Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕ್ರಿಕೆಟ್ ಪಂದ್ಯದ ವೇಳೆ ನಾನ್ ಸ್ಟ್ರೈಕ್‍ನಲ್ಲಿದ್ದ ಆಟಗಾರನೊಬ್ಬ ಕುಸಿದು ಬಿದ್ದು ಸಾವು-ಕಹಳೆ ನ್ಯೂಸ್

ಪುಣೆ : ಪುಣೆಯ ಜುನ್ನಾರ್ ತಾಲೂಕಿನ ಜಾಧವ್ ವಾಡಿ ಗ್ರಾಮದ ಬಳಿ ಕ್ರಿಕೆಟ್ ಪಂದ್ಯದ ವೇಳೆ ನಾನ್ ಸ್ಟ್ರೈಕ್‍ನಲ್ಲಿದ್ದ ಆಟಗಾರನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ನಡೆದಿದೆ. ಈ ಘಟನೆ ಸ್ಥಳೀಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಂಭವಿಸಿದ್ದು. ಮೃತಪಟ್ಟ ಕ್ರಿಕೆಟ್ ಆಟಗಾರನನ್ನು ಬಾಬು ನಲ್ವಾಡೆ ಎಂದು ಗುರುತಿಸಲಾಗಿದೆ. ಆಟಗಾರ ಕುಸಿದು ಬಿದ್ದು ಸಾವನ್ನಪ್ಪಿರುವ ವಿಡಿಯೋ ಇದೀಗ ವೈರಲ್ ಆಗಿದ್ದು, ಈ ಸಾವು ಹೃದಯಾಘಾತದಿಂದ ಸಂಭವಿಸಿದೆ ಎಂದು ವೈದ್ಯಕೀಯ ವರದಿ ತಿಳಿಸಿದೆ. ನಲ್ವಾಡೆ...
ಹೆಚ್ಚಿನ ಸುದ್ದಿ

ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನಾಯಕ, ಕ್ಯಾಪ್ಟನ್ ಸತೀಶ್ ಶರ್ಮಾ ಇನ್ನಿಲ್ಲ-ಕಹಳೆ ನ್ಯೂಸ್

ನವದೆಹಲಿ : ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನಾಯಕ, ಕ್ಯಾಪ್ಟನ್ 73 ವರ್ಷದ ಸತೀಶ್ ಶರ್ಮಾ ಅವರು ನಿನ್ನೆ ಗೋವಾದಲ್ಲಿ ಮೃತರಾದರು. ಶರ್ಮಾ ಹಲವು ವರ್ಷಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ನಿನ್ನೆ ಕೊನೆಯುಸಿರೆಳೆದರು. ಇವರಿಗೆ ಪತ್ನಿ ಹಾಗೂ ಓರ್ವ ಪುತ್ರ ಮತ್ತು ಪುತ್ರಿ ಇದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಆಪ್ತರಾಗಿದ್ದ ಶರ್ಮಾ ಅವರು ನರಸಿಂಹ ರಾವ್ ಸರ್ಕಾರದಲ್ಲಿ 1993 ರಿಂದ 1996ರವರೆಗೆ ಕೇಂದ್ರದ ಪೆಟ್ರೋಲಿಯಂ ಹಾಗೂ ನೈಸರ್ಗಿಕ...
ಹೆಚ್ಚಿನ ಸುದ್ದಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಳಿ ಮೀನುಗಾರ ಮಹಿಳೆಯ ಆಳಲು; ತಪ್ಪಾಗಿ ಭಾಷಾಂತರಿಸಿದ ಪುದುಚೇರಿಯ ಮುಖ್ಯಮಂತ್ರಿ-ಕಹಳೆ ನ್ಯೂಸ್

