ಬುರುಡೆ ಗ್ಯಾಂಗ್‌ನ ; ಷಡ್ಯಂತ್ರ ರೂಪುಗೊಂಡಿದ್ದೇ ಬೆಂಗಳೂರಿನ ಲಾಡ್ಜ್‌ನಲ್ಲಿ-ಕಹಳೆ ನ್ಯೂಸ್
– ವಿದ್ಯಾರಣ್ಯಪುರದ ಲಾಡ್ಜ್‌ನಲ್ಲಿ ಸ್ಥಳ ಮಹಜರು ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಬಳಿಯ ಲಾಡ್ಜ್ ಒಂದರಲ್ಲಿ ವಿಶೇಷ ತನಿಖಾ ತಂಡ ಮಹಜರು ಪ್ರಕ್ರಿಯೆ ನಡೆಸುತ್ತಿದೆ. ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದ ಪೊಲೀಸರು ತಡರಾತ್ರಿಯಿಂದ ಲಾಡ್ಜ್‌ನಲ್ಲಿ ಮಹಜರು ಮಾಡುತ್ತಿದ್ದಾರೆ. ಈ ಲಾಡ್ಜ್‌ನಲ್ಲಿ ಬುರುಡೆ ಗ್ಯಾಂಗ್ ಸದಸ್ಯರು ಸೇರಿ ಷಡ್ಯಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಬುರುಡೆ ತೆಗೆದುಕೊಂಡು ಬರುವ ಮೊದಲು ಇದೇ ಲಾಡ್ಜ್‌ನಲ್ಲಿ ಹಲವರನ್ನು ಭೇಟಿಯಾಗಿದ್ದ ಬಗ್ಗೆ ಎಸ್‌ಐಟಿ...







