Thursday, March 19, 2026

ರಾಜ್ಯ

ಬೆಂಗಳೂರುಮೂಡಬಿದಿರೆರಾಜ್ಯರಾಷ್ಟ್ರೀಯಸುದ್ದಿ

ಎಕ್ಸಲೆಂಟ್ ಸಿ ಬಿ ಎಸ್ ಇ, ಮೂಡುಬಿದಿರೆ ಶಾಲಾ ವಾರ್ಷಿಕೋತ್ಸವ-ಕಹಳೆ ನ್ಯೂಸ್

ಮೂಡುಬಿದಿರೆ: ಎಕ್ಸಲೆಂಟ್ ಸಿ ಬಿ ಎಸ್ ಇ, ಮೂಡುಬಿದಿರೆ ಶಾಲಾ ವಾರ್ಷಿಕೋತ್ಸವ:ವಿದ್ಯಾರ್ಥಿಗಳಾದವರು ತಮ್ಮ ವ್ಯಕ್ತಿತ್ವ, ಮಾನಸಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಜೊತೆಗೆ ನಮ್ಮ ದೇಶ, ನಮ್ಮ ಸಮಾಜ, ನಮ್ಮ ಕುಟುಂಬ ಎಂಬ ಭಾವನೆಯನ್ನು ಹೊಂದಿರಬೇಕು ಅಲ್ಲದೇ ನೈತಿಕ ಮೌಲ್ಯವನ್ನು ಬೆಳೆಸುವುದರೊಂದಿಗೆ ಇನ್ನೊಬ್ಬರ ಕಷ್ಟದಲ್ಲಿ ಭಾಗಿಯಾಗುವುದೇ ನಿಜವಾದ ಮಾನವೀಯತೆ. ವಿದ್ಯೆಯೆಂಬುದು ಮನುಷ್ಯನ ಪ್ರಶಸ್ತಿ ಪಾತ್ರದಲ್ಲಿ ಇರುವುದಲ್ಲ ಬದಲಾಗಿ ಅವನ ವ್ಯಕ್ತಿತ್ವದಲ್ಲಿರುತ್ತದೆ ಎಂದು ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ Dr. ಎಂ ಬಿ ಪುರಾಣಿಕ್ ರವರು...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜ.12ರಂದು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ 48ನೇ ವರ್ಷದ ವಾರ್ಷಿಕ ಭಜನೆ ಹಾಗೂ 45 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ –ಕಹಳೆ ನ್ಯೂಸ್

ಪೆರಾಜೆ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ ಜ.12ರಂದು 48ನೇ ವರ್ಷದ ವಾರ್ಷಿಕ ಭಜನೆ ಹಾಗೂ ಸಾಮೂಹಿಕ 45ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆರಾಜೆಯಲ್ಲಿ ನಡೆಯಲಿದೆ. ಬೆಳಗ್ಗೆ 6.10ಕ್ಕೆ ಸೂರ‍್ಯೋದಯ ದೀಪೋಜ್ವಲನೆ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಮತ್ತು ಹಲವು ಭಜನಾ ಮಂಡಳಿ ಹಾಗೂ ಗ್ರಾಮಸ್ಥರಿಂದ ಭಜನಾ ಸೇವೆ ಆರಂಭವಾಗಲಿದೆ.ರಕ್ತೇಶ್ವರಿ ದೈವಕ್ಕೆ ತಂಬಿಲ ಮತ್ತು ಶ್ರೀ ವಿಷ್ಣುಮೂರ್ತಿ ದೇವರಿಗೆ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು: (ಡಿ.6 -8) ಕರ್ನಾಟಕದಲ್ಲಿ ಮೊದಲ ಬಾರಿಗೆ 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಪ್-ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಪ್ ಡಿಸೆಂಬರ್ 6 ರಿಂದ 8ರವರೆಗೆ "ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕುಸ್ತಿ ಸಂಘವು 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್‌ ಶಿಪ್ ಅನ್ನು ಈ ಬಾರಿ ಕರ್ನಾಟಕದಲ್ಲಿ ಆಯೋಜಿಸಲು ಅನುಮತಿಯನ್ನು ನೀಡಿರುವುದು ಹೆಮ್ಮೆಯ ವಿಚಾರವಾಗಿದೆ. ಅದರಂತೆ ಕರ್ನಾಟಕ ಕುಸ್ತಿ ಸಂಘ(ರಿ)ದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಅವರ ನೇತೃತ್ವದಲ್ಲಿ, ಬೆಂಗಳೂರಿನ ಕೋರಮಂಗಲದ...
ರಾಜ್ಯಸುದ್ದಿ

ಸತತ 5ನೇ ಬಾರಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿದ ರಾಜ್ಯ ಸರ್ಕಾರ..!-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಖಡ್ಡಾಯವಾಗಿ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗ ಮಾಡಬೇಕು ಎಂದು ಸರ್ಕಾರ ಈಗಾಗಲೇ ಆದೇಶಿಸಿದ್ದು, ಇದಕ್ಕಾಗಿ ಗಡುವನ್ನೂ ನೀಡಿತ್ತು. ಇದೀಗ ಈ ಅವಧಿಯನ್ನು ಮತ್ತಷ್ಟು ವಿಸ್ತರಿಸಿ ಆದೇಶಿಸಿದೆ. ಈ ಹಿಂದೆ ಡಿಸೆಂಬರ್ 4ಕ್ಕೆ ಕೊನೇ ದಿನಾಂಕ ನೀಡಿತ್ತು. ಆದರೆ ಇದೀಗ ಮತ್ತೆ ರಾಜ್ಯ ಸರ್ಕಾರ ಗುಡುವನ್ನು ವಿಸ್ತರಣೆ ಮಾಡಲು ಮುಂದಾಗಿದೆ. ಈ ಬಗ್ಗೆ ಇಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು,HSRP ನಂಬರ್ ಪ್ಪ್ಲೇಟ್ ಗಳನ್ನು ಮಾಲೀಕರು...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಮತ್ತೆ ಹಾಟ್ ಅವತಾರ ತಾಳಿದ ‘ಟೋಬಿ’ ಬೆಡಗಿ ಚೈತ್ರಾ ; ಸಖತ್ ಬೋಲ್ಡ್ ಫೋಟೋ ಹಂಚಿಕೊಂಡ ನಟಿ – ಕಹಳೆ ನ್ಯೂಸ್

