ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ವಾಹನ ದರೋಡೆ : ಏಜೆನ್ಸಿ ಸಿಬ್ಬಂದಿಯಿಂದ 1.40 ಕೋಟಿ ಲೂಟಿ- ಕಹಳೆ ನ್ಯೂಸ್
ಬೆಂಗಳೂರು: ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ಹಾಗೂ ಇತರರಿಂದ ನಡೆದಿದ್ದ ರಾಬರಿ ಪ್ರಕರಣ ಮಾಸುವ ಮುನ್ನ ಮತ್ತೊಂದು ಪೇಮೆಂಟ್ ಸರ್ವಿಸ್ ಕಂಪನಿ ಸಿಬ್ಬಂದಿಯಿಂದ ಎಡವಟ್ಟು ನಡೆದಿರುವುದು ಬೆಳಕಿಗೆ ಬಂದಿದೆ. ಹಿಟಾಚಿ ಕಂಪನಿಯ ಸಿಬ್ಬಂದಿಗಳು ಎಟಿಎಂಗೆ (ATM) ತುಂಬಲು ತೆಗೆದುಕೊಂಡಿದ್ದ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ. ನಾಲ್ಕು ಮಂದಿಯ ಒಂದು ಟೀಂ 50 ಲಕ್ಷ ರೂ. ಹಣ ತಗೆದುಕೊಂಡು ಹೋಗಿದ್ದರೆ ಮೂರು ಜನರ ಮತ್ತೊಂದು ತಂಡ 80 ಲಕ್ಷ ರೂ. ಹಣ ತಗೆದುಕೊಂಡು...







