ಕೇರಳದಲ್ಲಿ 3 ಸ್ಥಾನ ಗೆದ್ದಿದ್ದೇವೆ, ಮುಂದೆ ಅಲ್ಲಿಯೂ ಸರ್ಕಾರ ರಚನೆ ಮಾಡುತ್ತೇವೆ: ಮೋದಿ -ಕಹಳೆ ನ್ಯೂಸ್
ಬೆಂಗಳೂರು: ಕೇರಳದಲ್ಲಿ ಈ ಬಾರಿ 3 ಸ್ಥಾನ ಗೆದ್ದಿದ್ದೇವೆ. ಮುಂದೆ ಅಲ್ಲಿಯೂ ಸರ್ಕಾರ ರಚನೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲರಿಗೂ ನಮಸ್ಕಾರಗಳು ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದರು. ವಿಮಾನ ನಿಲ್ದಾಣದಲ್ಲಿ ಇಂತಹ ಕಾರ್ಯಕ್ರಮ ಇದೇ ಮೊದಲು. ಬೆಂಗಳೂರಿನ (Bengaluru) ನೆಲದಲ್ಲಿ ಕೇಸರಿ ರಾರಾಜಿಸುತ್ತಿದೆ. ಬಂಗಾಳದ...







