Monday, June 15, 2026

ರಾಜ್ಯ

ರಾಜ್ಯಸುದ್ದಿ

ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – 54 ಮಂದಿ ಸಾವು – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ  ಐದು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯೊಂದಿಗೆ ಬೀಸಿದ ಪ್ರಬಲ ಚಂಡಮಾರುತ ವ್ಯಾಪಕ ಹಾನಿಯನ್ನುಂಟುಮಾಡಿದ್ದು, ಭದೋಹಿ, ಫತೇಪುರ್ ಮತ್ತು ಬುದೌನ್ ಸೇರಿದಂತೆ ಐದು ಜಿಲ್ಲೆಗಳಲ್ಲಿ 54 ಮಂದಿ ಸಾವನ್ನಪ್ಪಿದ್ದಾರೆ. ಪ್ರಯಾಗ್‍ರಾಜ್ ಪ್ರದೇಶದಲ್ಲೇ 16 ಮಂದಿ ಮಳೆಸಂಬಂಧಿ ಅನಾಹುತಗಳಿಂದ ಜೀವ ಕಳೆದುಕೊಂಡಿದ್ದಾರೆ. ಭದೋನಿ ಜಿಲ್ಲೆಯಲ್ಲಿ 16 ಮಂದಿ, ಫತೇಪುರ ಜಿಲ್ಲೆಯಲ್ಲಿ ಒಂಬತ್ತು, ಉನ್ನಾವೊದಲ್ಲಿ ನಾಲ್ಕು ಮಂದಿ, ಕಾನ್ಪುರ ದೇಹತ್‍ನಲ್ಲಿ ಮೂವರು, ಬುದೌನ್ ಜಿಲ್ಲೆಯಲ್ಲಿ ಐದು ಮಂದಿ, ಚಂದೌಲಿಯಲ್ಲಿ ಇಬ್ಬರು,...
ಬೆಂಗಳೂರುರಾಜ್ಯಸುದ್ದಿ

ಜಿಲೆಟಿನ್ ಪತ್ತೆ ಕೇಸ್‌ : 3 ಗಂಟೆ ಎನ್‌ಐಎ ವಿಚಾರಣೆ, ಅಖಾಡಕ್ಕೆ ಇಳಿದ ಕಮಿಷನರ್ -ಕಹಳೆ ನ್ಯೂಸ್

ಬೆಂಗಳೂರು: ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಆಶ್ರಮದ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣ ರಾಜ್ಯದಲ್ಲಿ ತಲ್ಲಣ ಮೂಡಿಸಿದ್ದು, ತನಿಖಾ ತಂಡಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಈ ಸ್ಫೋಟಕ ಪ್ರಕರಣದ ಬೆನ್ನತ್ತಿರುವ ಅಧಿಕಾರಿಗಳು ಯಾವುದೇ ಸಣ್ಣ ಸುಳಿವನ್ನೂ ಬಿಡದೆ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸ್ವತಃ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್  ಅವರು ತನಿಖೆಯಲ್ಲಿ ಭಾಗಿಯಾಗಿದ್ದಾರೆ. ನಿನ್ನೆ ಸಂಜೆ ಆಡುಗೋಡಿಯ ಟೆಕ್ನಿಕಲ್ ಸೆಲ್‌ನಲ್ಲಿ ಸುಮಾರು 2...
ರಾಜ್ಯಸುದ್ದಿ

ಭರ್ಜರಿ ಸ್ವಾಗತ ಸಿಕ್ಕಿದ ಬೆನ್ನಲ್ಲೇ ಚೀನಾವನ್ನು ಹಾಡಿ ಹೊಗಳಿದ ಟ್ರಂಪ್‌ -ಕಹಳೆ ನ್ಯೂಸ್

ಬೀಜಿಂಗ್‌: ಚೀನಾದ   ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ. ಬೀಜಿಂಗ್‌ನ ಗ್ರೇಟ್ ಹಾಲ್ ಆಫ್ ಪೀಪಲ್‌ನಲ್ಲಿ ನಡೆದ ಐತಿಹಾಸಿಕ ಜಿ-2 (G2) ಶೃಂಗಸಭೆಯ ಆರಂಭಿಕ ಮಾತುಕತೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ( Xi Jinping) ಅವರನ್ನು ಮುಕ್ತವಾಗಿ ಶ್ಲಾಘಿಸಿದ್ದಾರೆ. ಜಿನ್‌ಪಿಂಗ್ ಅವರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, ನಿಮ್ಮೊಂದಿಗೆ ಇರುವುದು ಮತ್ತು ನಿಮ್ಮ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಚೆಲ್ಲಾಟ ಆಡುತ್ತಿದೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಹೆಬ್ಬಾಳಕರ್ ಆಕ್ರೋಶ -ಕಹಳೆ ನ್ಯೂಸ್

ಬೆಂಗಳೂರು: ನೀಟ್‌ (NEET) ಪರೀಕ್ಷೆ ಪ್ರಶ್ನೆ ಪತ್ರಿಕೆಯ ಸೋರಿಕೆಯಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರದ ಚೆಲ್ಲಾಟ ಆಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಆರೋಪಿಸಿದ್ದಾರೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಹಗಲಿರುಳು ಶ್ರಮಿಸಿ ಪರೀಕ್ಷೆ ಬರೆದಿದ್ದ ಲಕ್ಷಾಂತರ...
ಬೆಂಗಳೂರುರಾಜ್ಯಸುದ್ದಿ

