ಪುತ್ತೂರು: ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಬಳಸಿ ಭಿಕ್ಷಾಟನೆ:; ಚೈಲ್ಡ್ ಹೆಲ್ಪ್ ಲೈನ್ ನಿಂದ ಖಾಸಗಿ ಬಸ್ ನಿಲ್ದಾಣದ ಬಳಿ ದಾಳಿ: ಮಕ್ಕಳ ರಕ್ಷಣೆ- ಕಹಳೆ ನ್ಯೂಸ್
ಪುತ್ತೂರು: ಬೇರೆಯವರ ಮಕ್ಕಳನ್ನು ತನ್ನೊಂದಿಗೆ ಇರಿಸಿಕೊಂಡು ಬಿಕ್ಷಾಟನೆ ಮಾಡಿಸುತ್ತಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಈ ಬಗ್ಗೆ ಸಾರ್ವಜನಿಕರಿಂದ ಚಿಲ್ಡ್ ಲೈನ್ 1098 ಹೆಲ್ಪ್ ಲೈನ್ ಗೆ ಬಂದ ಮಾಹಿತಿ ಮೇರೆಗೆ ಚೈಲ್ಡ್ ಹೆಲ್ಪ್ ಲೈನ್ ಕೇಂದ್ರ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಸೆ.13 ರಂದು ನಡೆದಿದೆ. ಅಪ್ರಾಪ್ತ ವಯಸ್ಸಿನ...







