Tuesday, March 17, 2026

ರಾಜ್ಯ

ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯ

” ಕುಕ್ಕೇ ಸುಬ್ರಹ್ಮಣ್ಯ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ. ” ಬ್ಯಾನರ್ ಅಳವಡಿಸಿದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೇ ಸುಬ್ರಹ್ಮಣ್ಯ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂದು ಹಿಂದೂ ಜಾಗರಣಾ ವೇದಿಕೆ ಬ್ಯಾನರ್ ಅಳವಡಿಸಿ ಎಚ್ಚರಿಕೆ ನೀಡಿದೆ....
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸ್ವಯಂ ಮಹಾದೇವ ಎಂದ ಸಚಿವೆ ಸ್ಮತಿ ಇರಾನಿ – ಕಹಳೆ ನ್ಯೂಸ್

ಬೆಳ್ತಂಗಡಿ : ಸರ್ವಧರ್ಮದಲ್ಲಿ ನಿಷ್ಠೆ, ಧರ್ಮದ ರೂಪವೇನೆಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಜೀವನವೇ ವ್ಯಾಖ್ಯಾನವಾಗಿದೆ. ಅವರಿಬ್ಬರು ಕಾಂಚಾಣದಾಚೆಗಿನ ಸಾತ್ವಿಕ ಜೀವನದಿಂದ ಜನಹಿತ, ರಾಷ್ಟ್ರಹಿತವಾದ ಉತ್ಕೃಷ್ಟ ಸಮಾಜವನ್ನು ಕಟ್ಟಿರುವುದೇ ಇದಕ್ಕೆ ಸಾಕ್ಷಿ ಎಂದು ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾಕ ವ್ಯವಹಾರಗಳ ಸಚಿವೆ ಸ್ಮತಿ ಇರಾನಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವದಲ್ಲಿ ಮಂಗಳವಾರ ನಡೆದ ಸರ್ವಧರ್ಮ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಉಗ್ರ ಕೃತ್ಯಕ್ಕೆ ಹಿಂದುತ್ವ ಹಣೆಪಟ್ಟಿಗೆ ಸಂಚು – ಮುಂಬೈ ಕಸಬ್ ರೀತಿಯೇ ದಾಳಿಗೆ ಬಾಂಬರ್‌ ಶಾರೀಕ್ ಸ್ಕೆಚ್‌ ಹಾಕಿರುವ ಸ್ಫೋಟಕ ವಿಚಾರ ಬಯಲು ; ಪ್ಲ್ಯಾನ್‌ ಏನು? ಅಜೆಂಡಾ ಏನು? – ಕಹಳೆ ನ್ಯೂಸ್

ಬೆಂಗಳೂರು/ಮಂಗಳೂರು: ಉಗ್ರ ಕೃತ್ಯಕ್ಕೆ ಹಿಂದೂ ಮುಖವಾಡ ಅಂಟಿಸಿ ʼಹಿಂದೂ ಟೆರರಿಸಂʼ ಮಾಡಲು ಉಗ್ರರು ಸ್ಕೆಚ್‌ ಹಾಕಿರುವ ಸ್ಫೋಟಕ ವಿಚಾರ ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ(Mangaluru Blast Case) ಪ್ರಕರಣದಿಂದ ಬೆಳಕಿಗೆ ಬಂದಿದೆ. ಹೌದು. ಈ ಹಿಂದೆ ಮುಂಬೈ ದಾಳಿ(Mumbai Attack) ಪ್ರಕರಣದ ನಡೆದಾಗಲೂ ಕಸಬ್‌(Kasab) ಹಿಂದೂ ವ್ಯಕ್ತಿಯಂತೆ ಪೋಸ್‌ ನೀಡಿದ್ದ. ಈಗ ಮಂಗಳೂರು ಸ್ಫೋಟ ಪ್ರಕರಣದಲ್ಲೂ ಶಾರೀಕ್‌ ಹಿಂದೂ ವ್ಯಕ್ತಿ ವೇಷ ಧರಿಸಿ ಕೃತ್ಯ ನಡೆಸಲು ಸಂಚು ರೂಪಿಸಿರುವುದು ಗೊತ್ತಾಗಿದೆ. ಕುಕ್ಕರ್...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಿಸುತ್ತಿದ್ದ ಸಹ ವಿದ್ಯಾರ್ಥಿ ಅರೆಸ್ಟ್​: ಮೊಬೈಲ್​ನಲ್ಲಿತ್ತು 1200ಕ್ಕೂ ಹೆಚ್ಚು ವಿಡಿಯೋ – ಕಹಳೆ ನ್ಯೂಸ್ 

