Asia Cup 2025 ; ಚಾಂಪಿಯನ್ ಭಾರತ ತಂಡಕ್ಕೆ ಬಿಸಿಸಿಐನಿಂದ 21 ಕೋಟಿ ಗಿಫ್ಟ್- ಕಹಳೆ ನ್ಯೂಸ್
ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಏಷ್ಯಾ ಕಪ್ ಗೆದ್ದ ಭಾರತ ತಂಡದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗೆ ಬಿಸಿಸಿಐ ಬರೋಬ್ಬರಿ 21 ಕೋಟಿ ನಗದು ಬಹುಮಾನ ಘೋಷಿಸಿದೆ. ಇದಲ್ಲದೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನಿಂದ ಚಾಂಪಿಯನ್ ತಂಡಕ್ಕೆ 2.6 ಕೋಟಿ ರೂ. ಟೂರ್ನಿಯ ಬಹುಮಾನ ಸಿಕ್ಕಿದೆ. ರನ್ನರ್ ಅಪ್ ಪಾಕಿಸ್ತಾನ ತಂಡ ಕೇವಲ 1.3 ಕೋಟಿ ರೂ. ಬಹುಮಾನ ಪಡೆದುಕೊಂಡಿದೆ. ಮೈದಾನದಲ್ಲಿ ಭಾರೀ ಹೈಡ್ರಾಮಾ ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ...







