ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್ ; ಎನ್ಐಎ ಬಲೆಗೆ ಬಿದ್ದ ಇಸ್ಲಾಮಿಕ್ ಭಯೋತ್ಪಾದಕ, ಜಿಹಾದಿ ತುಫೈಲ್..! – ಕಹಳೆ ನ್ಯೂಸ್
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಉಂಟು ಮಾಡಿದ್ದ ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಅರೋಪಿಯ ಬಂಧನಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಅರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ ಎಂದು ವರದಿ ತಿಳಿಸಿದೆ. 2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಕೊಲೆ ನಡೆದಿತ್ತು....







