ಯುವಕನೊರ್ವನಿಗೆ ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ಪೀಕಿಸಿದ ಪದ್ಮನಾಭ ಸಾಮಂತ : ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್
ಬಂಟ್ವಾಳ : ಯುವಕನೊರ್ವನಿಗೆ ಸರಕಾರಿ ಉದ್ಯೋಗ ದೊರಕಿಸಿ ಕೊಡುವುದಾಗಿ ನಂಬಿಸಿ, ಲಕ್ಷಾಂತರ ರೂ ವಂಚಿಸಿದ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ನಿವಾಸಿ ಕಾರ್ತಿಕ್ ಎಂಬಾತನಿಗೆ ವಾಮಪದವು ನಿವಾಸಿ ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಎಂಬಾತ ಸರಕಾರಿ ಉದ್ಯೋಗ ದೊರಕಿಸಿ ಕೊಡುವುದಾಗಿ ಹೇಳಿ ಆತನಿಂದ ಲಕ್ಷಾಂತರ ರೂ ಪಡೆದು ವಂಚನೆ ಮಾಡಿದ್ದಾನೆ. ಈ ಕಾರಣಕ್ಕಾಗಿ ಪದ್ಮನಾಭ ಸಾಮಂತ್ ನ ಮೇಲೆ ಪುಂಜಾಲಕಟ್ಟೆ ಪೊಲೀಸ್...







