Saturday, June 13, 2026

ಕ್ರೈಮ್

ಕೇರಳಕ್ರೈಮ್ಸುದ್ದಿ

ಕೇರಳದಲ್ಲಿ ಕರುಳು ಹಿಂಡುವ ಘಟನೆ: ಒಂದೂವರೆ ವರ್ಷದ ಕಂದಮ್ಮನನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿ ಪಾಪಿ ತಾಯಿ ಮತ್ತು ಪ್ರೇಮಿ -ಕಹಳೆ ನ್ಯೂಸ್

ತಿರುವನಂತಪುರಂ/ನೆಡುಮಂಗಾಡ್ ಜೂನ್ 01: ಕೇರಳದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಅತ್ಯಂತ ಭೀಕರ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಕೇವಲ ಒಂದೂವರೆ ವರ್ಷದ ಅರ್ಷಿದ್ ಎಂಬ ಪುಟ್ಟ ಮಗುವಿನ ದುರಂತ ಸಾವು, ದೀರ್ಘಕಾಲದ ಚಿತ್ರಹಿಂಸೆ ಹಾಗೂ ತಪ್ಪಿದ ಕೌಟುಂಬಿಕ ಎಚ್ಚರಿಕೆಗಳ ಕರಾಳ ಕಥೆಯನ್ನು ಬಿಚ್ಚಿಟ್ಟಿದೆ. ಮಗುವನ್ನು ಕೊಲೆ ಮಾಡಿದ ಆರೋಪದ ಮೇಲೆ ತಾಯಿ ಅಖಿಲಾ (24 ವರ್ಷ) ಮತ್ತು ಆಕೆಯ ಲಿವ್-ಇನ್ ಸಂಗಾತಿ ಅಶ್ಕರ್ (31 ವರ್ಷ) ಎಂಬುವವರನ್ನು ನೆಡುಮಂಗಾಡ್ ಪೊಲೀಸರು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಟಾರ ಹೊಳೆಯಲ್ಲಿ ದುರ್ಘಟನೆ ; ಕಣ್ಮರೆಯಾದ ಪುತ್ತೂರಿನ ವಿವೇಕಾನಂದ ಫಾರ್ಮಾಸ್ಯುಟಿಕಲ್ ಕಾಲೇಜಿನ ವಿದ್ಯಾರ್ಥಿಯ ಮೃತದೇಹ ಪತ್ತೆ – ಕಹಳೆ ನ್ಯೂಸ್

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಠಾರ ಹೊಳೆಯಲ್ಲಿ ಕಣ್ಮರೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಪುತ್ತೂರಿನ ವಿವೇಕಾನಂದ ಫಾರ್ಮಾಸ್ಯುಟಿಕಲ್ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿ ಕಿರಣ್ ಎಂದು ಗುರುತಿಸಲಾಗಿದೆ. ಗದಗ ಮೂಲದವರಾಗಿರುವ ಕಿರಣ್ ಕಲ್ಲಡ್ಕದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ತಿಳಿದುಬಂದಿದೆ. ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಹೊಳೆಗಿಳಿದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ನಡೆಸಿದ ತೀವ್ರ ಕಾರ್ಯಾಚರಣೆಯಲ್ಲಿ ಮೃತದೇಹ ಪತ್ತೆಯಾಗಿದೆ....
ಕಾಸರಗೋಡುಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಅಬ್ದುಲ್ ಖಾದರ್ ಅಲ್ತಫ್, ಫೈಜಲ್ ಅದಿಲ್ ಮತ್ತು ಉಸ್ಮಾನ್ ಸಾಲೀಂ ಎಂಬ ಕಾಮುಕ ಆರೋಪಿಗಳಿಗೆ ನ್ಯಾಯಾಂಗ ಬಂಧನ..! – ಕಹಳೆ ನ್ಯೂಸ್

ಜಲಪಾತ ವೀಕ್ಷಣೆಗೆ ಬಂದಿದ್ದ ಮೂವರು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ. ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಮತ್ತು ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.   ಬೆಳ್ತಂಗಡಿ: ಜಲಪಾತ ವೀಕ್ಷಣೆಗೆ ಬಂದಿದ್ದ ಮೂವರು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ. ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಕಾಸರಗೋಡು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಜಲಪಾತಕ್ಕೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ಆರೋಪ,ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲು-ಕಹಳೆ ನ್ಯೂಸ್

