆಚ್ಚದ 52 ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೆರವೇರಿಸಿದ್ದಾರೆ. ವಾರಣಾಸಿ ಸಮೀಪದ ಸೇವಾಪುರಿ ಬ್ಲಾಕ್‌ನಲ್ಲಿರುವ ಬನೌಲಿ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 'ವಾರಣಾಸಿಯ ಎಲ್ಲಾ ಕುಟುಂಬಗಳಿಗೂ ನನ್ನ ನಮಸ್ಕಾರಗಳು..' ಎಂದು ಪ್ರಧಾನಿ ಮೋದಿ ಅವರು ಭಾಷಣ ಆರಂಭಿಸಿದ್ದಾರೆ. ರಸ್ತೆ ನಿರ್ಮಾಣ, ಆರೋಗ್ಯ, ಶಿಕ್ಷಣ, ಕ್ರೀಡೆ, ಪ್ರವಾಸೋದ್ಯಮ ಹಾಗೂ ನಗರಾಭಿವೃದ್ದಿ ಸೇರಿದಂತೆ 52 ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇದೇ...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಓರಿಯೆಂಟೇಶನ್ ಕಾರ್ಯಕ್ರಮ ; ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ;ಸಿಎ ದೀಪಿಕಾ ವಸನಿ -ಕಹಳೆ ನ್ಯೂಸ್

ಕುಂದಾಪುರ : ಯಡಾಡಿ-ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಜುಲೈ 28ರಂದು ಸಿಎ ಹಾಗೂ ಸಿಎಸ್ ಫೌಂಡೇಶನ್ ಕೋರ್ಸ್ನ ಓರಿಯೆಂಟೇಶನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕೆ.ವಿ.ಸಿ ಸಂಸ್ಥೆಯ ಸಿ.ಎ. ದೀಪಿಕಾ ವಸನಿಯವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ ಮತ್ತು ಖಜಾಂಚಿ ಭರತ್ ಶೆಟ್ಟಿ, ಮಂಗಳೂರಿನ ಕೆ.ವಿ.ಸಿ ಅಕಾಡೆಮಿಯ ನಿರ್ದೇಶಕರಾದ ಸಿಎ ಜೇಸನ್ ಕ್ಯಾಸ್ತಲಿನೊ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಹೆಚ್ಚಿನ ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರದ ವತಿಯಿಂದ ದಿ। ಶ್ರೀ ಪರಮೇಶ್ವರ ಗೌಡ ಇವರ ಪತ್ನಿ ಶ್ರೀಮತಿ ಪುಷ್ಪಾವತಿ ಇವರಿಗೆ “ಕಾರ್ಗಿಲ್ ವಿಜಯ್ ದಿವಸ್ “ಸಂದರ್ಭದಲ್ಲಿ ಗೌರವಸಲ್ಲಿಕೆ -ಕಹಳೆ ನ್ಯೂಸ್

ಪುತ್ತೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರದ ವತಿಯಿಂದ ದಿ। ಶ್ರೀ ಪರಮೇಶ್ವರ ಗೌಡ ಇವರ ಪತ್ನಿ ಶ್ರೀಮತಿ ಪುಷ್ಪಾವತಿ ಇವರಿಗೆ ಕಾರ್ಗಿಲ್ ವಿಜಯ್ ದಿವಸ್ ದ ಸಂದರ್ಭದಲ್ಲಿ ಮನೆಗೆ ತೆರಳಿ ಗೌರವಿಸಲಾಯಿತು. ದಿ। ಶ್ರೀ ಪರಮೇಶ್ವರ ಗೌಡ ಇವರು ಕಡಬ ತಾಲೂಕು ದೋಳ್ಪಾಡಿ ಗ್ರಾಮದ ಕಟ್ಟಿ ನಿವಾಸಿ ದಿ। ಲಿಂಗಪ್ಪ ಗೌಡ ಮತ್ತು ಶ್ರೀಮತಿ ಚೋಮಕ್ಕ ದಂಪತಿಗಳ ದ್ವಿತೀಯ ಪುತ್ರರಾಗಿ ದಿನಾಂಕ 07-04-1963ರಲ್ಲಿ ಜನಿಸಿದರು. ದೋಳ್ಪಾಡಿ,...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಕೇಸ್‌ ನೇತ್ರಾವತಿ ದಡದಲ್ಲಿ SIT ಯಿಂದ ಬಿಗಿ ಭದ್ರತೆಯಲ್ಲಿ ಸ್ಥಳ ಮಹಜರು -ಕಹಳೆ ನ್ಯೂಸ್