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನಿನ್ನೆ ಪುದುಚೇರಿಗೆ ಭೇಟಿ ನೀಡಿದ್ದು, ಇದರ ಭಾಗವಾಗಿ ಕರಾವಳಿ ತೀರದ ಹಳ್ಳಿಯೊಂದಕ್ಕೂ ಭೇಟಿ ನೀಡಿದ್ದರು. ಅಲ್ಲಿ ಮೀನುಗಾರ ಮಹಿಳೆಯೊಬ್ಬರು ಹೇಳಿಕೊಂಡ ಸಮಸ್ಯೆಯನ್ನು ಪುದುಚೇರಿಯ ಮುಖ್ಯಮಂತ್ರಿ ನಾರಾಯಣಸಾಮಿ ತಪ್ಪಾಗಿ ಭಾಷಾಂತರ ಮಾಡಿದ್ದಾರೆ. ಇದಕ್ಕೆ ತೀವ್ರವಾದ ಖಂಡನೆ ವ್ಯಕ್ತವಾಗಿದೆ. ಆದರೆ ಇದನ್ನು ರಾಹುಲ್ ಗಾಂಧಿಯವರಿಗೆ ತಪ್ಪಾಗಿ ಭಾಷಾಂತರ ಮಾಡಿದ ಮುಖ್ಯಮಂತ್ರಿ ನಾರಾಯಣಸಾಮಿ, ನಿವಾರ್ ಚಂಡಮಾರುತದ ಸಂದರ್ಭದಲ್ಲಿ ಇಲ್ಲಿಗೆ ಭೇಟಿ ನೀಡಿ ನಾನು ಪರಿಹಾರ ನೀಡಿದ್ದೇನೆ. ಅದನ್ನೇ ಆಕೆ...
ಹೆಚ್ಚಿನ ಸುದ್ದಿ

94 c ತಿರಸ್ಕ್ರತ ಫಲಾನುಭವಿಗಳ ಅಜಿ೯ಯನ್ನು ಪುತ್ತೂರು ಸಹಾಯಕ ಆಯುಕ್ತರ ಮೂಲಕ ಮರು ತನಿಖೆ ನಡೆಸಿ ಶೀಘ್ರ ಹಕ್ಕು ಪತ್ರ ದೊರಕಿಸಿಕೊಡುವ ಭರವಸೆಯನ್ನು ನೀಡಿದ ಶಾಸಕ ಹರೀಶ್ ಪೂಂಜ-ಕಹಳೆ ನ್ಯೂಸ್

ತಾಲೂಕಿನಲ್ಲಿ ವಿವಿಧ ಕಾರಣಗಳಿಂದ ತಿರಸ್ಕ್ರತಗೊಂಡಿರುವ 94 c ಫಲಾನುಭವಿಗಳ ಅಜಿ೯ಯನ್ನು ಪುತ್ತೂರು ಸಹಾಯಕ ಆಯುಕ್ತರ ಮೂಲಕ ಮರು ತನಿಖೆ ನಡೆಸಿ ಅಹ೯ ಫಲಾನುಭವಿಗಳನ್ನು ಗುರುತಿಸಿ ಶೀಘ್ರ ಹಕ್ಕು ಪತ್ರ ದೊರಕಿಸಿಕೊಡುವ ಭರವಸೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೀಡಿದರು. ಅವರು ವೇಣೂರು ಗ್ರಾಮ ಪಂಚಾಯತ್ ಸಭಾಭವನ ದಲ್ಲಿ ವೇಣೂರು ಬಜಿರೆ ಕರಿಮಣೇಲು ಮೂಡುಕೋಡಿ ಗ್ರಾಮದ 73 ಮಂದಿ 94 c ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಮಾತನಾಡುತಿದ್ದರು. ಕಾರ್ಯಕ್ರಮದಲ್ಲಿ ವೇಣೂರು...
ಹೆಚ್ಚಿನ ಸುದ್ದಿ

ಪೊಲೀಸ್ ಠಾಣೆಯಲ್ಲಿ ನಾಲ್ವರು ಅಪ್ರಾಪ್ತ ಬಾಲಕರ ಮೇಲೆ ದೌರ್ಜನ್ಯ; ವಿದ್ಯುತ್ ಶಾಕ್ ಕೊಟ್ಟು ಥಳಿಸಿದ ಪೊಲೀಸರು-ಕಹಳೆ ನ್ಯೂಸ್

ಭುವನೇಶ್ವರ : ಒಡಿಶಾ ಮಾನವ ಹಕ್ಕುಗಳ ಆಯೋಗ ಮಲ್ಕಂಗೇರಿ ಜಿಲ್ಲೆಯ ಚಿತ್ರಕೊಂಡ ಪೊಲೀಸ್ ಠಾಣೆಯಲ್ಲಿ ನಾಲ್ವರು ಅಪ್ರಾಪ್ತ ಬಾಲಕರ ಮೇಲೆ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಸುಯೊ ಮೋಟೋ ಅಡಿ ಕೇಸ್ ದಾಖಲಿಸಿದೆ. ಈ ಕುರಿತು ಆಯೋಗ ಮಾರ್ಚ್ 30 ರೊಳಗೆ ವರದಿ ಸಲ್ಲಿಸುವಂತೆ ಮಲ್ಕಂಗಿರಿ ಎಸ್‍ಪಿಗೆ ನಿರ್ದೇಶನ ನೀಡಿದೆ. ಮಾಹಿತಿಯ ಪ್ರಕಾರ, ಚಿನ್ನದ ಆಭರಣಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಫೆಬ್ರವರಿ 12 ರಂದು ಪೊಲೀಸರು ನಾಲ್ಕು ಬಾಲಕರನ್ನು ತಮ್ಮ ಮನೆಗಳಿಂದ ಎತ್ತಿಕೊಂಡು...
ಹೆಚ್ಚಿನ ಸುದ್ದಿ

