ಅಕ್ರಮ ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಬಳಕೆ ; ಶಾಸಕ ಡಾ.ಭರತ್ ಶೆಟ್ಟಿ ಖಡಕ್ ಆದೇಶ – ಕಹಳೆ ನ್ಯೂಸ್
ಪಣಂಬೂರು: ರಾಜ್ಯ ಸರಕಾರದ ನೂತನ ಗೋ ಹತ್ಯೆ ಕಾಯಿದೆಯಲ್ಲಿ ಗೋ ಕಳ್ಳತನ ,ಅಕ್ರಮ ಕಸಾಯಿಖಾನೆ ನಡೆಸುವುದು, ಅಕ್ರಮ ಗೋ ಸಾಗಾಟ ಮಾಡುವ ಆರೋಪಿಗಳ ಆಸ್ತಿ ಮುಟ್ಟು ಗೋಲು ದಂಡನಾಸ್ತ್ರ ಕಾಯಿದೆಯನ್ನು ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಕಟ್ಟು ನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಖಡಕ್ ಆದೇಶ ನೀಡಿದ್ದಾರೆ. ಇನ್ನು ಮುಂದೆ ಅಕ್ರಮವಾಗಿ ಗೋ ಹತ್ಯೆ,ಕಳ್ಳತನ ಅಪರಾಧ ಪ್ರಕರಣ ಮಟ್ಟ ಹಾಕಲು ಈ...