‘ಟೋಬಿ’ (Toby) ಬ್ಯೂಟಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಮತ್ತೆ ಹಾಟ್ ಅವತಾರ ತಾಳಿರೋದು ಪಡ್ಡೆಹುಡುಗರ ನಿದ್ದೆ ಕೆಡಿಸಿದೆ. ಸಖತ್ ಬೋಲ್ಡ್ ಆಗಿರೋ ಫೋಟೋಶೂಟ್‌ವೊಂದನ್ನು ನಟಿ ಹಂಚಿಕೊಂಡಿದ್ದಾರೆ. ಕಪ್ಪು ಬಣ್ಣದ ಲಾಂಗ್ ಡ್ರೆಸ್‌ನಲ್ಲಿ ನಟಿ ಹಾಟ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿ ನಟಿ ನಿಂತಿರುವ ಲುಕ್ ನೋಡಿ ಪಡ್ಡೆಹುಡುಗರು ಸೈಕ್ ಆಗಿದ್ದಾರೆ. ನಟಿಯ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ಉಳ್ಳಾಲ : ‘ನಾನು ಮಾಡುವ ಅಭಿವೃದ್ಧಿ ಕೆಲಸ ಓಟಿಗಾಗಿ ಅಲ್ಲ, ಮುಂದಿನ ತಲೆಮಾರಿಗಾಗಿ’ ; ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ – ಕಹಳೆ ನ್ಯೂಸ್

ಉಳ್ಳಾಲ, ನ.29 : ನಾನು ಮಾಡುವ ಯಾವುದೇ ಅಭಿವೃದ್ಧಿ ಕೆಲಸ ಓಟಿಗಾಗಿ ಅಲ್ಲ, ಮುಂದಿನ ತಲೆಮಾರಿಗಾಗಿ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿಯ ವಿಚಾರ ಬಂದಾಗ ಯಾವುದೇ ರಾಜಿಯಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ತೊಕ್ಕೊಟ್ಟಿನಿಂದ ಚೆಂಬುಗುಡ್ಡೆವರೆಗೆ ಹಾಗೂ ಅಸೈಗೋಳಿಯಿಂದ ನಡುಪದವು ತನಕ ನಿರ್ಮಾಣ ಆಗಲಿರುವ ಚತುಷ್ಪಥ ರಸ್ತೆ ಕಾಮಗಾರಿಗೆ ತೊಕ್ಕೊಟ್ಟಿನಲ್ಲಿ ಶಂಕು ಸ್ಥಾಪನಾ ಕಾರ್ಯಕ್ರಮ ನಡೆಯಿತು. ಈ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇಷ್ಟು ವರ್ಷ ಯಾವುದೇ ವ್ಯಾಪಾರಿಗಳಿಗೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್‌ಐಆರ್‌ – ಕಹಳೆ ನ್ಯೂಸ್

ಬೆಂಗಳೂರು: ಮುಸ್ಲಿಮರಿಗೆ (Muslims) ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಕರೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Vokkaliga seer Chandrashekar Swamiji ) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೈಯ್ಯದ್‌ ಅಬ್ಬಾಸ್‌ ಎಂಬವರು ಸ್ವಾಮೀಜಿ ವಿರುದ್ಧ ದೂರು ನೀಡಿದ್ದು ಬಿಎನ್‌ಎಸ್‌ ಸೆಕ್ಷನ್‌ 299 (ಯಾವುದೇ ಧರ್ಮವನ್ನು ಅಪಮಾನಗೊಳಿಸಿ ಅವರ ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಉದ್ದೇಶದಿಂದ ಬುದ್ಧಿಪೂರ್ವಕವಾಗಿ ಮತ್ತು ದ್ವೇಷ ಭಾವನೆಯಿಂದ ಮಾಡಿದ ಕೃತ್ಯ) ಅಡಿ ಉಪ್ಪಾರಪೇಟೆ ಠಾಣೆಯಲ್ಲಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ ಶಿಕ್ಷಕಿ..! – ಕಹಳೆ ನ್ಯೂಸ್

ಬೆಂಗಳೂರು: ಶಿಕ್ಷಕಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ಬಿಜಿಎಸ್ ಬ್ಲೂಮ್‌ಫೀಲ್ಡ್ ಶಾಲೆಯಲ್ಲಿ 75ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದಾನೆ ಎಂದು 38 ವರ್ಷದ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ನಾಯ್ಡು ಶಾಲೆಯ ಅಧ್ಯಕ್ಷರಾಗಿದ್ದು 2021ರ ಮಾರ್ಚ್ 1ರಿಂದ 2023ರ ಆಗಸ್ಟ್ 15ರವರೆಗೂ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ...
1 117 118 119 120 121 274
Page 119 of 274