ನಾನು ಹುಟ್ಟಿರೋದೇ ಮಾಂಸ ತಿನ್ನೋ ಜಾತಿಯಲ್ಲಿ ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ ; ಸಿ.ಟಿ. ರವಿ ಸ್ಪಷ್ಟನೆ – ಕಹಳೆ ನ್ಯೂಸ್
ಮಂಡ್ಯ: ನಾನು ಹುಟ್ಟಿರೋದೇ ಮಾಂಸ ತಿನ್ನೋ ಜಾತಿಯಲ್ಲಿ… ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ. ಸುಮ್ಮನೆ ವಿವಾದ ಹುಟ್ಟಹಾಕಲು ಕೆಲವರು ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸ್ಪಷ್ಟನೆ ಕೊಟ್ಟಿದ್ದಾರೆ. ಫೆ.19ರಂದು ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸೇವಿಸಿದ್ದರು. ಬಳಿಕ ಶಾಸಕ ಸುನಿಲ್ ನಾಯ್ಕ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಹಳೇ ಬಸ್ ನಿಲ್ದಾಣ ಸಮೀಪವಿರುವ ನಾಗಬನ ಹಾಗೂ...







