Monday, March 9, 2026

ಅಂಕಣ

ಅಂಕಣಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಹೆಸರು; ಡಿಕೆಶಿ ಭರವಸೆ-ಕಹಳೆ ನ್ಯೂಸ್

ಬೆಂಗಳೂರು:ನಗರದ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದರು. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 99ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮಕೃಷ್ಣ ಹೆಗಡೆ ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಬೇಕು. ಹೀಗಾಗಿ ನಿಮ್ಮೆಲ್ಲರ ಜೊತೆ ಒಂದು ದಿನ ಚರ್ಚೆ ಮಾಡಿ, ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಅವರ ಹೆಸರು ಇಡಲಾಗುವುದು....
ಅಂಕಣಚಿಕ್ಕಮಂಗಳೂರುಜಿಲ್ಲೆಸುದ್ದಿ

ಕಳಸದಲ್ಲಿ ಧಾರಾಕಾರ ಮಳೆ ; ಟೀ ಎಸ್ಟೇಟ್‍ಗೆ ನುಗ್ಗಿದ ನೀರು, ಕಾರ್ಮಿಕರ ಪರದಾಟ-ಕಹಳೆ ನ್ಯೂಸ್

ಚಿಕ್ಕಮಗಳೂರು: ಕಳಸ  ತಾಲೂಕಿನ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಪರಿಣಾಮ ತಾಲೂಕಿನ ಕೆಳಗೊರು ಗ್ರಾಮದಲ್ಲಿ ಟೀ ಎಸ್ಟೇಟ್‍ಗೆ ನೀರು ನುಗ್ಗಿದೆ. ಎಸ್ಟೇಟ್‍ಗೆ ನೀರು ನುಗ್ಗಿದ ವೇಳೆ, ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಹಠಾತ್ ಆಗಿ ನೀರು ನುಗ್ಗಿದ್ದರಿಂದ ಕಾರ್ಮಿಕರು ಕಂಗಾಲಾಗಿದ್ದಾರೆ. ಕಟಾವು ಮಾಡಿದ್ದ ಟೀ ಎಲೆಗಳನ್ನು ಕಾಪಾಡಿಕೊಳ್ಳಲು ಪರದಾಡಿದ್ದಾರೆ. ನಿರಂತರ ಮಳೆಯಿಂದ ಮಲೆನಾಡಿಗರ ಜನಜೀವನ ಹೈರಾಣಾಗಿದೆ. ನಿರಂತರ ಸುರಿಯುತ್ತಿರೋ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ. ಕಾಫಿ ತೋಟದಲ್ಲಿ ಅರ್ಧಕರ್ಧ ಬೆಳೆ ನಾಶವಾಗಿದೆ....
ಅಂಕಣಬೆಂಗಳೂರುಸಿನಿಮಾಸುದ್ದಿ

ನಟಿ ರಮ್ಯಾ ವಿರುದ್ಧ ಅಶ್ಲೀಲ ಸಂದೇಶ; ಬಂಧಿತರ ಸಂಖ್ಯೆ 12 ಕ್ಕೆ ಏರಿಕೆ-ಕಹಳೆ ನ್ಯೂಸ್

ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲಾತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ ಮತ್ತಷ್ಟು ಮಂದಿಯನ್ನ ಸಿಸಿಬಿ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿಕೊಟ್ಟಿದ್ದಾರೆ‌. ನಟಿಗೆ ಅಶ್ಲೀಲ ಸಂದೇಶ ಮಾಡಿ ಸಿಕ್ಕಿ ಬಿದ್ದವರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ. ಬಿಜಾಪುರ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಂದ 9 ಮಂದಿ ಆರೋಪಿಗಳನ್ನ ಬಂಧಿಸಿದ್ದ ಸಿಸಿಬಿ ಪೊಲೀಸರು ಮತ್ತೆ ಇಬ್ಬರು ಉತ್ತರ ಕರ್ನಾಟಕದ ಮೂಲದ ಯುವಕರನ್ನ ಬಂಧನ ಮಾಡಿದ್ದಾರೆ. ಬಂಧಿತ ಇಬ್ಬರು ಕೂಡ...
ಅಂಕಣಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ 50% ಟ್ರಾಫಿಕ್ ಫೈನ್ ಡಿಸ್ಕೌಂಟ್ ;ಒಂದೇ ವಾರದಲ್ಲಿ 21 ಕೋಟಿ ದಂಡ ಸಂಗ್ರಹ-ಕಹಳೆ ನ್ಯೂಸ್

