ಹೆಚ್ಎಸ್ಆರ್ ಲೇಔಟ್ ಲೈಂಗಿಕ ದೌರ್ಜನ್ಯ ಕೇಸ್ ; ಸಂತ್ರಸ್ತ ಯುವತಿ ವಿರುದ್ಧವೇ ಎಫ್ಐಆರ್ – ಕಹಳೆ ನ್ಯೂಸ್
ಬೆಂಗಳೂರು: ಹೆಚ್ಎಸ್ಆರ್ ಲೇಔಟ್ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈಗ ಸಂತ್ರಸ್ತ ಯುವತಿ ವಿರುದ್ಧವೇ ಎಫ್ಐಆರ್ ದಾಖಲಾಗಿದೆ. ಆಟೋ ಡ್ರೈವರ್ ನೀಡಿದ ದೂರಿನ ಮೇಲೆ ಅಜಾಗರೂಕ ಚಾಲನೆ ಆರೋಪದ ಅಡಿ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಯುವತಿ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನಾ ದಿನಕ್ಕೂ ಮುನ್ನ ಆ.17 ರಾತ್ರಿ ಸ್ನೇಹಿತರ ಜೊತೆ ಯುವತಿ ಪಾರ್ಟಿ ಮಾಡಿ ಕಂಠಪೂರ್ತಿ ಕುಡಿದಿದ್ದಳು. ಪಾರ್ಟಿ ಮುಗಿಸಿ ಗೆಳೆಯನ ಜೊತೆ ಕಾರಿನಲ್ಲಿ...