ಧರ್ಮಸ್ಥಳ : ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಸ್ಥಳ ಮಹಜರು ಆರಂಭಿಸಿದೆ. ಪ್ರಕರಣದ ಪ್ರಮುಖ ಕೊಂಡಿಯಾಗಿರುವ ಅನಾಮಿಕ ವ್ಯಕ್ತಿಯನ್ನು ಸ್ಥಳಕ್ಕೆ ಕರೆತಂದ ತಂಡ, ಆತ ಬೊಟ್ಟು ಮಾಡಿ ತೋರಿಸಿದ ಜಾಗದಲ್ಲಿ ಪರಿಶೀಲನೆ ನಡೆಸಿತು. ಮುಖಕ್ಕೆ ಮಾಸ್ಕ್ ಧರಿಸಿದ್ದ ಅನಾಮಿಕ ವ್ಯಕ್ತಿಯನ್ನು ಬಿಗಿ ಭದ್ರತೆಯಲ್ಲಿ ನೇತ್ರಾವತಿ ದಡಕ್ಕೆ ಕರೆತರಲಾಯಿತು. ತಾನು ಈ ಹಿಂದೆಯೇ ತಲೆಬುರುಡೆಯೊಂದನ್ನು ಇಲ್ಲಿಂದ...
ಚಿಕ್ಕಮಂಗಳೂರುಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಟ್ರಕ್ಕಿಂಗ್ ಗೆಂದು ಬಂದು ದಾರಿ ತಪ್ಪಿ ಕಾಡಿನ ಮಧ್ಯದಲ್ಲಿ ನಿತ್ರಾಣಗೊಂಡ ಕಾಲೇಜು ವಿದ್ಯಾರ್ಥಿಗಳು -ಕಹಳೆ ನ್ಯೂಸ್

ಚಿಕ್ಕಮಗಳೂರು: ಟ್ರಕ್ಕಿಂಗ್ ಗೆಂದು ಬಂದು ದಟ್ಟ ಕಾಡಿನಲ್ಲಿ ದಾರಿ ತಪ್ಪಿ ಅಲೆದು ಅಲೆದು ಸುಸ್ತಾಗಿ ಮೆಡಿಕಲ್ ಕಾಲೇಜಿನ ಹತ್ತು ಮಂದಿ ವಿದ್ಯಾರ್ಥಿಗಳು ನಿತ್ರಾಣಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನದುರ್ಗಾದಲ್ಲಿ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು ಮತ್ತು 5 ಹುಡುಗಿಯರು ಬಲ್ಲಾಳರಾಯನ ದುರ್ಗಾ ಕಡೆಯಿಂದ ಟಿಕೆಟ್ ಬುಕ್ ಮಾಡಿ, ಬಂಡಾಜೆ ಭಾಗದಿಂದ ಟ್ರಕ್ಕಿಂಗ್ ಹೊರಟಿದ್ದಾರೆ ಆದರೆ ಕಾಡಿನ ಮಧ್ಯೆ ಬರುತ್ತಿದ್ದಂತೆ ದಾರಿ ತಪ್ಪಿ ಕಾಡಿನಲ್ಲಿ ಅಲೆದು ಅಲೆದು...
ಕೇರಳಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸರಕು ಸಾಗಣೆ ಹಡಗಿನಲ್ಲಿ ಬೆಂಕಿ ಅವಘಡ: ಜೀವ ಉಳಿಸಿಕೊಳ್ಳಲು ಸಮುದ್ರಕ್ಕೆ ಹಾರಿದ ಸಿಬ್ಬಂದಿಗಳು; ಹಲವು ಕಂಟೇನರ್ ಗಳು ಸುಟ್ಟು ಭಸ್ಮ -ಕಹಳೆ ನ್ಯೂಸ್

ತಿರುವನಂತಪುರಂ: ಸರಕು ಸಾಗಣೆ ಹಡಗಿನಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಕೋಝಿಕ್ಕೋಡ್ ನ ಬೇಪೋರ್ ಕರಾವಳಿ ಬಳಿ ನಡೆದಿದೆ. ಎಂವಿ ವಾನ್ ಹೈ 503 ಎಂಬ ಹಡಗು ಕೊಲಂಬೋದಿಂದ ಮುಂಬೈಗೆ ತೆರಳುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 650 ಕಂಟೇನರ್ ಗಳಿದ್ದ ಹಡಗಿನಲ್ಲಿ ಚೀನಾ, ಮ್ಯಾನ್ಮಾರ್, ಇಂಡೋನೇಷ್ಯಾ, ಥೈಲ್ಯಾಂಡ್ ಗೆ ಸೇರಿದ 22 ಜನ ಸಿಬ್ಬಂದಿಗಳು ಇದ್ದರು. ಹಡಗಿನಲ್ಲಿ ಬೆಂಕಿ ಹೊತ್ತಿಕೊಂಡು ಸಮುದ್ರ ಮಧ್ಯೆ ಹೊತ್ತಿ ಉರಿದಿದೆ. ಪ್ರಾಣ ಉಳಿಸಿಕೊಳ್ಳಲು...
1 37 38 39 40 41 174
Page 39 of 174