ಸಾಮಾಜಿಕ ಜಾಲತಾಣದ ಮೂಲಕ ಲವ್ ಜಿಹಾದ್ ಗೆ ಯತ್ನ ; ದೂರು ನೀಡಿದ ಕೆಲವೇ ಕ್ಷಣಗಳಲ್ಲಿ ಎಫ್.ಐ. ಆರ್ ದಾಖಲಿಸಿ ಆರೋಪಿ ಸೊಯೂಬ್ ಕೊತ್ವಾಲ್ ಫೀಸ್ ಕಟ್ ಮಾಡಿದ ಬೆಳ್ಳಾರೆ ಪೋಲೀಸ್ ಸಬ್ ಇನ್ಫೆಕ್ಟರ್ ಅಂಜನೇಯ ರೆಡ್ಡಿ..! – ಕಹಳೆ ನ್ಯೂಸ್
ಪುತ್ತೂರು :ಸಾಮಾಜಿಕ ಜಾಲತಾಣದ ಮೂಲಕ ಬಾಲಕಿಯೊಬ್ಬಳಿಗೆ ಪ್ರೀತಿಸುವಂತೆ ಹಾಗೂ ಮತಾಂತರಕ್ಕೆ ಒತ್ತಾಯಿಸಿದ ಆರೋಪದ ಮೇಲೆ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಡಬ ತಾಲೂಕಿನ ಸವಣೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿರುವ ಸೊಯೂಬ್ ಕೊತ್ವಾಲ್ ಎಂದು ಗುರುತಿಸಲಾಗಿದ್ದು, ಸವಣೂರಿನ ನಿವಾಸಿಯಾಗಿರುವ ಪಿಯುಸಿ ಓದುತ್ತಿರುವ ಬಾಲಕಿಗೆ ಸಾಮಾಜಿಕ ಜಾಲತಾಣದಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿರುವ ಆರೋಪಿ ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ, ಅಲ್ಲದೇ ಅಸಭ್ಯವಾಗಿ ಸಂದೇಶ ರವಾನಿಸುತ್ತಿದ್ದ, ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸುತ್ತಿದ್ದ ಎಂದು ಬಾಲಕಿ ಆರೋಪಿಸಿದ್ದಾಳೆ....







