ಉಡಾವಣೆಯಾದ ಕೆಲವೇ ನಿಮಿಷಗಳಲ್ಲಿ ಸ್ಫೋಟಗೊಂಡ ಎಲಾನ್ ಮಸ್ಕ್ ಸ್ಪೇಸ್ಎಕ್ಸ್ ರಾಕೆಟ್ – ಕಹಳೆ ನ್ಯೂಸ್
ಟೆಕ್ಸಾಸ್: ಉದ್ಯಮಿ ಎಲಾನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್ ನಿರ್ಮಿಸಿದ ಜಗತ್ತಿನ ಅತಿದೊಡ್ಡ ರಾಕೆಟ್ ಸ್ಪೇಸ್ಎಕ್ಸ್ನ ರಾಕೆಟ್ ಗುರುವಾರ ಪ್ರಾಯೋಗಿಕ ಉಡಾವಣೆಯಲ್ಲೇ ಸ್ಫೋಟಗೊಂಡಿದೆ. ಇಂದು ಟೆಕ್ಸಾಸ್ನ ಬೊಕಾ ಚಿಕಾದಲ್ಲಿರುವ ಖಾಸಗಿ ಸ್ಪೇಸ್ಎಕ್ಸ್ ಕಂಪೆನಿಯ ಸ್ಟಾರ್ಬೆಸ್ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಈ ದೈತ್ಯಾಕಾರದ ರಾಕೆಟ್ ಅನ್ನು ಉಡಾವಣೆ ಮಾಡಲಾಗಿತ್ತು. ಆದರೆ ಉಡಾವಣೆಯಾದ ಕೆಲವೇ ನಿಮಿಷಗಳಲ್ಲಿ ಸ್ಫೋಟಗೊಂಡಿದ್ದು, ಗಲ್ಫ್ ಆಫ್ ಮೆಕ್ಸಿಕೊಗೆ ಅಪ್ಪಳಿಸಿದೆ. ಗಗನಯಾತ್ರಿಗಳನ್ನು ಚಂದ್ರ, ಮಂಗಳ ಹಾಗೂ ಅದರಾಚೆಗಿನ ಗ್ರಹಗಳಿಗೆ ಕಳುಹಿಸುವ...







