ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದ ಅಹಮ್ಮದ್ ಕಬೀರ್ ಹಾಗೂ ಅಬ್ದುಲ್ ಖಾದರ್ ; 5 ಲಕ್ಷ ರೂ. ನಗದು ಮತ್ತು ಕಾರನ್ನು ವಶಕ್ಕೆ ಪಡೆದ ಪಡುಬಿದ್ರಿ ಪೊಲೀಸರು – ಕಹಳೆ ನ್ಯೂಸ್
ಪಡುಬಿದ್ರಿ, ಮಾ 27 : 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಪಡುಬಿದ್ರಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರ ಪುರುಷೋತ್ತಮ ಎ ಇವರು ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಮಾ. 26ರಂದು ಕರ್ತವ್ಯದಲ್ಲಿರುವಾಗ ಸಂಜೆ 4:35ರ ವೇಳೆಗೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಟೊಯೆಟಾ ಗ್ಲಾಂಝಾ...







