ದೆಹಲಿ ಕಾರು ಸ್ಫೋಟ ಪ್ರಕರಣ ; ಏಳನೇ ಆರೋಪಿ NIA ಬಲೆಗೆ-ಕಹಳೆ ನ್ಯೂಸ್
ನವದೆಹಲಿ: ನವೆಂಬರ್ 10ರಂದು ದೆಹಲಿಯ ಕೆಂಪುಕೋಟೆ ಸಮೀಪ ಸಂಭವಿಸಿದ್ದ ಕಾರು ಬಾಂಬ್ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎನ್ಐಎ ಇದೀಗ ಮತ್ತೋರ್ವ ಆರೋಪಿಯನ್ನುಅರೆಸ್ಟ್ ಮಾಡಿದೆ. ಆ ಮೂಲಕ ಈ ಭೀಕರ ಕೃತ್ಯದ ಬಂಧಿತ ಆರೋಪಿಗಳ ಸಂಖ್ಯೆ ಏಳಕ್ಕೆ ಏರಿಕೆ ಆಗಿದೆ. ಕಾರು ಸ್ಪೋಟ ಸಂಭವಿಸುವ ಮುನ್ನ ಉಮರ್ ನಬಿಗೆ ಆಶ್ರಯ ನೀಡಿದ್ದ ಆರೋಪದ ಹಿನ್ನೆಲೆ ಫರಿದಾಬಾದ್ ನಿವಾಸಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಸೋಯಾಬ್ ಎಂದು ಗುರುತಿಸಲಾಗಿದ್ದು, ಈತ...







