Friday, March 6, 2026

ಕ್ರೀಡೆ

ಕ್ರೀಡೆಬೆಂಗಳೂರುರಾಜ್ಯಸುದ್ದಿ

‘RCB’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ‘IPL’ ಪಂದ್ಯ ನಡೆಸಲು ಸಂಪುಟ ಗ್ರೀನ್‌ ಸಿಗ್ನಲ್‌- ಕಹಳೆ ನ್ಯೂಸ್

ಬೆಂಗಳೂರು : ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೋಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ. ಈ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದರು. ಹಾಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಕ್ರಿಕೆಟ್ ಪಂದ್ಯ ನಡೆಸದೇ ಇರಲು ನಿರ್ಧರಿಸಲಾಗಿತ್ತು. ಆದರೆ ಇದೀಗ ನಿನ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ ಪಂದ್ಯಾರ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ....
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ರಾಜ್ಯ ಮಟ್ಟದ ಬಾಲ್‌ ಬ್ಯಾಡ್ಮಿಂಟನ್: ಆಳ್ವಾಸ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ-ಕಹಳೆನ್ಯೂಸ್

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪಿಯು) ಹಾಸನ ಹಾಗೂ ಎಚ್‌ಎಸ್‌ಕೆ ಪಿಯು ಕಾಲೇಜಿನ ಆಶ್ರಯದಲ್ಲಿ ಹಾಸನದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಟೂರ್ನಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿತು. ಬಾಲಕರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0 ಅಂತರದಲ್ಲಿ ಸೋಲಿಸಿ ಪ್ರಶಸ್ತಿ ಪಡೆದರೆ, ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0...
ಕ್ರೀಡೆಸುದ್ದಿ

ಆಸ್ಪತ್ರೆಗೆ ದಾಖಲು; ಆಫ್ರಿಕಾ ವಿರುದ್ಧದ ಟೆಸ್ಟ್‌ ಮಧ್ಯೆ ಟೀಂ ಇಂಡಿಯಾಕ್ಕೆ ಶಾಕ್‌ ಕೊಟ್ಟ ಕ್ಯಾಪ್ಟನ್‌ ಗಿಲ್‌!

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಕೋಲ್ಕತ್ತಾ ಟೆಸ್ಟ್ ಪಂದ್ಯದ ಎರಡನೇ ದಿನದಂದು ದೊಡ್ಡ ಸಂಚಲನ ಉಂಟಾಯಿತು. ಮೂರನೇ ದಿನದ ಒಂದ್ಯದ ಅಂತ್ಯದ ವೇಳೆಗೆ ಟೀಂ ಇಂಡಿಯಾ ಕೆಟ್ಟ ಗಳಿಗೆಯನ್ನು ಎದುರಿಸಬೇಕಾಯಿತು. ಭಾರತದ ನಾಯಕ ಶುಭಮನ್ ಗಿಲ್ ಟೆಸ್ಟ್ ಪಂದ್ಯದ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಆಸ್ಪತ್ರೆಗೆ ದಾಖಲಾಗಬೇಕಾಯಿತು. ಪಂದ್ಯದ ಎರಡನೇ ದಿನದಂದು, ಗಿಲ್ ಕುತ್ತಿಗೆ ನೋವಿನಿಂದ ಬಳಲುತ್ತಿದ್ದರು ಮತ್ತು ಗಾಯಗೊಂಡು ನಿವೃತ್ತರಾದರು. ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ...
ಕ್ರೀಡೆಶಿಕ್ಷಣಸುದ್ದಿ

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮತ್ತು ಜನರಿಗೆ ಚೆಸ್ ಕಲಿಕೆ ಬಗ್ಗೆ ಉತ್ತೇಜಿಸಲು ಶಿರಸಿಯ ಸರ್ಕಾರಿ ಶಾಲೆಯಲ್ಲಿ 8 ಲಕ್ಷ ವೆಚ್ಚದಲ್ಲಿ ‘ಚೆಸ್ ಪಾರ್ಕ್’ ನಿರ್ಮಾಣ-ಕಹಳೆ ನ್ಯೂಸ್

ಶಿರಸಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮತ್ತು ಜನರಿಗೆ ಚೆಸ್ ಕಲಿಕೆ ಬಗ್ಗೆ ಉತ್ತೇಜಿಸಲು ತಾಲ್ಲೂಕಿನ ಇಸಳೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ₹ 8 ಲಕ್ಷ ವೆಚ್ಚದಲ್ಲಿ 'ಚೆಸ್ ಪಾರ್ಕ್' ಆರಂಭಿಸಲಾಗಿದೆ. ಇಸಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಸಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಅತ್ಯುತ್ತಮ ಸೌಲಭ್ಯ ಕಲ್ಪಿಸಲು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಅನಿರ್ಬಂಧಿತ ಅನುದಾನ ₹8 ಲಕ್ಷ ವೆಚ್ಚದಲ್ಲಿ ಚೆಸ್ ಪಾರ್ಕ್ ನಿರ್ಮಿಸಲಾಗಿದೆ. ಇಲ್ಲಿ ವಿದ್ಯಾರ್ಥಿಗಳು ಅಲ್ಲದೇ, ಗ್ರಾಮಸ್ಥರು ಚೆಸ್ ಆಡಬಹುದು. 'ಪಾರ್ಕ್...
ಕುಂದಾಪುರಕ್ರೀಡೆಸುದ್ದಿ

ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟ: ವಡೇರಹೋಬಳಿ ಪ್ರೌಢಶಾಲೆಯ ವಿದ್ಯಾರ್ಥಿಗೆ 2 ಚಿನ್ನ 1 ಬೆಳ್ಳಿ ಪದಕ ರಾಜ್ಯಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಕುಂದಾಪುರ: ಇಲ್ಲಿನ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆತಿಥ್ಯದಲ್ಲಿ ನಡೆದ ಜಿಲ್ಲಾ‌ ಮಟ್ಟದ ಕ್ರೀಡಾಕೂಟದಲ್ಲಿ ಪಿವಿಎಸ್ ಸರೋಜಿನಿ ಮಧುಸೂದನ ಕುಶೆ ಸರಕಾರಿ ಪ್ರೌಢಶಾಲೆ ವಡೇರಹೋಬಳಿ ಶಾಲೆಯ ವಿದ್ಯಾರ್ಥಿ ಓಟದಲ್ಲಿ 2 ಚಿನ್ನ‌ ಹಾಗೂ 1 ಬೆಳ್ಳಿ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 9ನೇ ತರಗತಿಯ ವಿದ್ಯಾರ್ಥಿ ವಿಠಲ ಬಾಳಪ್ಪ ಮುನವಳ್ಳಿ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 3,000ಮೀ ಓಟದಲ್ಲಿ ಪ್ರಥಮ,1,500 ಮೀ ಓಟದಲ್ಲಿ ಪ್ರಥಮ ಹಾಗೂ 800 ಮೀಟರ್...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪ್ರತಿಭಾ ಕಾರಂಜಿ ಕಡೇಶಿವಾಲಯ ದ.ಕ.ಹಿ.ಪ್ರಾ.ಶಾಲೆಗೆ ಸಮಗ್ರ ಪ್ರಶಸ್ತಿ- ಕಹಳೆ ನ್ಯೂಸ್

ಕಲ್ಲಡ್ಕ :ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ ಗಡಿಯಾರ ಶಾಲೆಯಲ್ಲಿ ನಡೆದ ಕಡೇಶಿವಾಲಯ ಮತ್ತು ಕೆದಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- 2025 ರ ಸ್ಪರ್ಧೆಯಲ್ಲಿ ಕಡೇಶಿವಾಲಯ ಕ್ಲಸ್ಟರ್ ಮಟ್ಟದ ಸ್ಪರ್ಧೆಯಲ್ಲಿ ದ.ಕ.ಜಿ.ಪ.ಹಿ.ಪ್ರಾ.ಶಾಲೆ ಕಡೇಶಿವಾಲಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಯಶಿಕ ಕನ್ನಡ ಕಂಠಪಾಠ ಪ್ರಥಮ, ನಿಧಿ ಎಸ್ ದೇಶಭಕ್ತಿ ಗೀತೆ ಮತ್ತು ಭಕ್ತಿ ಗೀತೆ ಪ್ರಥಮ, ದಿಶಾನಿ ಸಂಸ್ಕೃತ ಪಠಣ ಪ್ರಥಮ, ಶ್ರಾವಣ್ಯ ಎಸ್ ನಾಯ್ಕ ಛದ್ಮ ವೇಷ ಪ್ರಥಮ,...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡ ಸ. ಕಿ. ಪ್ರಾ. ಶಾಲೆ ಏಮಾಜೆ- ಕಹಳೆ ನ್ಯೂಸ್

ಮಾಣಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿಯಲ್ಲಿ ನ. 11 ನೇ ಮಂಗಳವಾರ ಜರುಗಿದ ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸ. ಕಿ. ಪ್ರಾ. ಶಾಲೆ ಏಮಾಜೆಯ ಒಟ್ಟು 15 ವಿದ್ಯಾರ್ಥಿಗಳು ಭಾಗವಹಿಸಿ, 9 ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಿರಿಯ ವಿಭಾಗ (1-4ನೇ ) ಪ್ರಕೃತಿ 4ನೇ - ಕಥೆ ಹೇಳುವುದು ಪ್ರಥಮ, ಕನ್ನಡ ಕಂಠಪಾಠ ಪ್ರಥಮ,...
ಕ್ರೀಡೆದೆಹಲಿಬೆಂಗಳೂರುರಾಜ್ಯಸುದ್ದಿ

ದೆಹಲಿ ಸ್ಪೋಟ: ರಾತ್ರೋರಾತ್ರಿ ಸಿದ್ದರಾಮಯ್ಯ ದಿಢೀರ್‌ ಸುದ್ದಿಗೋಷ್ಟಿ, ಮೊದಲ ಪ್ರತಿಕ್ರಿಯೆ – ಕಹಳೆ ನ್ಯೂಸ್

ನಿನ್ನೆ (ನ. 10) ನಗರದ ಕೆಂಪು ಕೋಟೆ ಸಮೀಪವಿರುವ ಲಾ ಕಿಲ್ಲಾ ಮೆಟ್ರೊ ನಿಲ್ದಾಣದ ಬಳಿಯ ಶುಭಾಷ್‌ ಮಾರ್ಗ್‌ ಸಿಗ್ನಲ್‌ನಲ್ಲಿ ಸಂಜೆ 7 ಗಂಟೆಗೆ ಭೀಕರ ನಿಗೂಢ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಎಲೆಕ್ಟ್ರಾನಿಕ್‌ ಆಟೊ ರಿಕ್ಷಾ ಸೇರಿದಂತೆ ಒಟ್ಟು 22 ವಾಹನಗಳು ಬೆಂಕಿಗಾಹುತಿಯಾಗಿವೆ. ಇನ್ನು ಘಟನೆ ಸಂಭವಿಸುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪಡೆಗಳು ಸ್ಥಳಕ್ಕೆ ಆಗಮಿಸಿ...
1 2 3 36
Page 1 of 36