Monday, March 9, 2026

ಕ್ರೈಮ್

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು: ನೈಸ್ ರಸ್ತೆಯಲ್ಲಿ ವಕೀಲ ಜಗದೀಶ್ ಎಂಬವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ..!- ಕಹಳೆ ನ್ಯೂಸ್

ಬೆಂಗಳೂರು: ನೈಸ್ ರಸ್ತೆಯಲ್ಲಿ ವಕೀಲನ‌ ಮೃತದೇಹ ಪತ್ತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಈ ಮೃತದೇಹ ಪತ್ತೆಯಾಗಿದೆ. ನೈಸ್ ರಸ್ತೆಯಲ್ಲಿ ಜಗದೀಶ್ ಎಂಬ ವಕೀಲ ಶವವಾಗಿ ಪತ್ತೆಯಾಗಿದ್ದಾರೆ. ಬನ್ನೇರುಘಟ್ಟ ಕನಕಪುರ ನೈಸ್ ರಸ್ತೆಯಲ್ಲಿ ಜಗದೀಶ್ ಬರುತ್ತಿದ್ದರು. ಕಿಯಾ ಸೆಲ್ಟೋಸ್ ಕಾರಿನಲ್ಲಿ ವಕೀಲ ಜಗದೀಶ್ ಬರುತ್ತಿದ್ದರು. ಇದೇ ರಸ್ತೆಯಲ್ಲಿ ವಕೀಲ ಜಗದೀಶ್ ಮೃತ ದೇಹ ಸಿಕ್ಕಿದೆ. ಆದರೆ ಜಗದೀಶ್‌ ಅವರ ಕಾರು ನಿಂತಿದ್ದ 200 ಮೀಟರ್ ದೂರದಲ್ಲಿ ಅವರ ಮೃತದೇಹ ಇತ್ತು. ಇದು ಹಲವು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ನಿಷೇಧಾಜ್ಞೆಯ ನಡುವೆ ರಸ್ತೆಗಿಳಿದ ಬಸ್ ಗಳಿಗೆ ಕಲ್ಲು ತೂರಾಟ -ಕಹಳೆ ನ್ಯೂಸ್ 

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆ ಜಿಲ್ಲೆ ಬಂದ್ ಗೆ ವಿಹಿಂಪ ಕರೆ ನೀಡಿದೆ. ಈ ಮದ್ಯೆ ಮಂಗಳೂರಿನ ಕೆಲವೆಡೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಪರಿಣಾಮ 3 ಬಸ್ ಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.   ಮಂಗಳೂರು ನಗರ ವ್ಯಾಪ್ತಿಯಲ್ಲಿ  ಮೆ.06ರವರೆಗೆ ನಿಷೇಧಾಜ್ಞೆ ಹೇರಲಾಗಿದೆ.  ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಮತ್ತೆ ಹರಿದ ರಕ್ತದೊಕುಳಿ : ಲಾರಿಯಿಂದ ಕಾರನ್ನು ಅಡ್ಡಗಟ್ಟಿ ಹಿಂದೂ ಸಂಘಟನೆ ಕಾರ್ಯಕರ್ತನ ಭೀಕರ ಹತ್ಯೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಮೈದಾನದಲ್ಲಿ ಅಪರಿಚಿತ ವಲಸೆ ಕಾರ್ಮಿಕ ವಯನಾಡ್ ಜಿಲ್ಲೆಯ ಪುಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್‌ ಅವರನ್ನು ಸುಮಾರು ಐವತ್ತರಷ್ಟಿದ್ದ ಗುಂಪು ಹೊಡೆದು ಹತ್ಯೆಗೈದಿದ್ದ ಘಟನೆಯ ಬೆನ್ನಲ್ಲೇ ಬಜಪೆಯಲ್ಲಿ ಯುವಕನೋರ್ವನ ಕೊಲೆ ನಡೆದಿರುವ ಬಗ್ಗೆ " ವರದಿಯಾಗಿದೆ ಸುಮಾರು 4ರಿಂದ 5 ಮಂದಿ ಇದ್ದ ತಂಡವು ಸಾರ್ವಜನಿಕರ ಎದುರಲ್ಲೇ ತಲವಾರಿನಿಂದ ದಾಳಿ ನಡೆಸಿರುವುದು ಮೊಬೈಲ್‌ನಲ್ಲಿ ಸೆರೆಯಾಗಿರುವುದಾಗಿ ತಿಳಿದುಬಂದಿದೆ.   ಕಾರನ್ನು ಲಾರಿಯಿಂದ ಅಡ್ಡಗಟ್ಟಿ ಮಚ್ಚು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

