ಬಂಟ್ವಾಳ : ಅಕ್ರಮ ಮರಳು ಸಾಗಾಟ : ಮೊಹಮ್ಮದ್ ಇಸ್ಮಾಯಿಲ್, ಮೊಹಮ್ಮದ್ ಆರೀಫ್, ಅಜರುದ್ಧೀನ್ ಸೇರಿದಂತೆ ಎಂಟು ಮಂದಿ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್
ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕರು ಹಾಗೂ ಅದರ ಮಾಲಕರ ವಿರುದ್ಧ ಪ್ರಕರಣ ದಾಖಲಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸಜೀಪಮುನ್ನೂರಿನ ಸರ್ಫರಾಜ್ ಅಹಮ್ಮದ್, ಕುಲಾಲು ನಿವಾಸಿ ಅಬ್ದುಲ್ ಅಜೀಜ್, ಕುರಿಯಾಳದ ಕಿರಣ್, ಅಮ್ಟಾಡಿ ನಿವಾಸಿ ಅವಿಲ್ ಕ್ರಾಸ್ಟಾ, ಮಂಚಿ ನಿವಾಸಿ ಮೊಹಮ್ಮದ್ ಇಸ್ಮಾಯಿಲ್ / ರಶೀದ್, ಬಿ. ಮೂಡದ ಮೊಹಮ್ಮದ್ ಆರೀಫ್, ವಳಚ್ಚಿಲ್ ನ ಸತ್ತಾರ್, ಅಜರುದ್ಧೀನ್ ವಿರುದ್ಧ ಪ್ರಕರಣ ದಾಖಲಾಗಿದೆ. ಫೆ.12 ರಂದು...