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತ ಪ್ರದೇಶದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೇರಳದ ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಮೇ 20, 2026ರಂದು ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ, ಅವರೊಂದಿಗೆ ಇದ್ದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬವರು ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಯಕ್ಷಗಾನ ಕಲಾವಿದರಿಗೆ ಅವಮಾನ ; ಮಹೇಶ್ ಶೆಟ್ಟಿ ತಿಮರೋಡಿ, ಕುಡ್ಲ ರಾಂಪೇಜ್ ಯೂಟ್ಯೂಬ್, ಪ್ರಸನ್ನ ರವಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕರೆ ಮಾಡಿ ಕಲಾವಿದರಿಗೆ ಅವಹೇಳನಕಾರಿ ಮಾತಾನಾಡಿರುವವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಪ್ರಿಲ್ 21 ರಂದು ಸತೀಶ್ ಕುಮಾರ್ ರೈ ಪಡುಮಲೆ ಕಲಾವಿದ ಸುಂದರ್ ರೈ ಮಂದರ ಅವರಿಗೆ ಕರೆ ಮಾಡಿ ತಿಮರೋಡಿ ವಿರುದ್ಧ ನೀಡಿದ ಕೇಸ್ ವಿಚಾರದಲ್ಲಿ ಹೆದರಿಸಿ ಬೆದರಿಕೆ ಹಾಕಿ ಮುಂಬಯಿಯಲ್ಲಿ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಲಾಗಿದೆ. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಕಲಾವಿದರ...
ಕ್ರೈಮ್ಬೆಂಗಳೂರುಸುದ್ದಿ

ಸಚಿವ ಜಮೀರ್ ಮನೆಯಲ್ಲಿ 1.20 ಕೆ.ಜಿ ಚಿನ್ನಾಭರಣ ಕಳ್ಳತನ ; ಇಬ್ಬರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಸಚಿವ ಜಮೀರ್ ಅಹ್ಮದ್  ಮನೆಗೆ ಕನ್ನ ಹಾಕಿ ಕೋಟಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳರನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮೀರ್ ಅಹ್ಮದ್, ಅವೀನ್ ಬಂಧಿತ ಆರೋಪಿಗಳು. ಸಚಿವ ಜಮೀರ್ ಮನೆಯಲ್ಲಿ ಕಳೆದ ಮೂರು ವರ್ಷದಿಂದ ಹಂತ ಹಂತವಾಗಿ ಕೋಟಿ ಮೌಲ್ಯದ ಚಿನ್ನಾಭರಣ ಎಗರಿಸಿದ್ದರು. ಜಮೀರ್ ಆರೋಗ್ಯ ವಿಚಾರಿಸುವ ಸಲುವಾಗಿ ಪದೇ ಪದೇ ಮನೆಗೆ ಬರುತ್ತಿದ್ದ ಅಮೀರ್ 2023ರಿಂದ ನಿರಂತರವಾಗಿ 1 ಕೆಜಿ 200 ಗ್ರಾಂ ಚಿನ್ನಾಭರಣ ಎಗರಿಸಿದ್ದಾನೆ....
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ; ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR – ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾವೇರಿ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯೂಟ್ಯೂಬ್ ಚಾನೆಲ್ ಮೂಲಕ ಧರ್ಮಸ್ಥಳ ಹಾಗೂ ಕ್ಷೇತ್ರದಲ್ಲಿ ಮದುವೆಯಾದ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಧಾರ್ಮಿಕ ಭಾವನೆಗಳು ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. 2023, ಡಿ.4ರಂದು ಉಜಿರೆಯ...
ಕ್ರೈಮ್ಮೈಸೂರುಸುದ್ದಿ

ಪ್ರೀತಿ ಹೆಸರಲ್ಲಿ ವಂಚನೆ ಆರೋಪ ; ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು – ಕಹಳೆ ನ್ಯೂಸ್

ಮೈಸೂರು: ಟಿ ನರಸೀಪುರದ (T. Narasipura) ಕಾಂಗ್ರೆಸ್‌ (Congress) ಮುಖಂಡ ಮದನ್‌ ರಾಜ್‌ (Madan Raj) ವಿರುದ್ಧ ಪ್ರೀತಿ ಹೆಸರಲ್ಲಿ ವಂಚಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಟಿ ನರಸೀಪುರ ಪೊಲೀಸ್‌ ಠಾಣಿಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರಿನಲ್ಲಿ, ಮದನ್‌ ರಾಜ್‌ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ. ಆತನ ಜೊತೆ ನಾನಿದ್ದ ಫೋಟೋಗಳಿರುವ ಮೊಬೈಲ್‌ಗಳನ್ನು ನನ್ನಿಂದ ಕಿತ್ತುಕೊಂಡಿದ್ದಾರೆ. ಅಲ್ಲದೇ ಮದುವೆಗೆ ಒತ್ತಾಯಿಸಿದಾಗ, ಇಬ್ಬರು ವಿಷ ಕುಡಿಯೋಣ ಎಂದು ನನಗೆ ಮಾತ್ರ...
1 2 3 129
Page 1 of 129