ರೋಹಿತ್ ಶರ್ಮಾ ದಾಖಲೆ ಮುರಿದು ಹೊಸ ದಾಖಲೆ ಬರೆದ ಕ್ಯಾಪ್ಟನ್ ವಿರಾಟ್ ಕೊಹ್ಲಿ-ಕಹಳೆ ನ್ಯೂಸ್
ತಿರುವನಂತಪುರ: ವೆಸ್ಟ್ಇಂಡೀಸ್ ವಿರುದ್ಧ ನಡೆದ ದ್ವಿತೀಯ ಟ್ವೆಂಟಿ-20 ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿದೆ. ಸೋಲಿನ ನಡುವೆಯೂ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮಿಂಚಿನ ದಾಖಲೆ ಮಾಡಿ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದಿದ್ದಾರೆ. ಹೌದು ಟ್ವೆಂಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ ಎಂಬ ಹಿರಿಮೆಗೆ ಕ್ಯಾಪ್ಟನ್ ಕೊಹ್ಲಿ ಭಾಜನವಾಗಿದ್ದಾರೆ. ದ್ವಿತೀಯ ಟಿ20 ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ...