SHOCKING: ತಡರಾತ್ರಿ ಮನೆ ಬಾಗಿಲು ಬಡಿದು ನೀರು ಕೇಳಿ ಕುಸಿದು ಬಿದ್ದ ಯುವತಿ- ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಶಂಕೆ..! –ಕಹಳೆ ನ್ಯೂಸ್

ಮಂಗಳೂರು: ಕೆಲದಿನಗಳ ಹಿಂದಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಬಾಲಕಿಯ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ರಾಜ್ಯದಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಸುದ್ದಿ ಬೆಳಕಿಗೆ ಬಂದಿದೆ. ಹೌದು.. ಹೊರರಾಜ್ಯದ ಯುವತಿಯೊಬ್ಬಳು ಮಂಗಳೂರಿನ ಹೊರವಲಯ ಕಲ್ಲಾಪು ಸಮೀಪದ ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಆಕೆಯ ದೇಹದ ಅಲ್ಲಲ್ಲಿ ಗಾಯದ ಗುರುತುಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರದ ಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಕಾರು : ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪುತ್ತೂರಿನ ಯುವಕರನ್ನು ವಶಕ್ಕೆ ಪಡೆದ ಪೊಲೀಸರು …!!!!!- ಕಹಳೆ ನ್ಯೂಸ್

ದೇವರಕೊಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದ್ದು ಈ ವೇಳೆ ಕಾರನ್ನು ಎತ್ತಿ ಸರಿ ಪಡಿಸಲು ಹೋದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಇದ್ದ ಘಟನೆಯ ಬಗ್ಗೆ ಪ್ರಕರಣ ಬಯಲಿಗೆ ಬಂದಿದೆ. ಏ 12 ರಂದು ಸಂಜೆ ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ದೇವರಕೊಲ್ಲಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಯಿತು. ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ – ಕಹಳೆ ನ್ಯೂಸ್

ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು ಬೆಂಗಳೂರು : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿ ವಿಡಿಯೋಂದನ್ನು ಸಮೀರ್ ಎಂ.ಡಿ. ದೂತ " ಎಂಬ ಯೂಟ್ಯೂಬರ್ ಒಬ್ಬ ಹರಿಬಿಟ್ಟ, ಸದ್ರಿ ವಿಡಿಯೋದ ವಿರುದ್ಧ ನ್ಯಾಯಾಲಯವು ವಿಡಿಯೋ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಘನ ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೇ ವಿಡಿಯೋ ಬಿಟ್ಟದ್ದ " ಸಮೀರ್ ಎಂ.ಡಿ. ದೂತ " ಎಂಬ...
ಅಂತಾರಾಷ್ಟ್ರೀಯಕ್ರೈಮ್ದೆಹಲಿಮುಂಬೈಸುದ್ದಿ

26/11ರ ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ವಿಚಾರಣೆ : 18 ದಿನ NIA ಕಸ್ಟಡಿಗೆ – ಕಹಳೆ ನ್ಯೂಸ್

ಭಯೋತ್ಪಾದನಾ ನಿಗ್ರಹ ಸಂಸ್ಥೆಯು ರಾಣಾನನ್ನು ತೀವ್ರ ಭದ್ರತೆಯಲ್ಲಿ ನಿನ್ನೆ ಗುರುವಾರ ಸಂಜೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (IGI) ವಿಮಾನ ನಿಲ್ದಾಣಕ್ಕೆ ಕರೆತಂದ ನಂತರ ಔಪಚಾರಿಕವಾಗಿ ಬಂಧಿಸಿದ ನಂತರ ಪಟಿಯಾಲ ಹೌಸ್‌ನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನವದೆಹಲಿ: ಅಮೆರಿಕದಿಂದ ಭಾರತಕ್ಕೆ ಗಡಿಪಾರುಗೊಂಡಿರುವ 2008ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನ ವಿಚಾರಣೆಗಾಗಿ ವಿಶೇಷ ರಾಷ್ಟ್ರೀಯ ತನಿಖಾ ಕೋರ್ಟ್ 18 ದಿನಗಳ ಕಸ್ಟಡಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಕಸ್ಟಡಿಗೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ; ಯತ್ನಾಳ್ ವಿರುದ್ಧ ಎಫ್‍ಐಆರ್ – ಕಹಳೆ ನ್ಯೂಸ್

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿದೆ. ಏ.7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತಾಡಿದ್ದರು. ಈ ವೇಳೆ, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್...
1 12 13 14 15 16 128
Page 14 of 128