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟದೇ ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿತ್ತು. ಇದೀಗ ಒಂದೇ ವಾರದಲ್ಲಿ 21 ಕೋಟಿ 86 ಸಾವಿರ ರೂ. ದಂಡ ಸಂಗ್ರಹವಾಗಿದೆ. ಆ.21ರಂದು ಟ್ರಾಫಿಕ್ ಫೈನ್‌ಗೆ 50% ಡಿಸ್ಕೌಂಟ್ ಆದೇಶ ನೀಡಲಾಗಿತ್ತು. ಆ.23 ರಿಂದ ಸೆ.12 ರ ವರೆಗೆ ರಿಯಾಯಿತಿ ದರದಲ್ಲಿ ದಂಡ ಕಟ್ಟಲು ವಾಹನ ಸವಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಕಳೆದ ಆರು ದಿನದಲ್ಲಿ 7,43,160...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಧರ್ಮಸ್ಥಳ ಬುರುಡೆ ಕೇಸ್ ಬೆಂಗಳೂರಿಗೆ ಲಿಂಕ್; ಬೆಂಗಳೂರಿನತ್ತ ಮಾಸ್ಕ್ ಮ್ಯಾನ್ ಚಿನ್ನಯ್ಯ-ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳ  ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮನೆಯೊಂದರಲ್ಲಿ ಸ್ಥಳ ಮಹಜರಿಗಾಗಿ ಆರೋಪಿಯನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಭದ್ರತೆಗೆ ಮನವಿ ಮಾಡಲಾಗಿದೆ. ಬೆಳ್ಳಂಬೆಳಗ್ಗೆ ಚಿನ್ನಯ್ಯನನ್ನು ಮಹಜರು ಟ್ರಾವೆಲ್‌ಗೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ. ಬಿಗಿಭದ್ರತೆಯಲ್ಲಿ ಚಿನ್ನಯ್ಯನನ್ನು ಕರೆದುಕೊಂಡು ಹೋಗಲಾಗಿದೆ. ಚಿನ್ನಯ್ಯ ನೀಡಿರುವ ಹೇಳಿಕೆಯಲ್ಲಿ ತಿಳಿಸಿರುವ ಕೆಲವು ಸ್ಥಳಗಳ...
ಅಂಕಣಸುದ್ದಿ

ದಾವಣಗೆರೆಯಲ್ಲೊಂದು ಸುಂದರ ಗಾಜಿನ ಮನೆ..

ಹಸಿರು ಗಾಜಿನ ಬಳೆಗಳೆ ಸ್ತ್ರೀ ಕುಲದ ಶುಭ ಸ್ವರಗಳೇ ಹೆಣ್ಣು ಮಕ್ಕಳಿಗೆ ಸೀರೆ ,ಹಸಿರು ಬಳೆಗಳು ಅಂದರೆ ತುಂಬಾ ಇಷ್ಟ ಅಲ್ವಾ ಅದಕ್ಕಾಗಿಯೇ ದಾವಣಗೆರೆ ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರವಾಸಿಗರ ಆಕರ್ಷಣೀಯ ವೃಕ್ಷ ಪ್ರೀತಿಯ ಜೋತಕವಾಗಿದೆ. ಗಾಜಿನ ಮನೆ ಒಳಗೆ ವೃತ್ತಾಕಾರದಲ್ಲಿ ಬೆಂಚಿನ ಜೋಡಣೆ ಕುಳಿತುಕೊಳ್ಳಲು ಅವಕಾಶವಿದ್ದು ಒಳಗೆ ಹೊರಗು ಗಿಡಗಳು ಅಲ್ಲದೆ ಮನೆಯಂತೆ ಬಾಸ ವಾಗುವ ಕೋಣೆ, ಸೆಲ್ಫಿ ಕಾರ್ನರ್ ರೂ.20 ಇದ್ದು ಚಿಕ್ಕ ಮಕ್ಕಳಿಗೆ ಕಡಿಮೆ ಇದೆ...
ಅಂಕಣಸುದ್ದಿ

