Monday, September 7, 2026

ಅಂತಾರಾಷ್ಟ್ರೀಯ

ಅಂಕಣಅಂತಾರಾಷ್ಟ್ರೀಯಸುದ್ದಿ

ಭಾರತೀಯ ಉದ್ಯೋಗಿಗಳಿಗೆ ಶಾಕ್‌; H-1B ವೀಸಾ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದ ಟ್ರಂಪ್‌-ಕಹಳೆ ನ್ಯೂಸ್

ವಾಷಿಂಗ್ಟನ್: ಹೆಚ್‌-1ಬಿ ವೀಸಾಗಳ (H-1B Visa) ಮೇಲಿನ ವಾರ್ಷಿಕ ಶುಲ್ಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಅವರು 1 ಲಕ್ಷ ಡಾಲರ್‌ಗೆ ಏರಿಕೆ ಮಾಡಿದ್ದಾರೆ. ಈ ನಿಯಮವು ಭಾರತೀಯ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. ವಿದೇಶಿ ಕೆಲಸಗಾರರಿಗೆ ವಾರ್ಷಿಕ 1,00,000 ಡಾಲರ್ ವೀಸಾ ಶುಲ್ಕವನ್ನು ವಿಧಿಸುವ ಘೋಷಣೆಗೆ ಟ್ರಂಪ್‌ ಸಹಿ ಹಾಕಿದ್ದಾರೆ. ಶ್ರೀಮಂತ ವ್ಯಕ್ತಿಗಳಿಗೆ US ಪೌರತ್ವವನ್ನು ಪಡೆಯುವ ಮಾರ್ಗವಾಗಿ 1 ಮಿಲಿಯನ್ ಡಾಲರ್‌ ‘ಗೋಲ್ಡ್ ಕಾರ್ಡ್’ ವೀಸಾವನ್ನು ಜಾರಿಗೆ...
ಅಂಕಣಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಅಮೆರಿಕ ಪೊಲೀಸರ ಗುಂಡೇಟಿಗೆ ; ಭಾರತೀಯ ಟೆಕ್ಕಿ ಬಲಿ-ಕಹಳೆ ನ್ಯೂಸ್

ವಾಷಿಂಗ್ಟನ್‌: ಅಮೆರಿಕ ಪೊಲೀಸರು ಭಾರತೀಯ ಮೂಲದ ಟೆಕ್ಕಿಯೋರ್ವನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ನಡೆದಿದೆ. ಮೃತ ಭಾರತೀಯ ಮೂಲದ ಟೆಕ್ಕಿಯನ್ನು ತೆಲಂಗಾಣದ ಮೆಹಬೂಬ್‌ನಗರದ ಮೊಹಮ್ಮದ್ ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. 2016ರ ಬಳಿಕ ತಮ್ಮ ಉನ್ನತ ಶಿಕ್ಷಣಕ್ಕಾಗಿ ಯುಎಸ್‌ಗೆ ತೆರಳಿದ್ದರು. ಫ್ಲೋರಿಡಾ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಡಿಗ್ರಿ ಮುಗಿಸಿ, ಬಳಿಕ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು. ಸಾಂತಾ ಕ್ಲಾರಾ ಪೊಲೀಸರ ಮಾಹಿತಿ ಪ್ರಕಾರ, ಸೆ.3ರಂದು ಬೆಳಗ್ಗೆ...
ಅಂಕಣಅಂತಾರಾಷ್ಟ್ರೀಯಸುದ್ದಿ

ರಷ್ಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ; ಸುನಾಮಿ ಎಚ್ಚರಿಕೆ-ಕಹಳೆ ನ್ಯೂಸ್

ಮಾಸ್ಕೋ: ರಷ್ಯಾದ  ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದ ಕರಾವಳಿಯಲ್ಲಿ ಶುಕ್ರವಾರ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಅಧಿಕಾರಿಗಳು ಸುನಾಮಿ ಎಚ್ಚರಿಕೆ ಹೊರಡಿಸಿದ್ದಾರೆ. ರಷ್ಯಾದ ಸಾಮಾಜಿಕ ಮಾಧ್ಯಮದಲ್ಲಿ ಭೂಕಂಪಕ್ಕೆ ಸಂಬಂಧಿಸಿದ ವೀಡಿಯೋಗಳು ವೈರಲ್‌ ಆಗಿವೆ. ಮನೆಗಳಲ್ಲಿನ ಪೀಠೋಪಕರಣಗಳು, ವಸ್ತುಗಳು ಅಲುಗಾಡುತ್ತಿರುವ ಹಾಗೂ ಪಾರ್ಕ್‌ ಮಾಡಿದ ಕಾರುಗಳು ಹಿಂದಕ್ಕೆ ಮತ್ತು ಮುಂದಕ್ಕೆ ತೂಗಾಡುತ್ತಿರುವ ದೃಶ್ಯಗಳು ವೀಡಿಯೋದಲ್ಲಿ ಕಂಡುಬಂದಿವೆ. ಪ್ರದೇಶದ ರಾಜಧಾನಿ ಪೆಟ್ರೋಪಾವ್ಲೋವ್ಸ್ಕ್-ಕಾಮ್ಚಾಟ್ಸ್ಕಿಯಿಂದ ಪೂರ್ವಕ್ಕೆ 128 ಕಿಲೋಮೀಟರ್ (80 ಮೈಲು) ದೂರದಲ್ಲಿ...
ಅಂಕಣಅಂತಾರಾಷ್ಟ್ರೀಯಸುದ್ದಿ

