ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕ್ಕೆ-ಕಹಳೆ ನ್ಯೂಸ್
ಕೊಪ್ಪಳ: ಕರಾವಳಿ ಜಿಲ್ಲೆಗಳಲ್ಲಿ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಬಂಧಿಸಲಾಗುತ್ತಿದೆ. ಹಿಂದೂಗಳನ್ನು ಟಾರ್ಗೆಟ್ ಮಾಡಿದರೆ ಮುಂದಾಗುವ ಅನಾಹುತಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಮಾತನಾಡಿದ ವಿಜಯೇಂದ್ರ, ಪೊಲೀಸರ ಮೇಲೆ ಒತ್ತಡ ಹಾಕಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಸರ್ಕಾರ ಬಂಧಿಸುತ್ತಿದೆ. ಮಧ್ಯರಾತ್ರಿ ಹಿಂದೂ ಮುಖಂಡರು ಹಾಗೂ ಸಂಘ ಪರಿವಾರದ ಮುಖಂಡರ ಮನೆ ಮನೆಗೆ ತೆರಳಿ ಪೊಲೀಸರು ಬಾಗಿಲು ತಟ್ಟುತ್ತಿದ್ದಾರೆ. ಕೆಲವರನ್ನು...







