Tuesday, March 17, 2026

ಹೆಚ್ಚಿನ ಸುದ್ದಿ

ಕ್ರೀಡೆಹೆಚ್ಚಿನ ಸುದ್ದಿ

ಟೋಕಿಯೋ ಒಲಂಪಿಕ್‍ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಭಾರತ ಮಹಿಳಾ ಹಾಕಿ ತಂಡದ ಕೋಚ್ ಅಂಕಿತಾ ಬಿಲ್ಲವ ಸುರೇಶ ಅವರನ್ನು ಸನ್ಮಾನಿಸಿ ಗೌರವಿಸಿದ ಸಿಎಂ- ಕಹಳೆ ನ್ಯೂಸ್

ಟೋಕಿಯೋ-2020-21 ಓಲಂಪಿಕ್‍ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಹಿಳಾ ಹಾಕಿ ತಂಡದ ತರಬೇತುದಾರರಲ್ಲಿ ಒಬ್ಬರಾದ ಅಂಕಿತಾ ಬಿಲ್ಲವ ಸುರೇಶ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಸನ್ಮಾನಿಸಿ ಗೌರವಿಸಿದ್ದಾರೆ. ಟೋಕಿಯೋ ಒಲಂಪಿಕ್ ಟೂರ್ನಿಯಲ್ಲಿ ಭಾರತ ಮಹಿಳಾ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ತೋರಿ, ಪದಕ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಮಹಿಳಾ ತಂಡ ಗೆದ್ದಿದೆ. ಕನ್ನಡದ ಯುವತಿ ಭಾರತ ತಂಡದ ಕೋಚ್ ಆಗಿರುವುದು ಹೆಮ್ಮೆಯ ಸಂಗತಿ ಆಗಿದೆ. ಅಂಕಿತ ಅವರು ಮಡಿಕೇರಿ ಮೂಲದವರಾಗಿದ್ದು,...
ಹೆಚ್ಚಿನ ಸುದ್ದಿ

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಶ್ರೀಮತ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಶ್ರೀ ಶ್ರೀ ಅನಂತ ವಿಭೂಷಿತ ಕಾಳಹಸ್ತೆಂದ್ರ ಸರಸ್ವತಿ ಮಹಾ ಸ್ವಾಮೀಜಿಯವರಿಂದ ಚೆಕ್ ವಿತರಣೆ- ಕಹಳೆ ನ್ಯೂಸ್

ಉಡುಪಿ : ಕಾಪು ತಾಲೂಕಿನ ಪಡುಕುತ್ಯಾರು ಶ್ರೀಮತ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಶ್ರೀ ಶ್ರೀ ಅನಂತ ವಿಭೂಷಿತ ಕಾಳಹಸ್ತೆಂದ್ರ ಸರಸ್ವತಿ ಮಹಾ ಸ್ವಾಮೀಜಿಯವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1,23,456.00(ಒಂದು ಲಕ್ಷದ ಇಪ್ಪತ್ತಮೂರು ಸಾವಿರದ ನಾನೂರ ಐವತ್ತಾರು) ರೂಪಾಯಿ ಚೆಕ್‍ನ್ನು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಪರಿಹಾರ ನಿಧಿಗೆ ಚೆಕ್ ಹಸ್ತಾಂತರಿಸಿದ್ದು, ಚೆಕ್‍ನ್ನು ಬಳಿಕ ಸಚಿವ ಕೊಟ ಶ್ರೀನಿವಾಸ್ ಪೂಜಾರಿಯವರು...
ಹೆಚ್ಚಿನ ಸುದ್ದಿ