ಮುಧೋಳದಲ್ಲಿ ಹನೀಫ್ ಎಂಬ ಜಿಹಾದಿಯ ಬಲೆಗೆ ಬಿದ್ದ ಹಿಂದು ಯುವತಿ, ನದಿಯಲ್ಲಿ ಶವವಾಗಿ ಪತ್ತೆ-ಕಹಳೆ ನ್ಯೂಸ್

ಮುಧೋಳದಲ್ಲಿ ಹನೀಫ್ ಎಂಬ ಜಿಹಾದಿಯ ಬಲೆಗೆ ಬಿದ್ದ ಹಿಂದು ಯುವತಿˌ ಆತನಿಂದ ಕೊಲೆಯಾಗಿ ನದಿಯಲ್ಲಿ ತೇಲಿದಳು. ಈ ಕೊಲೆಯ ಹಿಂದಿರುವ ಎಲ್ಲರನ್ನೂ ಬಂಧಿಸಿ ಶಿಕ್ಷೆಗೊಳಪಡಿಸಿ.ಎಂದು ಹಿಂದು ಜಾಗರಣ ವೇದಿಕೆ ಬಾಗಲಕೋಟೆ ವತಿಯಿಂದ ಪ್ರತಿಭಟನೆಯ ಮೂಲಕ ಮಾನ್ಯ ಜಿಲ್ಲಾಅಧಿಕಾರಿಗಳ ಮೂಲಕ ಗೃಹ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು....
ಹೆಚ್ಚಿನ ಸುದ್ದಿ

ರಾಮ ಮಂದಿರ ನಿರ್ಮಾಣ ಕುರಿತು ನೀಡಿರುವ ಸಿದ್ದರಾಮಯ್ಯರ ಹೇಳಿಕೆಯು ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದ್ದು; ಸಿ.ಎಂ ಯಡಿಯೂರಪ್ಪ-ಕಹಳೆ ನ್ಯೂಸ್

ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಮ ಮಂದಿರ ನಿರ್ಮಾಣ ಕುರಿತು ನೀಡಿರುವ ಹೇಳಿಕೆಯು ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದ್ದು ಕೋರ್ಟ್ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದರು. ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯನವರು, ಸುಪ್ರೀಂ ಕೋರ್ಟ್ ರಾಮ ಮಂದಿರ ವಿಚಾರದ ಈ ತೀರ್ಪು ನೀಡಿದ್ದರೂ ಈ ವಿಚಾರದಲ್ಲಿ ಈಗಲೂ ವಿವಾದಗಳು ಇವೆ. ಸುಪ್ರೀಂ ಕೋರ್ಟ್ ಹೇಳಿದೆ ಹಾಗಾಗಿ ರಾಮ...
ಹೆಚ್ಚಿನ ಸುದ್ದಿ

ಇಂಧನದ ಮೇಲಿನ ಮೋದಿ ತೆರಿಗೆಯನ್ನು ವಾಪಸ್ ಪಡೆಯುವಂತೆ ಕಾಂಗ್ರೆಸ್ ಒತ್ತಾಯ-ಕಹಳೆ ನ್ಯೂಸ್

ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಿಂದಾಗಿ ಕಾಂಗ್ರೆಸ್ ಇಂಧನದ ಮೇಲಿನ ಮೋದಿ ತೆರಿಗೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದೆ. ಕಾಂಗ್ರೆಸ್ ವಕ್ತಾರ ಪವನ್ ಕೇರಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಆರು ರ್ಷತಗಳಿಂದ ಹೆಚ್ಚುವರಿ ಹೊರೆಯಾಗಿ ಇಂಧನದ ಮೇಲೆ ಮೋದಿ ಟ್ಯಾಕ್ಸ್ ವಿಧಿಸಲಾಗುತ್ತಿದೆ ಎಂದು ಟೀಕಿಸಿದ್ದಾರೆ. ಕೇಂದ್ರ ರ್ಕಾ ರವು ಕಳೆದ ಆರು ರ್ಷ ಮತ್ತು ಎಂಟು ತಿಂಗಳಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ...
1 94 95 96 97 98 174
Page 96 of 174