Friday, March 13, 2026

ರಾಜ್ಯ

ರಾಜ್ಯಸುದ್ದಿ

ಪತ್ನಿ ಜೊತೆ ಕಾಶಿ ವಿಶ್ವನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬಸವರಾಜ್ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ಇಂದು ಮುಂಜಾನೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ನಿ ಚನ್ನಮ್ಮ ಜೊತೆ ಕಾಶಿ ವಿಶ್ವನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥನ ಸನ್ನಿಧಿಗೆ ಭೇಟಿ ನೀಡಿದ ವಿಚಾರವನ್ನು ಸಿಎಂ ಬಸವರಾಜ್ ಬೊಮ್ಮಾಯ್ ಟ್ವೀಟ್‍ನಲ್ಲಿ ಹಂಚಿಕೊಂಡರು....
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ಮತಾಂತರ ನಿಷೇಧ ಕಾಯ್ದೆಯನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡುತ್ತೇವೆ’ ; ಗೃಹ ಸಚಿವ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಳಗಾವಿ, ಡಿ. 13 : ಮತಾಂತರ ನಿಷೇಧ ಕಾನೂನನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾನೂನನ್ನು ಬೆಳಗಾವಿ ಅಧಿವೇಶನದಲ್ಲೇ ಮಂಡನೆ ಮಾಡುತ್ತೇವೆ. ರಾಜ್ಯದಲ್ಲಿ ಬಲವಂತದ ಮತಾಂತರ ತಡೆಯಬೇಕಾಗಿದೆ. ಹೀಗಾಗಿ ಮತಾಂತರ ನಿಷೇಧ ಕಾನೂನು ಜಾರಿಗೆ ತರುತ್ತಿದ್ದೇವೆ" ಎಂದರು. ಇನ್ನು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ...
ಬೆಂಗಳೂರುರಾಜ್ಯಸುದ್ದಿ

ಕಟ್ಟಡ ಕಾರ್ಮಿಕರಿಗೆ ಇನ್ನು ಮುಂದೆ ಫ್ರೀ ಬಸ್ ಪಾಸ್: ಶಿವರಾಮ್ ಹೆಬ್ಬಾರ್ ಅಧಿಕೃತ ಘೋಷಣೆ- ಕಹಳೆ ನ್ಯೂಸ್

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ವಿತರಿಸಲಾಗುತ್ತದೆ. ನೋಂದಾಯಿತ ಕಾರ್ಮಿಕರಿಗೆ ಯೋಜನೆಯ ಲಾಭ ಸಿಗಲಿದೆ. ನೋಂದಾಯಿತ ಕಾರ್ಮಿಕರು ಕೆಲಸದ ಸ್ಥಳಗಳಿಗೆ ತೆರಳಲು ಅನುಕೂಲವಾಗುವಂತೆ ಬಿಎಂಟಿಸಿ ಬಸ್‍ಗಳಲ್ಲಿ ಉಚಿತವಾಗಿ ಸಂಚರಿಸಲು ಬಸ್ ಪಾಸ್ ವಿತರಿಸಲಾಗಿದೆ. Video :ಮಧುಗಿರಿ ತಾಲ್ಲೂಕಿನಲ್ಲಿ ನಕಲಿ ವೈದ್ಯರ ಕ್ಲಿನಿಕ್...! - ದಾಳಿ ನಡೆಸಿದಾಗ ಸಿಕ್ಕಿದ್ದೇ ಭಯಾನಕ ಕಹಾನಿ...?  ಕಾರ್ಮಿಕ ಇಲಾಖೆ ಮತ್ತು ಕೆಎಸ್‍ಆರ್ ಟಿಸಿ ನಡುವೆ ಯೋಜನೆಯ ವ್ಯಾಪ್ತಿ, ಉಚಿತ ಪಾಸ್ ವಿತರಣೆ, ದೂರದ ಮಿತಿ...
ಆರೋಗ್ಯಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ (Omicron Variant) ಆತಂಕ ಹಾಗೂ ಕೊರೊನಾ(Corona Virus) ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ (Hostel) ಗಳಲ್ಲಿ ಹೊಸ ಮಾರ್ಗಸೂಚಿ (New Guideline)ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುವುದು. ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದ್ದು,...
ದಕ್ಷಿಣ ಕನ್ನಡರಾಜ್ಯಸುದ್ದಿ