ಅಂದು ಇಂದಿರಾಗಾಂಧಿ ಹೇಳಿದರೆ ‘ಶಿಸ್ತು’, ಇಂದು ಮೋದಿ ಹೇಳಿದರೆ ‘ತಪ್ಪು’ – ಕಾಂಗ್ರೆಸ್‌ ಟೀಕೆಗೆ ಅಶೋಕ್‌ ತಿರುಗೇಟು -ಕಹಳೆ ನ್ಯೂಸ್

ಬೆಂಗಳೂರು: ದೇಶದ ಹಿತದೃಷ್ಟಿಯಿಂದ ಚಿನ್ನ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕರೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಬಿಜೆಪಿ ನಾಯಕರು ಈಗ ತಿರುಗೇಟು ನೀಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನೆನಪಿನ ಶಕ್ತಿ ನಿಗೂಢವಾಗಿ ಕೆಲಸ ಮಾಡುತ್ತದೆ ಎಂದು ಟೀಕಿಸಿದ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಈ ಹಿಂದೆ ಕಾಂಗ್ರೆಸ್ ಸರ್ಕಾರಗಳೂ ಸಹ ಇದೇ ರೀತಿಯ ನಿಲುವು ತಳೆದಿದ್ದವು...
ರಾಜ್ಯಸುದ್ದಿ

ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ದುರ್ಮರಣ – ಕಹಳೆ ನ್ಯೂಸ್

ಆದಿಬಟ್ಲಾ ಬಳಿಯ ಹೊರ ವರ್ತುಲ ರಸ್ತೆಯಲ್ಲಿ (ORR) ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಸೇರಿದಂತೆ ಆಂಧ್ರಪ್ರದೇಶದ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ತೆಲುಗು ನಟ ಕೆ.ಭರತ್ ಕಾಂತ್ (Bharat Kanth) ಮತ್ತು ಜಿ.ಸಾಯಿ ತ್ರಿಲೋಕ್ (31) ಎಂದು ಗುರುತಿಸಲಾಗಿದೆ. ಇಬ್ಬರೂ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯವರು. ಇವರಿಬ್ಬರೂ ಹೊರ ವರ್ತುಲ ರಸ್ತೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಚಾಲಕ ಭರತ್ ಕಾಂತ್ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ...
ಜಿಲ್ಲೆರಾಜ್ಯಸುದ್ದಿ

ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ -ಕಹಳೆ ನ್ಯೂಸ್

ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ. ಪರಿಹಾರ ಘೋಷಿಸಿದೆ. ಭಾನುವಾರ (ಮೇ 10) ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ವೇಳೆ ಚಿರತೆ ದಾಳಿ ನಡೆಸಿತ್ತು. ಈ ವೇಳೆ ಬಾಲಕ ಸಾವನ್ನಪ್ಪಿದ್ದ. ಸದ್ಯ ಅರಣ್ಯ ಇಲಾಖೆ ಬಾಲಕನ ಕುಟುಂಬಸ್ಥರಿಗೆ 20 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಈಗಾಗಲೇ 5 ಲಕ್ಷ ರೂ. ಚೆಕ್ ನೀಡಿದ್ದಾರೆ. ಇನ್ನುಳಿದ ಹಣವನ್ನು ಅಕೌಂಟ್ ಮಾಹಿತಿ ಪಡೆದು ಶೀಘ್ರದಲ್ಲೇ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ : ಬೆಂಗಳೂರು ಪೊಲೀಸರಿಂದ ತೀವ್ರ ತನಿಖೆ -ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗಮಧ್ಯೆ ಸ್ಫೋಟಕ ವಸ್ತುವಾದ ಜಿಲೆಟಿನ್ ಕಡ್ಡಿಗಳು  ಪತ್ತೆಯಾಗಿದ್ದು, ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ. ಕಗ್ಗಲೀಪುರ ಬಳಿಯ ರವಿಶಂಕರ್  ಗುರೂಜಿ ಆಶ್ರಮದಿಂದ ಸುಮಾರು 3 ಕಿ.ಮೀ ದೂರದಲ್ಲಿರುವ ತಾತಗುಣಿ ಸಮೀಪದ ಬ್ರಿಡ್ಜ್ ಪಕ್ಕದ ಕಾಂಪೌಂಡ್ ಬಳಿ ಕಲ್ಲು ಕ್ವಾರಿಗಳಿಗೆ ಬಳಸುವ ಎರಡು ಜಿಲೆಟಿನ್ ಕಡ್ಡಿ ಪತ್ತೆಯಾಗಿದೆ. ಪತ್ತೆಯಾಗಿರುವ ಜಿಲೆಟಿನ್ ಕಡ್ಡಿಗಳು ‘ಲೈವ್’ (ಸಕ್ರಿಯ) ಸ್ಥಿತಿಯಲ್ಲಿ ಇರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದು ನಿರಾಳತೆಯನ್ನು...
1 14 15 16 17 18 299
Page 16 of 299