Wednesday, March 18, 2026

ರಾಜ್ಯ

ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಗುಳಿಗ ದೈವಕ್ಕೆ ಅಪಮಾನ ಪ್ರಕರಣ ; ತೀರ್ಥಹಳ್ಳಿಯ ಕಾಂಗ್ರೆಸ್ ಕೇವಲ ರಾಜಕೀಯ ದುರುದ್ದೇಶದಿಂದ ‘ಶಿವದೂತೆ ಗುಳಿಗೆ ‘ ತುಳು ನಾಟಕ ಪ್ರದರ್ಶನ ಮಾಡಿದೆ – ಸ್ಪಷ್ಟನೆ ನೀಡಿದ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಕಾಂತಾರ ಚಿತ್ರ ಬಂದ ಮೇಲೆ ತುಳುನಾಡಿನ ಆರಾಧನಾ ಪದ್ಧತಿಯಾದ ಭೂತಾರಾಧನೆ/ದೈವಾರಾಧನೆ ಎಲ್ಲೆಡೆ ಪರಿಚಿತವಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡಕ್ಕೆ ಬಂದಿದ್ದ ಸಂದರ್ಭ ಅಮಿತ್​ ಷಾ ಕೂಡ ಮೆಚ್ಚುಗೆ ಸೂಚಿಸಿದ್ದರು. ಇದೀಗ ಸಚಿವರು ಕರಾವಳಿಯಲ್ಲಿ ಜನಮೆಚ್ಚುಗೆ ಪಡೆದ 'ಶಿವದೂತೆ ಗುಳಿಗೆ' (ಗುಳಿಗ) ತುಳು ನಾಟಕಕ್ಕೆ ಅವಮಾನ ಮಾಡಿದ್ದಾರೆ ಎನ್ನಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಈ ವಿಚಾರವಾಗಿ ಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಸ್ಪಷ್ಟನೆ ನೀಡುವ ಸಂದರ್ಭ ಮಾತನಾಡಿದ ಸಚಿವರು...
ದಕ್ಷಿಣ ಕನ್ನಡಬೆಳ್ತಂಗಡಿಮಂಡ್ಯರಾಜಕೀಯರಾಜ್ಯಸುದ್ದಿ

ಮೋದಿ ಭಾಷಣ ಅನುವಾದಿಸಿದ ಪ್ರಧಾನಿಯವರಿಂದ ಭೇಷ್‌ ಎನಿಸಿಕೊಂಡ ವಿಧಾನ ಪರಿಷತ್‌ ಸದಸ್ಯ ಕೆ. ಪ್ರತಾಪಸಿಂಹ ನಾಯಕ್‌ – ಕಹಳೆ ನ್ಯೂಸ್

ಬೆಳ್ತಂಗಡಿ : ಹಿಂದಿ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸಿ ಪ್ರಧಾನಿ ಮೋದಿಯವರಿಂದ ಭೇಷ್‌ ಎನಿಸಿಕೊಂಡಿದ್ದಾರೆ ವಿಧಾನ ಪರಿಷತ್‌ ಸದಸ್ಯ ಉಜಿರೆಯ ಪ್ರತಾಪಸಿಂಹ ನಾಯಕ್‌ ಅವರು. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆ ಬಳಿಕ ಮದ್ದೂರಿನ ಗೆಜ್ಜಲಗೆರೆಯಲ್ಲಿ ಬೃಹತ್‌ ಸಮಾವೇಶದಲ್ಲಿ ಪ್ರಧಾನಿ ಮೋದಿಯವರು ಎಂದಿನಂತೆ ಹಿಂದಿ ಭಾಷಣ ಮಾಡಿದರು. ಹೆಚ್ಚಾಗಿ ಎಲ್ಲಿಯೂ ಅವರ ಭಾಷಣವನ್ನು ಸ್ಥಳೀಯ ಭಾಷೆಗೆ ಭಾಷಾಂತರ ಮಾಡುವ ಪದ್ಧತಿ ಇರುವುದಿಲ್ಲ. ಆದರೆ ಮಂಡ್ಯದಲ್ಲಿ ಭಾಷಾಂತರಿಸುವ ಅನಿವಾರ್ಯತೆ ಉಂಟಾಯಿತು. ಭಾಷಾಂತರಕ್ಕೆ ಆಯ್ಕೆ ಮಾಡಿದ್ದು ಪ್ರತಾಪಸಿಂಹ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್ ; ಎನ್ಐಎ ಬಲೆಗೆ ಬಿದ್ದ ಇಸ್ಲಾಮಿಕ್ ಭಯೋತ್ಪಾದಕ, ಜಿಹಾದಿ ತುಫೈಲ್..! – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಉಂಟು ಮಾಡಿದ್ದ ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಅರೋಪಿಯ ಬಂಧನಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಅರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ ಎಂದು ವರದಿ ತಿಳಿಸಿದೆ. 2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಕೊಲೆ ನಡೆದಿತ್ತು....
ದಕ್ಷಿಣ ಕನ್ನಡರಾಜ್ಯಸುದ್ದಿ

