ವಿದೇಶಿ ಸಿನಿಮಾಗಳ ; ಮೇಲೆ 100% ಸುಂಕ ಘೋಷಿಸಿದ ಟ್ರಂಪ್-ಕಹಳೆ ನ್ಯೂಸ್
ವಾಷಿಂಗ್ಟನ್: ಭಾರತ ಸೇರಿದಂತೆ ವಿದೇಶಗಳ ಮೇಲಿನ ಟ್ರಂಪ್ ಸುಂಕ ಸಮರ ಮುಂದುವರಿದಿದೆ. ವಿದೇಶಗಳ ಸಿನಿಮಾಗಳ ಮೇಲೆ ಶೇ.100 ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಅಮೆರಿಕವು ತನ್ನ ದೇಶದ ಹೊರಗೆ ತಯಾರಾಗುವ ಎಲ್ಲಾ ಚಲನಚಿತ್ರಗಳ ಮೇಲೆ 100% ಸುಂಕವನ್ನು ವಿಧಿಸುತ್ತದೆ ಎಂದು ಟ್ರೂತ್ ಸೋಶಿಯಲ್ನಲ್ಲಿ ಪೋಸ್ಟ್ನಲ್ಲಿ ಘೋಷಿಸಿದ್ದಾರೆ. ಅಮೆರಿಕದ ಚಲನಚಿತ್ರ ವ್ಯವಹಾರವನ್ನು ವಿದೇಶಗಳ ಸ್ಪರ್ಧಿಗಳು ಆಕ್ರಮಿಸಿಕೊಂಡಿದ್ದಾರೆ. ಮಕ್ಕಳಿಂದ ಕ್ಯಾಂಡಿ ಕದಿಯುವ ರೀತಿಯಲ್ಲಿ ಅಮೆರಿಕದ ಚಲನಚಿತ್ರ ನಿರ್ಮಾಣ ವ್ಯವಹಾರವನ್ನು ಇತರೆ...