ಏರ್‌ ಇಂಡಿಯಾ ವಿಮಾನ ; ಪತನ ಕೇಸ್ ಬೋಯಿಂಗ್‌, ಹನಿವೆಲ್‌ ವಿರುದ್ಧ ಮೃತರ ಕುಟುಂಬಗಳಿಂದ ಮೊಕದ್ದಮೆ-ಕಹಳೆ ನ್ಯೂಸ್

ವಾಷಿಂಗ್ಟನ್: ಜೂನ್‌ ತಿಂಗಳಲ್ಲಿ ಏರ್‌ ಇಂಡಿಯಾ ಫ್ಲೈಟ್‌ 171 ಪತನವಾಗಿ ಮೃತಪಟ್ಟವರ ಕುಟುಂಬಸ್ಥರು ಈಗ ಕಾನೂನು ಸಮರ ಸಾರಿದ್ದಾರೆ. ಬೋಯಿಂಗ್‌ ಮತ್ತು ವಿಮಾನ ಬಿಡಿಭಾಗಗಳ ತಯಾರಕ ಹನಿವೆಲ್‌ ವಿರುದ್ಧ ಅಮೆರಿಕದಲ್ಲಿ ಮೊಕದ್ದಮೆ ಹೂಡಿದ್ದಾರೆ. ಕಂಪನಿಗಳು ನಿರ್ಲಕ್ಷ್ಯ ವಹಿಸಿವೆ ಎಂದು ಆರೋಪಿಸಿದ್ದಾರೆ. ಮಂಗಳವಾರ ಸಲ್ಲಿಸಲಾದ ಮೊಕದ್ದಮೆಯಲ್ಲಿ ದೋಷಪೂರಿತ ಇಂಧನ ಸ್ವಿಚ್‌ಗಳು ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ವಿಮಾನದ ವಿನ್ಯಾಸದ ಅಪಾಯಗಳ ಬಗ್ಗೆ ತಿಳಿದಿದ್ದರೂ ಕಂಪನಿಗಳು ಏನನ್ನೂ ಮಾಡಿಲ್ಲ ಎಂದು ಆರೋಪಿಸಲಾಗಿದೆ. ಲಂಡನ್...
ಅಂಕಣಅಂತಾರಾಷ್ಟ್ರೀಯಸುದ್ದಿ

ರಕ್ಷಣಾ ಒಪ್ಪಂದಕ್ಕೆ ಪಾಕಿಸ್ತಾನ ; ಸೌದಿ ಅರೇಬಿಯಾ ಸಹಿ ಭಾರತ ಹೇಳಿದ್ದೇನು?-ಕಹಳೆ ನ್ಯೂಸ್

 ಇಬ್ಬರಲ್ಲಿ ಯಾರ ಮೇಲೆಯೇ ಯುದ್ಧ ನಡೆದರೂ, ಎರಡೂ ದೇಶಗಳ ವಿರುದ್ಧ ಆಕ್ರಮಣ ಎಂದೇ ಪರಿಗಣನೆ ರಿಯಾದ್: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ರಿಯಾದ್ ಭೇಟಿಯ ಸಂದರ್ಭದಲ್ಲಿ ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ  ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ. ‘ಇಬ್ಬರಲ್ಲಿ ಯಾರ ಮೇಲೆಯೇ ಯುದ್ಧ ನಡೆಯಲಿ, ಎರಡೂ ದೇಶಗಳ ವಿರುದ್ಧ ಆಕ್ರಮಣ ಎಂದು ಪರಿಗಣಿಸುವುದು’ ಒಪ್ಪಂದದ ಪ್ರಮುಖ ಷರತ್ತಾಗಿದೆ. ಈ ಕುರಿತು ಭಾರತ ಪ್ರತಿಕ್ರಿಯೆ ನೀಡಿದ್ದು, ಸೌದಿ ಅರೇಬಿಯಾ...
ಅಂಕಣಅಂತಾರಾಷ್ಟ್ರೀಯಸುದ್ದಿ

ಚೀನಾದಲ್ಲಿ ಕಿಮ್ ಸ್ಪರ್ಶಿಸಿದ ಜಾಗವೆಲ್ಲ ಕ್ಲೀನ್‌ ; ಭಾರೀ ಚರ್ಚೆಗೆ ಗ್ರಾಸವಾದ ನಡೆ-ಕಹಳೆ ನ್ಯೂಸ್