ಬೆಳಗಾವಿಯ ನಿಡಸೋಸಿಯ ಜಗದ್ಗುರು ಶ್ರೀ ದುರದುಂಡೀಶ್ವರ ಸಿದ್ದಸಂಸ್ಥಾನ ಮಠದ 10ನೇ ಪೀಠಾಧಿಪತಿಗಳ ಉತ್ತರಾಧಿಕಾರಿಯಾಗಿ ಸ್ವಾಮಿ ಏಕಗಮ್ಯಾನಂದ ಅಧಿಕಾರ ಸ್ವೀಕರ – ಕಹಳೆ ನ್ಯೂಸ್

ಮಂಗಳೂರು, ಮಾ 02 : ಮಂಗಳೂರಿನ ರಾಮಕೃಷ್ಣ ಮಠದಲ್ಲಿದ್ದ ಸ್ವಾಮಿ ಏಕಗಮ್ಯಾನಂದ ಅವರು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿಯ ಜಗದ್ಗುರು ಶ್ರೀ ದುರದುಂಡೀಶ್ವರ ಸಿದ್ದಸಂಸ್ಥಾನ ಮಠದ 10ನೇ ಪೀಠಾಧಿಪತಿಗಳ ಉತ್ತರಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಸ್ವಾಮಿ ಏಕಗಮ್ಯಾನಂದ ಅವರು ಇಂದು ಜಗದ್ಗುರು ಶ್ರೀ ದುರದುಂಡೀಶ್ವರ ಸಿದ್ದಸಂಸ್ಥಾನ ಮಠದ 10ನೇ ಪೀಠಾಧಿಪತಿಗಳ ಉತ್ತರಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ಇನು ಸ್ವಾಮೀಜಿಗಳ ಪುರಪ್ರವೇಶ ಹಾಗೂ ಉತ್ತರಾಧಿಕಾರಿ ಸಮಾರಂಭ ಬೆಳ್ಳಗ್ಗೆ 11 ಗಂಟಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ....
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಪುತ್ತೂರಲ್ಲಿ ಪ್ರವೀಣ್ ನೆಟ್ಟಾರ್ ಕೊಲೆ ಆರೋಪಿ ಜಿಹಾದಿ ಶಾಫಿ ಬೆಳ್ಳಾರೆ ; ಉಳ್ಳಾಲದಲ್ಲಿ ಖಾದರ್ ಎದುರು ನೀ ತಾಂಟ್ರೆ ಬಾ ತಾಂಟ್ ಖುಖ್ಯಾತಿಯ ರಿಯಾಜ್ ಪರಂಗಿಪೇಟೆಗೆ SDPI ಟಿಕೆಟ್‌ – ಕಹಳೆ ನ್ಯೂಸ್

ಬೆಂಗಳೂರು (ಮಾ.01): ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ 2023ರ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸೋಶಿಯಲ್ ಡೆಮೋಕ್ರ್ಯಾಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ದಿಂದ ಸ್ಪರ್ಧೆ ಮಾಡುವ 2ನೇ ಪಟ್ಟಿಯನ್ನು ಎಸ್‌ಡಿಪಿಐ ಅಧ್ಯಕ್ಷರು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಹಿಂದೂ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆಯ ಆರೋಪಿ, ಜಿಹಾದಿ ಶಫಿ ಬೆಳ್ಳಾರೆ ಅವರಿಗೆ ಟಿಕೆಟ್‌ ನೀಡಲಾಗುತ್ತಿದೆ. ಈ ಹಿಂದೆ ಜನವರಿ ತಿಂಗಳಲ್ಲಿ ಮೊದಲ ಪಟ್ಟಿಯಲ್ಲಿ ಒಟ್ಟು 10 ವಿಧಾನಸಭಾ ಕ್ಷೇತ್ರಗಳ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಹರ್ಷಿಕಾ ಪೂಣಚ್ಚ ನಟನೆಯ ‘ಕಾಸಿನಸರ‌’ ಮಾರ್ಚ್‌ 3ಕ್ಕೆ ತೆರೆಗೆ ; ಪ್ರಗತಿಪರ ರೈತನಾಗಿ ನಟ ವಿಜಯ ರಾಘವೇಂದ್ರ – ಕಹಳೆ ನ್ಯೂಸ್

