ಅನ್ಯ ಕೋಮಿನ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ – ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು : ಆರೋಪಿ ಎರಡು ಮಕ್ಕಳ ತಂದೆ ಅಬ್ದುಲ್ಲಾ ಬಿಳಿಯೂರು ಅರೆಸ್ಟ್..!!-ಕಹಳೆ ನ್ಯೂಸ್
ಉಪ್ಪಿನಂಗಡಿ: ಅಪ್ರಾಪ್ತ ಬಾಲಕನಿಗೆ ಅನ್ಯ ಕೋಮಿನ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಕ್ಕಳ ಸಹಾಯವಾಣಿಯ ಮೂಲಕ ಸಲ್ಲಿಸಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬAಟ್ವಾಳ ತಾಲೂಕು ಬಿಳಿಯೂರು ಗ್ರಾಮದ ದೋರ್ಮೆ ಎಂಬಲ್ಲಿನ ಅಬ್ದುಲ್ಲಾ ಬಿಳಿಯೂರು (36 ವ.) ಬಂಧಿತ ಆರೋಪಿ. ಎರಡು ಮಕ್ಕಳ ತಂದೆಯಾಗಿರುವ ಈತ 13 ವರ್ಷದ ಬಾಲಕನನ್ನು ಮನೆಯಲ್ಲಿ ಕೆಲಸವಿದೆ ಎಂದು ಹಾಗೂ ಸ್ಕೂಟಿ ಸವಾರಿ ಹೇಳಿ ಕೊಡುತ್ತೇನೆಂದು...