 ಜುಲೈ 10ರು0ದು ಗುರು ಪೂರ್ಣಿಮಾ : ಗುರುಕೃಪಾ ಹಿ ಕೇವಲಮ್ , ಶಿಷ್ಯ ಪರಮ-ಮಂಗಲಮ್. ಸನಾತನ ಸಂಸ್ಥೆಯ ಲೇಖನ ! – ಕಹಳೆ ನ್ಯೂಸ್

ಗುರು ಪೂರ್ಣಿಮೆ (ಪೂರ್ಣಿಮೆ), ಶಿಷ್ಯನ ಜೀವನದಲ್ಲಿ ಅತ್ಯಂತ ಮುಖ್ಯವಾದ ದಿನವಾಗಿದ್ದು, ಗುರು ಮತ್ತು ಗುರು ತತ್ವವನ್ನು (ತತ್ವ) ಆಚರಿಸುವ ದಿನವಾಗಿದೆ. ಮೋಕ್ಷ (ವಿಮೋಚನೆ) ಯ ಮಾರ್ಗವನ್ನು ತೋರಿಸುವ ಜೊತೆಗೆ ನಮ್ಮ ಕೈ ಹಿಡಿದು ಅದರತ್ತ ನಮ್ಮನ್ನು ಕರೆದೊಯ್ಯುವ ಗುರುವಿಗೆ ನಮ್ಮ ಕೃತಜ್ಞತೆಯನ್ನು ಸಲ್ಲಿಸುವ ದಿನ ಇದು. ಗುರು-ಶಿಷ್ಯ ವಂಶದ ಸ್ಥಾಪಕ ಆದಿ ಗುರು ಋಷಿ ವ್ಯಾಸರನ್ನು ಈ ದಿನದಂದು ಪೂಜಿಸಲಾಗುತ್ತದೆ. ಆದ್ದರಿಂದ, ಇದನ್ನು ವ್ಯಾಸ ಪೂರ್ಣಿಮೆ ಎಂದೂ ಕರೆಯಲಾಗುತ್ತದೆ. ಈ...
ಅಂಕಣಸುದ್ದಿ

ದಾವಣಗೆರೆಯಲ್ಲಿ ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆ ಅವರಿಗೆ “ಸರಸ್ವತಿ ಸಾಧಕ ಸಿರಿ” ರಾಷ್ಟ್ರಪ್ರಶಸ್ತಿ ಪ್ರಧಾನ – ಕಹಳೆ ನ್ಯೂಸ್

ಪೆರ್ನಾಜೆ: ಎ. 27ರ ಭಾನುವಾರ ಚನ್ನಗಿರಿ ವಿರೂಪಾಕ್ಷ ಕಲ್ಯಾಣ ಮಂಟಪ ದಾವಣಗೆರೆ ಇಲ್ಲಿ ಕನ್ನಡ ನಾಡು ನುಡಿ ಕಲೆ ಸಾಹಿತ್ಯ ಸಂಗೀತ ಸಂಸ್ಕೃತಿ ಹೀಗೆ ಎಲ್ಲಾ ಪ್ರಕಾರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದನ್ನು ಪರಿಗಣಿಸಿ ಕಲಾಕುಂಜ ಸಾಂಸ್ಕೃತಿಕ ಸಂಸ್ಥೆಯು ಸಹಯೋಗದಲ್ಲಿ 70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ ಪ್ರಶಸ್ತಿಯನ್ನು ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆ ಯವರಿಗೆ, ಪ್ರತಿಷ್ಠಾನದ ಸಂಸ್ಥಾಪಕರಾದ ಗಣೇಶ ಶೆಣೈ ಸಾಲಿಗ್ರಾಮದ ಸಮಾರಂಭದ...
1 26 27 28 29 30 43
Page 28 of 43