ʻಕೈʼ ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣ ; ಜೈಲಾ, ಬೇಲಾ; ಇಂದು ನಿರ್ಧಾರ?-ಕಹಳೆ ನ್ಯೂಸ್
ಬೆಂಗಳೂರು: ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಶಾಸಕ ಕೆಸಿ ವಿರೇಂದ್ರ ಪಪ್ಪಿಗೆ ಜೈಲಾ, ಬೇಲಾ ಅನ್ನೋದು ಇಂದು ನಿರ್ಧಾರವಾಗಲಿದೆ. ಮೊದಲ ಬಾರಿಗೆ 5 ದಿನ 2ನೇ ಬಾರಿಗೆ 6 ದಿನ ಇಡಿ ಕಸ್ಟಡಿಗೆ ಪಡೆದಿತ್ತು. ಇಂದು ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆ ಮತ್ತೆ ಕೋರ್ಟ್ಗೆ ಹಾಜರುಪಡಿಸಲಿದೆ. ಒಂದು ವೇಳೆ ಇಡಿ ಕಸ್ಟಡಿಗೆ ಪಡೆಯದಿದ್ದರೆ ಜೈಲಿಗೆ ತೆರಳುವ ಸಾಧ್ಯತೆ ಇದೆ. ಈಗಾಗಲೇ ಪಪ್ಪಿ ಬ್ಯಾಂಕ್...







