ಪ್ರಿಯಾಂಕ್ ಕ್ಷೇತ್ರ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ; 12 ಪ್ರಶ್ನೆ ಕೇಳಿದ ಸರ್ಕಾರ-ಕಹಳೆ ನ್ಯೂಸ್
ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಫೈಟ್ ಜೋರಾಗಿದೆ. ಪ್ರಿಯಾಂಕ್ ಖರ್ಗೆ ಅವರ ಸ್ವಕ್ಷೇತ್ರ ಚಿತ್ತಾಪುರದಲ್ಲಿ ಇಲ್ಲಿಯವರೆಗೆ ಪಥಸಂಚಲನಕ್ಕೆ ಅನುಮತಿ ಸಿಕ್ಕಿಲ್ಲ. 100ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಪಥಸಂಚಲನಕ್ಕೆ ಅನುಮತಿ ನೀಡುವಂತೆ ಆರ್‌ಎಸ್‌ಎಸ್ ತಾಲೂಕು ಆಡಳಿತವನ್ನು ಕೇಳಿತ್ತು. ಅನುಮತಿ ಕೇಳಿದ ನಂತರ ತಾಲೂಕು ತಹಶೀಲ್ದಾರ ನಾಗಯ್ಯ 12 ಪ್ರಶ್ನೆಗಳನ್ನು ಕೇಳಿದ್ದರು. ಈ ಪ್ರಶ್ನೆಗೆ ಆರ್‌ಎಸ್‌ಎಸ್ ಉತ್ತರ ನೀಡಿದ್ದರೂ ಮಧ್ಯರಾತ್ರಿ 11 ಗಂಟೆಯವರೆಗೂ...