ಬೆಂಗಳೂರು: ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋವನ್ನು ಚಿತ್ರೀಕರಿಸುತ್ತಿದ್ದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬನನ್ನು ಗಿರಿನಗರ ಠಾಣಾ ಪೊಲೀಸರು ಸೋಮವಾರ (ನ.21) ಬಂಧಿಸಿದ್ದಾರೆ. ಶುಭಂ ಎಂ ಆಜಾದ್ ಬಂಧಿತ ಆರೋಪಿ. ಈತ ಹೊಸಕೆರೆಹಳ್ಳಿ ಬಳಿಯ ಖಾಸಗಿ ಕಾಲೇಜಿನ ಬಿಬಿಎ ಎಲ್​ಎಲ್​ಬಿ ಐದನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ. ಕಾಲೇಜಿನ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಫಿಕ್ಸ್ ಮಾಡಿ ಕೃತ್ಯ ಎಸಗುತ್ತಿದ್ದ. 1200ಕ್ಕೂ ಅಧಿಕ ವಿಡಿಯೋ ಹಾಗೂ ಪೋಟೋಗಳನ್ನು ಆರೋಪಿ ಚಿತ್ರೀಕರಿಸಿರುವುದಾಗಿ ತಿಳಿದುಬಂದಿದೆ. ಸ್ನೇಹಿತೆಯರು ಜೊತೆಯಲ್ಲಿದ್ದಾಗಲು ಅವರ ಅರೆನಗ್ನ ಪೋಟೋ ತೆಗೆದಿದ್ದ....
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಇಂದು ಸರ್ವಧರ್ಮ ಸಮ್ಮೇಳನ : ಉದ್ಘಾಟನೆಗೆ ಸಚಿವೆ ಸ್ಮೃತಿ ಇರಾನಿ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಾನದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವದ ಎರಡನೇ ದಿನದ ರಾತ್ರಿ ಕೆರೆಕಟ್ಟೆ ಉತ್ಸವವು ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನೆರವೇರಿತು. ದೇವಸ್ಥಾನದ ಅಂಗಣದಲ್ಲಿ ಸ್ವಾಮಿಗೆ ವೈದಿಕರಿಂದ ಪೂಜೆ ನಡೆದು ಸಂಪ್ರದಾಯದಂತೆ ಆಲಂಕೃತ ಪಲ್ಲಕ್ಕಿಯಲ್ಲಿ ಮಂಜುನಾಥ ಸ್ವಾಮಿಯನ್ನು ಇರಿಸಿ 16 ಸುತ್ತು ಪ್ರದಕ್ಷಿಣೆ ನೆರವೇರಿತು. ಬಳಿಕ ಗಜಪಡೆ, ಪಂಜು, ಗೊಂಬೆಗಳ ಮೆರವಣಿಗೆಯ ಜತೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಪಲ್ಲಕ್ಕಿಯಲ್ಲಿ ಕೆರೆಕಟ್ಟೆಗೆ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಸ್ವತಃ ಬಲವಂತದ ಮತಾಂತರ ಆರೋಪ ಎದುರಿಸುತ್ತಿರುವ ಕಡಬ ಕುಟ್ರಾಪಾಡಿ ನಿವಾಸಿ ವಿಕ್ಟರ್‌ ಮಾರ್ಟಿಸ್‌ ನಿ0ದ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌ – ಕಹಳೆ ನ್ಯೂಸ್

ಬೆಂಗಳೂರು: ಸ್ವತಃ ಬಲವಂತದ ಮತಾಂತರ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬರು ರಾಜ್ಯ ಸರಕಾರ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರಾಪಾಡಿ ನಿವಾಸಿ ವಿಕ್ಟರ್‌ ಮಾರ್ಟಿಸ್‌ ಎಂಬವರು ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯು ಮುಖ್ಯ ನ್ಯಾ| ಪಿ.ಬಿ. ವರಾಲೆ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ತೀವ್ರಗೊಂಡ ತನಿಖೆ, ಹಲವು ಸ್ಫೋಟಕ ಮಾಹಿತಿ ಬಹಿರಂಗ : ಮಂಗಳೂರು ಬಾಂಬ್ ಬ್ಲಾಸ್ಟ್‌ಗೆ ನಿಷೇಧಿತ PFI ಲಿಂಕ್..!? ; ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳಲು ಸ್ಕೆಚ್ – ಕಹಳೆ ನ್ಯೂಸ್

ಮಂಗಳೂರು: ನಗರದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Bomb Blast) ಪ್ರಕರಣದ ಶಂಕಿತ ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ತಡರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ (Mangaluru) ಆತನ ಪೋಷಕರನ್ನು ಪೊಲೀಸರು ಕರೆತಂದಿದ್ದಾರೆ. ತನಿಖೆ ತೀವ್ರಗೊಂಡಿದ್ದು, ಹಲವು ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ. ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Blast) ಮಾಡಿದವರು ಯಾರು, ಏಕೆ? ಮಂಗಳೂರು ಟಾರ್ಗೆಟ್‌ಗೆ ಕಾರಣವೇನು? ಪೊಲೀಸ್ (Police) ವಶದಲ್ಲಿ ಇರೋ ಶಂಕಿತರ ಬಾಯ್ಬಿಟ್ಟ ಸತ್ಯವೇನು? ಮಂಗಳೂರಿನಲ್ಲಿ ಭಯ ಹುಟ್ಟಿಸಬೇಕು ಅನ್ನೋ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲೂ ‘ಲವ್ ಜಿಹಾದ್ ನಿಷೇಧ ಕಾಯಿದೆ’ ಜಾರಿ.? ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ಬಿಜೆಪಿ ಚಿಂತನೆ –  ಕಹಳೆ ನ್ಯೂಸ್

ಬೆಂಗಳೂರು: ಈ ಬಾರಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಲವ್ ಜಿಹಾದ್ ನಿಷೇಧ ಕಾಯಿದೆ ಜಾರಿಗೆ ತರಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂಬ ಮಾಹಿತಿ ತಿಳಿದು ಬಂದಿದೆ. ದಿಲ್ಲಿಯಲ್ಲಿ ನಡೆದ ಶ್ರದ್ಧಾ ಹತ್ಯೆ ಪ್ರಕರಣ ಇಡೀ ದೇಶವನ್ನೆ ಬೆಚ್ಚಿ ಬೀಳಿಸಿದೆ.‌ರಾಜ್ಯದಲ್ಲೂ ಲವ್ ಜಿಹಾದ್ ಪ್ರಕರಣಗಳು ಆಗಾಗ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕಾನೂನು ತರಲು ತಯಾರಿ ನಡೆಯುತ್ತಿದೆ ಎಂದು ಸರ್ಕಾರದ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕಳೆದ ಬಾರಿ ಬೆಳಗಾವಿಯಲ್ಲಿ...
1 202 203 204 205 206 273
Page 204 of 273