ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಬಾಲಕನ ಹತ್ಯೆ : ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ – ಕಹಳೆ ನ್ಯೂಸ್
ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ ಲೇಔಟ್ ನಡೆದಿದೆ. ಬಿಹಾರಕ್ಕೆ ಪ್ರವಾಸ ತೆರಳಿದ್ದ ವೇಳೆ ಆತ್ಮಹತ್ಯೆಗೆ ಕುಟುಂಬಸ್ಥರು ಶರಣಾಗಿದ್ದಾರೆ. 14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ, ನಾಗಪ್ರಸಾದ್ (50) ಕೊಲೆ ಮಾಡಿದ ವ್ಯಕ್ತಿ. ಇದನ್ನೂ ಓದಿ: ರೀಲ್ಸ್ ಗೀಳು – ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿಯಾಗಿ ಮಹಿಳೆ ಸಾವು ಕೆಲ ತಿಂಗಳ ಹಿಂದೆ ಫ್ರೀ ಫೈರ್ ಗೇಮ್‌ಗೆ...







