ಜೋಕಾಲಿಯಲ್ಲಿ ಆಡುತ್ತಿದ್ದ ಬಾಲಕನ ಕುತ್ತಿಗೆಗೆ ಸುತ್ತಿದ ಹಗ್ಗ; ಬಾಲಕನ ದಾರುಣ ಸಾವು-ಕಹಳೆ ನ್ಯೂಸ್
ಅರೂರ್/ಕೋಲಂಚೇರಿ : ಪೋಷಕರು ಮಕ್ಕಳ ವಿಚಾರದಲ್ಲಿ ಎಷ್ಟು ಜಾಗೃತರಾಗಿದ್ದರೂ ಸಾಕಾಗುವುದಿಲ್ಲ ಎಂದು ಹೇಳುತ್ತಾರೆ. ಇಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ಆಟವಾಡುತ್ತಿದ್ದ ಬಾಲಕನ ದುರಂತ ಅಂತ್ಯವಾಗಿದೆ. ನಾಡುವತ್ನಗರ ಎನ್.ಐ. ಯುಪಿಎಸ್ ಶಾಲೆಯಲ್ಲಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ಕವುಕುಟ್ಟು ವಿಪಿಂಡಾಸ್ ಮತ್ತು ಬೀನಾ ಅವರ ಹಿರಿಯ ಮಗ ವೈಷ್ಣವ್ ಅರುಕುಟ್ಟಿ. ಮನೆಯವರು ಅವರ ಕೆಲಸದಲ್ಲಿ ನಿರತರಾಗಿದ್ದರು. ಈ ಬಾಲಕ ತನ್ನಷ್ಟಕ್ಕೆ ತಾನು ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ಜೋಕಾಲಿಯ ಹಗ್ಗ ಕುತ್ತಿಗೆಗೆ ಸುತ್ತಿಕೊಂಡಿದ್ದು, ಪರಿಣಾಮವಾಗಿ ಬಾಲಕನಿಗೆ...