ರಾಷ್ಟ್ರ ಪ್ರಶಸ್ತಿ ವಿಜೇತ 'ಹೆಬ್ಬೆಟ್ ರಾಮಕ್ಕ' ಸಿನಿಮಾ ನಿರ್ದೇಶಿಸಿದ್ದ ಎನ್.ಆರ್. ನಂಜುಂಡೇಗೌಡ ಅವರ ಹೊಸ ಸಿನಿಮಾ 'ಕಾಸಿನಸರ' ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಮಾರ್ಚ್‌ 3ರಂದು ರಾಜ್ಯದ ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ. ಚಿತ್ರದಲ್ಲಿ 'ಚಿನ್ನಾರಿಮುತ್ತ' ನಟ ವಿಜಯ ರಾಘವೇಂದ್ರ ಅವರು ಪ್ರಗತಿಪರ ರೈತನಾಗಿ ನಟಿಸಿದ್ದಾರೆ. ವಿಜಯ್‌ಗೆ ನಟಿ ಹರ್ಷಿಕಾ ಪೂಣಚ್ಚ 'ಸಂಪಿಗೆ' ಎಂಬ ಪಾತ್ರದಲ್ಲಿ ಜೋಡಿಯಾಗಿದ್ದಾರೆ. ಗ್ರಾಮೀಣ ಸೊಗಡಿನಲ್ಲಿ ನಡೆಯುವ ಕೌಟುಂಬಿಕ ಸಂಬಂಧಗಳ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಡಿ.ರೂಪ ವಿರುದ್ದ ಮಾನನಷ್ಟ, ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ ರೋಹಿಣಿ ಸಿಂಧೂರಿ – ಕಹಳೆ ನ್ಯೂಸ್

ಬೆಂಗಳೂರು: ಡಿಜಿಪಿ ಡಿ.ರೂಪ ವಿರುದ್ದ ಮಾನನಷ್ಟ, ಕ್ರಿಮಿನಲ್‌ ಮೊಕದ್ದಮೆಯನ್ನು ದಾಖಲಿಸಿದ್ದಾರೆ. ಇದೇ ವೇಳೆ ಇಂದು ಬೆಂಗಳೂರು ಮಾಜಿಸ್ಟ್ರೇಟ್‌ ನ್ಯಾಯಾಲದಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ನ್ಯಾಯಾಧೀಶರು ಮಾರ್ಚ್‌ ಮೂರಕ್ಕೆ ವಾದ ವಿವಾದವನ್ನು ಆಲಿಸುವುದಾಗಿ ನ್ಯಾಯಾಧೀಶರು ಮುಂದೂಡಿದರು. ಇದೇ ವೇಳೆ ನ್ಯಾಯಾಲದಲ್ಲಿ ರೋಹಿಣಿ ಸಿಂಧೂರಿಯವರು ಡಿ.ರೂಪ ಅವರು ವೈಯುಕ್ತಿಕವಾಗಿ ನನ್ನ ಮೇಲೆ ದಾಳಿ ನಡೆಸುತ್ತಿದ್ದು, ನನ್ನ ಮೇಲಿನ ಕೇಸ್‌ಗಳಲ್ಲಿ ಈಗಾಗಲೇ ಕ್ಲೀನ್‌ ಚೀಟ್ ನೀಡಲಾಗಿದೆ. ಇದರ ಹೊರತಾಗಿ ಕೂಡ ಇದರಿಂದ ನನಗೆ ನೋವಾಗುತ್ತಿದೆ....
ಮಂಡ್ಯರಾಜಕೀಯರಾಜ್ಯಸುದ್ದಿ

ನಾಗಮಂಗಲದಲ್ಲಿ ನಂಗಾನಾಚ್ ; ಪುರುಷ ಮತದಾರರ ಸೆಳೆಯಲು ಅಶ್ಲೀಲ ಅರಬೆತ್ತಲೆ ಡಾನ್ಸ್ ; ಜೆಡಿಎಸ್ ಶಾಸಕ ಸುರೇಶ್ ಗೌಡ ಬೆಂಬಲಿಗರ ಕೃಪೆ! – ಕಹಳೆ ನ್ಯೂಸ್

ಚುನಾವಣೆ ಹತ್ತಿರವಾಗುತ್ತಿದ್ದಂತೆ ನಂಗನಾಜ್ ಮತ್ತೆ ಮುನ್ನಲೆಗೆ ಬಂದಿದೆ. ಪುರುಷ ಮತದಾರನ ಮನ ಗೆಲ್ಲಲು ಜೆಡಿಎಸ್ ಶಾಸಕ ಸುರೇಶ್ ಗೌಡ ಬೆಂಬಲಿಗರು ನಂಗಾನಾಚ್ ಕಾರ್ಯಕ್ರಮ ಆಯೋಜಿಸಿದ್ದಾರೆ. ಮಂಡ್ಯ: ರಾಜ್ಯ ವಿಧಾನ ಸಭಾ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ನಾನಾ ಕಸರತ್ತುಗಳನ್ನು ಮಾಡುತ್ತಿವೆ. ಆದ್ರೆ ಮಂಡ್ಯದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಪುರುಷ ಮತದಾರರನ್ನು ಸೆಳೆಯುವ ಉದ್ದೇಶದಿಂದ ಜಾತ್ರಾ ಮಹೋತ್ಸವದಲ್ಲೇ ನಂಗಾನಾಚ್ ಕಾರ್ಯಕ್ರಮ ಆಯೋಜಿಸಲಾಗಿದೆ. ನಾಗಮಂಗಲದಲ್ಲಿ ಮತ್ತೆ...
1 182 183 184 185 186 273
Page 184 of 273