ಕಲ್ಲೇರಿಯಲ್ಲಿ ಆಫ್ರಿಕಾನ್ ಬಸವನ ಹುಳದ ಮಾಹಿತಿ ಕಾರ್ಯಾಗಾರ-ಕಹಳೆ ನ್ಯೂಸ್

ನವಚೇತ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ಕಲ್ಲೇರಿ ಮತ್ತು ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ತೋಟಗಾರಿಕಾ ಇಲಾಖೆ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದೊಂದಿಗೆ ಇಂದು ಆಫ್ರಿಕಾನ್ ಬಸವನ ಹುಳದ ಮಾಹಿತಿ ಕಾರ್ಯಾಗಾರ ಕಲ್ಲೇರಿ ಬಾಪೂಜಿ ಕೇಂದ್ರಲ್ಲಿ ನಡೆಯಿತು. ನವಚೇತನದ ಅಧ್ಯಕರಾದ ಲಿಂಗಪ್ಪ ನಾಯ್ಕ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತ ರೈತರು ಕೃಷಿಯ ಜೊತೆ ಪರಿಸರಕ್ಕೆ ಒತ್ತು ನೀಡಬೇಕು ಮುಂದಿನ ದಿನಗಳಲ್ಲಿ ನಾವೆಲ್ಲರೂ ಒಟ್ಟು ಸೇರಿ ಈ...
ಹೆಚ್ಚಿನ ಸುದ್ದಿ

BIG BREAKING:ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕಫ್ರ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕಫ್ರ್ಯೂ ಜಾರಿ- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕಫ್ರ್ಯೂ ಜಾರಿ ಮಾಡಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ಬಳಿಕ ಮಾತನಾಡಿದ ಸಿಎಂ, ರಾಜ್ಯಾದ್ಯಂತ ರಾತ್ರಿ 9ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕಫ್ರ್ಯೂ ಜಾರಿಗೊಳಿಸಲಾಗಿದ್ದು, ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕಫ್ರ್ಯೂ ಜಾರಿಯಾಗಲಿದೆ. ಬಳಿಕ ಪರಿಸ್ಥಿತಿ ಅವಲೋಕಿಸಿ ಕೋವಿಡ್ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮಗಳ ಬಗ್ಗೆ...
ಹೆಚ್ಚಿನ ಸುದ್ದಿ

ಕೊರೊನಾ ಪ್ರಕರಣ ಹೆಚ್ಚಳ ಹಿನ್ನಲೆ ಕರ್ನಾಟಕ- ಕೇರಳ ಗಡಿಯಲ್ಲಿ ಪೊಲೀಸರ ಕಟ್ಟೆಚ್ಚರ- ಕಹಳೆ ನ್ಯೂಸ್

ಮಂಗಳೂರು: ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ಕೊರೊನಾ ನೆಗೆಟಿವ್ ವರದಿ ರಹಿತರಿಗೆ ಕರ್ನಾಟಕ ಗಡಿ ಪ್ರವೇಶಕ್ಕೆ ತಲಪಾಡಿ ಗಡಿಯಲ್ಲಿ ತುರ್ತು ಅಗತ್ಯ ವಾಹನಗಳನ್ನು ಹೊರತು ಪಡಿಸಿ ಇತರ ವಾಹನ ಸಂಚಾರಕ್ಕೆ ಸಂಪೂರ್ಣ ನಿಬರ್ಂಧ ಹೇರಲಾಗಿದ್ದು, ಗಡಿಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿ "ನೆಗೆಟಿವ್ ರಿಪೋರ್ಟ್ ಇಲ್ಲದೇ ಗಡಿ ಪ್ರವೇಶಕ್ಕೆ ಅನುಮತಿ ನೀಡಬೇಡಿ" ಎಂದು ಖಡಕ್...
ಪುತ್ತೂರುಹೆಚ್ಚಿನ ಸುದ್ದಿ

ನೂತನ ಪುತ್ತೂರು ಬಜರಂಗದಳ ಜಿಲ್ಲಾ ಸಂಚಾಲಕರಾಗಿ ಭರತ್ ಕುಮುಡೆಲು ಹಾಗು ವಿ.ಹಿಂ.ಪ. ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಆಗಿ ಶ್ರೀಧರ್ ತೆಂಕಿಲ ಆಯ್ಕೆ – ಕಹಳೆ ನ್ಯೂಸ್

