ಮುಂದಿನ ಮೂರು ದಿನ ಮಳೆ ಸಾಧ್ಯತೆ, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ – ಕಹಳೆ ನ್ಯೂಸ್
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇದೇ ಭಾನುವಾರ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ಕೊಪ್ಪಳ, ಧಾರವಾಡ, ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕರ್ನಾಟಕ...







