ಪದವಿ, ಸ್ನಾತಕೋತ್ತರ ಪದವಿ ತರಗತಿಗಳು ನ.17ರಿಂದ ಕಾಲೇಜು ಆರಂಭ – ಕಹಳೆ ನ್ಯೂಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ನ.17ರಿಂದ ಆರಂಭಗೊಳ್ಳಲಿವೆ ಎಂದು ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಂ. ಜೆ ರೂಪ ತಿಳಿಸಿದರು. ದ.ಕ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಹಿನ್ನಲೆಯಲ್ಲಿ ವಿಶ್ವವಿದ್ಯಾಲಯ, ಖಾಸಗಿ ವಿಶ್ವವಿದ್ಯಾಲಯ, ಸರ್ಕಾರಿ, ತಾಂತ್ರಿಕ, ಡಿಪ್ಲೋಮ, ಅನುದಾನ, ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಾಮಾಣಿತ ವಿಧಾನ-ಮಾರ್ಗಸೂಚಿಯ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತೀ ದಿನ ಕಾಲೇಜು...