ನೂತನ ಪುತ್ತೂರು ಬಜರಂಗದಳ ಜಿಲ್ಲಾ ಸಂಚಾಲಕರಾಗಿ, ಭರತ್ ಕುಮುಡೆಲು ಹಾಗೂ ವಿಶ್ವ ಹಿಂದು ಪರಿಷದ್ ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಆಗಿ ಶ್ರೀಧರ್ ತೆಂಕಿಲ ಆಯ್ಕೆ ಗೊಂಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ವಿಶ್ವ ಹಿಂದು ಪರಿಷದ್ ದಕ್ಷಿಣ ಪ್ರಾಂತ ಬೈಠಕ್‍ನಲ್ಲಿ, ನೂತನ ಜಿಲ್ಲಾ ಸಂಚಾಲಕರು ಹಾಗು ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್‍ನ್ನು ಆಯ್ಕೆ ಮಾಡಲಾಗಿದೆ.  ...
ಹೆಚ್ಚಿನ ಸುದ್ದಿ

ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗಿಂದು ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ- ಕಹಳೆ ನ್ಯೂಸ್

ಬೆಂಗಳೂರು: ಪ್ರವಾಹ ಪೀಡಿತ ಉತ್ತರಕನ್ನಡ ಜಿಲ್ಲೆಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಭೇಟಿ ನೀಡಿ, ಪರಿಹಾರ ಕಾರ್ಯಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಬೆಳಗ್ಗೆ 9.30ಕ್ಕೆ ಎಚ್.ಎಲ್.ಎ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳಿಗೆ ತೆರಳಲಿರುವ ಮುಖ್ಯಮಂತ್ರಿ, ಅಲ್ಲಿಂದ ರಸ್ತೆ ಮೂಲಕ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಕಾರವಾರ ಮತ್ತು ಅಂಕೋಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕ್ರಮಗಳ ಪರಿಶೀಲನೆ ಮತ್ತು...
ಹೆಚ್ಚಿನ ಸುದ್ದಿ

ಕೊಡಿಯಾಲಬೈಲು ಸ್ಮಶಾನಕ್ಕೆ ಬೀಗ ಹಾಕಿರುವ ಕುರಿತು ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಖಂಡನೆ- ತಹಶೀಲ್ದಾರರವರಿಗೆ ಮನವಿ-ಕಹಳೆ ನ್ಯೂಸ್

ಉಬರಡ್ಕ ಮಿತ್ತೂರು ಪಂಚಾಯತ್ ವ್ಯಾಪ್ತಿಯ ಕೊಡಿಯಾಲಬೈಲಿನಲ್ಲಿರುವ ಸಾರ್ವಜನಿಕ ಮುಕ್ತಿಧಾಮ ಹಿಂದೂ ರುದ್ರ ಭೂಮಿಯ ಗೇಟಿಗೆ ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಸೇರಿ ಬೀಗ ಹಾಕಿರುವುದನ್ನು ಖಂಡಿಸಿ ಸುಳ್ಯ ಪ್ರಖಂಡ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಂಘಟನೆಯವರು ಸುಳ್ಯ ತಾಲೂಕು ತಹಶೀಲ್ದಾರರವರಿಗೆ ಹಾಗೂ ಇ.ಒ ರವರಿಗೆ ಮನವಿ ಸಲ್ಲಿಸಿದರು. ಕೊಡಿಯಾಲಬೈಲಿನಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಸಾರ್ವಜನಿಕರಿಗೆ ಅತ್ಯಂತ ಕಡಿಮೆ ಖರ್ಚಿನಲ್ಲಿ ಶವಸಂಸ್ಕಾರ ನಡೆಸಲು ಪಂಚಾಯತ್ ಅವಕಾಶ ನೀಡಲಾಗಿದ್ದು ವಿನಾಕಾರಣ ಕಾಂಗ್ರೆಸ್...
1 52 53 54 55 56 174
Page 54 of 174