ಬೀಜಿಂಗ್‌: ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್-ಉನ್  ಮತ್ತು ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್  ಭೇಟಿ ಬಳಿಕ ಒಂದು ಅಸಹಜ ಬೆಳವಣಿಗೆಯೊಂದು ನಡೆದಿದೆ. ಬೀಜಿಂಗ್‌ನಲ್ಲಿ ಪುಟಿನ್ ಜೊತೆಗಿನ ದ್ವಿಪಕ್ಷೀಯ ಸಭೆಯ ಬಳಿಕ ಕಿಮ್ ಜಾಂಗ್-ಉನ್ ಅವರ ಭದ್ರತಾ ತಂಡ ಇಡೀ ಪ್ರದೇಶವನ್ನು ಸ್ವಚ್ಛಗೊಳಿಸಿದೆ. ಕಿಮ್ ಕುಡಿದ ಟೀ ಕಪ್, ಕುಳಿತ ಕುರ್ಚಿ, ಸ್ಪರ್ಶಿಸಿದ ಎಲ್ಲಾ ವಸ್ತುಗಳನ್ನು ಸ್ವಚ್ಛಗೊಳಿಸಿದೆ. ಯಾವ ಕಾರಣಕ್ಕೆ ಸಚ್ಛಗೊಳಿಸಲಾಗಿದೆ ಎನ್ನುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಡಿಎನ್‌ಎ...
ಅಂತಾರಾಷ್ಟ್ರೀಯಸುದ್ದಿ

ಜಪಾನ್‌ ಪ್ರಧಾನಿ, ಅವರ ಪತ್ನಿಗೆ ವಿಶೇಷ ಗಿಫ್ಟ್‌ ಕೊಟ್ಟ ಮೋದಿ ;ಚಂದ್ರಶಿಲೆಯ ಬಟ್ಟಲು, ಪಶ್ಮಿನಾ ಶಾಲಿನ ವಿಶೇಷತೆ ಏನು?-ಕಹಳೆ ನ್ಯೂಸ್

ಟೊಕಿಯೊ: ಎರಡು ದಿನಗಳ ಜಪಾನ್ ಪ್ರವಾಸ ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಕ್ಕೆ ತೆರಳಿದರು. ತಮ್ಮ ಭೇಟಿಯ ಸಮಯದಲ್ಲಿ, ಭಾರತ ಮತ್ತು ಜಪಾನ್ ನಡುವೆ 13 ಪ್ರಮುಖ ಒಪ್ಪಂದಗಳು ಮತ್ತು ಘೋಷಣೆಗಳನ್ನು ಮಾಡಿಕೊಂಡಿದ್ದು ಹಲವಾರು ಪರಿವರ್ತನಾ ಉಪಕ್ರಮಗಳ ಪ್ರಾರಂಭವನ್ನ ಘೋಷಿಸಲಾಯಿತು. ಇನ್ನೂ ಜಪಾನ್‌ಗೆ  ಭೇಟಿ ನೀಡಿದ್ದ ವೇಳೆ ಮೋದಿ ಅವರು ಜಪಾನ್ ಪ್ರಧಾನಿ ಶಿಗೇರು ಇಶಿಬಾ (Shigeru Ishiba) ಮತ್ತು ಅವರ ಪತ್ನಿ...
ಅಂತಾರಾಷ್ಟ್ರೀಯಸುದ್ದಿ

ಆಮದು ಸುಂಕ ಕಾನೂನುಬಾಹಿರ;ಟ್ರಂಪ್‌ಗೆ ಯುಎಸ್‌ ಕೋರ್ಟ್‌ನಿಂದಲೇ ಛೀಮಾರಿ-ಕಹಳೆ ನ್ಯೂಸ್

– ಭಾರತ ಸೇರಿ ಹಲವು ದೇಶಗಳ ಮೇಲೆ ಮಿತಿ ಮೀರಿದ ಟ್ಯಾರಿಫ್ ಹೇರಿರುವ ಟ್ರಂಪ್ ವಾಷಿಂಗ್ಟನ್:ಆಮದು ಸುಂಕ ಕಾನೂನು ಬಾಹಿರ ಎಂದು ಯುಎಸ್‌ ಕೋರ್ಟ್‌ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಿರ್ಧಾರಕ್ಕೆ ಕೋರ್ಟ್‌ ಛೀಮಾರಿ ಹಾಕಿದೆ. ಟ್ರಂಪ್‌ ನಿರ್ಧಾರಕ್ಕೆ ವಾಷಿಂಗ್ಟನ್‌ನ ಫೆಡರಲ್ ಮೇಲ್ಮನವಿ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ. ಕೆಳ ನ್ಯಾಯಾಲಯದ ತೀರ್ಪನ್ನು ನ್ಯಾಯಾಲಯವು ಅನುಮೋದಿಸಿದ್ದು, ಟ್ರಂಪ್ ವಿಧಿಸಿರುವ ಹೆಚ್ಚಿನ ಆಮದು ಸುಂಕಗಳು ಕಾನೂನುಬಾಹಿರ ಎಂದು ಹೇಳಿದೆ. ಈ ಸಂದರ್ಭದಲ್ಲಿ...
1 6 7 8 9 10 26
Page 8 of 26