ಸೇನಾ ಹೆಲಿಕಾಪ್ಟರ್‌‌‌‌‌‌ ದುರಂತದಲ್ಲಿ ಮಡಿದವರಲ್ಲಿ ಓರ್ವರು ಕಾರ್ಕಳದ ಅಳಿಯ – ಕಹಳೆ ನ್ಯೂಸ್

ಕಾರ್ಕಳ, ಡಿ.09: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್‌ ದುರಂತದಲ್ಲಿ ಮಡಿದ ಸೇನಾಧಿಕಾರಿಗಳಲ್ಲಿ ಪೈಕಿ ಲೆ.ಕ ಹರ್ಜಿಂದರ್‌‌‌‌‌ ಸಿಂಗ್‌‌‌ ಕಾರ್ಕಳದ ಅಳಿಯ ಕೂಡಾ ಒಬ್ಬರು. ಇವರು ಕಾರ್ಕಳ ಪುರಸಭೆ ಮಾಜಿ ಉಪಾಧ್ಯಕ್ಷ ದಿ.ಫಿಲಿಪ್ಸ್‌‌ ಮಿನೇಜಸ್‌‌ ಹಾಗೂ ಮೇರಿ ಮಿನೇಜಸ್‌‌‌ ಅವರ ಪುತ್ರಿ ಕ್ಯಾ.ಪ್ರಫುಲ್ಲಾ ಮಿನೇಜಸ್‌‌‌‌‌ ಅವರ ಪತಿ ಎಂದು ತಿಳಿದು ಬಂದಿದೆ. ಪ್ರಫುಲ್ಲಾ ಮಿನೇಜಸ್‌‌‌‌ ಪ್ರೀತಿಸಿ ಲೆ.ಕ ಹರ್ಜಿಂದರ್‌‌‌ ಸಿಂಗ್‌ ಅವರನ್ನು ವಿವಾಹವಾಗಿದ್ದರು. ವಿವಾಹದ ನಂತರ ಲೆ.ಕ ಸಿಂಗ್‌ ಅವರು...
ದಕ್ಷಿಣ ಕನ್ನಡರಾಜ್ಯಸಂತಾಪಸುದ್ದಿ

27ರ ಹರೆಯದ ತೆಲುಗಿನ ಯುವ ನಟಿ, ಯೂಟ್ಯೂಬರ್ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಹೈದರಬಾದ್, ನ 08 : ಟಾಲಿವುಡ್‌ನ ಯುವ ನಟಿ, ಯೂಟ್ಯೂಬ್ ವೀಡಿಯೋಗಳಿಂದ ಪ್ರಸಿದ್ದ ಪಡೆದ, ಶ್ರೇಯಾ ಮುರಳಿಧರ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೂಲತಃ ಹೈದರಾಬಾದ್‌ವರಾದ 27ರ ಹರೆಯ ಶ್ರೇಯಾ ಮುರಳಿಧರ್ ಆಕೆಯ ಯೂಟ್ಯೂಬ್ ಚಾನಲ್‌ನಲ್ಲಿ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದಳು. ಯೂಟ್ಯೂಬರ್ ಆಗಿ, ಕಿರುತೆರೆಯಲ್ಲಿ ಹೆಸರು ಮಾಡಿ, ಅಂದು ಕೊಂಡದ್ದನ್ನ ಸಾಧಿಸಿ, ಭರವಸೆ ನಟಿಯಾಗಿ ಬೆಳೆದಿದ್ದ ಶ್ರೇಯಾ 'ಪೆಲ್ಲಿ ಚೂಪುಲು' ರಿಯಾಲಿಟಿ ಶೋ ದಲ್ಲೂ ಶ್ರೇಯಾ ಭಾಗಿಯಾಗಿ ಗಮನ ಸೆಳೆದಿದ್ದರು. ಯುವತಾರೆಯ ಸಾವಿಗೆ ಸಂತಾಪಗಳ...
ರಾಜ್ಯ

BIGG NEWS : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸ್ಪೋಟ : ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ-ಕಹಳೆ ನ್ಯೂಸ್ 

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳಲ್ಲಿ (School-College) ಕೊರೊನಾ (Corona) ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ (Minister B.C. Nagesh) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 9 ರಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು,...
ಬೆಂಗಳೂರುರಾಜ್ಯಸುದ್ದಿ

ಮದ್ಯಪ್ರಿಯರಿಗೆ ಶಾಕ್ ; ರಾಜ್ಯಾದ್ಯಂತ 3 ದಿನಗಳ ಕಾಲ ಮದ್ಯ ಮಾರಾಟ ಬಂದ್- ಕಹಳೆ ನ್ಯೂಸ್

ಬೆಂಗಳೂರು: ಡಿಸೆಂಬರ್ 10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಮುಖ್ಯ ಚುನಾವಣಾಧಿಕಾರಿಗಳ ಈ ಸೂಚನೆಯನ್ನು ವೈನ್ ಶಾಪ್ ಮಾಲೀಕರು ಹಾಗೂ ಮದ್ಯ ಮಾರಾಟಗಾರರು ಖಂಡಿಸಿದ್ದು, 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧದಿಂದ ಭಾರೀ ನಷ್ಟವಾಗಲಿದೆ ಎಂದು ಅಳಲು ತೋಡಿಕೊಂಡಿದ್ದಾರೆ.  ...
1 234 235 236 237 238 272
Page 236 of 272